ಹಾಸನಾಂಬೆ ದರ್ಶನಕ್ಕೆ ಇಂದು ತೆರೆ…
ಹಾಸನ : ವರ್ಷಕ್ಕೊಮ್ಮೆ ಬಾಗಿಲು ತೆಗೆಯುವ ಹಾಸನಾಂಬ ದೇವಾಲಯದ ಬಾಗಿಲು ಕಳೆದ ನವೆಂಬರ್ 1ರಂದು ತೆರೆದು 8 ದಿನಗಳ ಕಾಲ ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಇಂದು ಮಧ್ಯಾಹ್ನ 12.30 ರ...
ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ಇನ್ನಿಲ್ಲ…
ಬಾಗಲಕೋಟೆ: ಮಾಜಿ ಶಾಸಕ ಬಾಬು ರೆಡ್ಡಿ ತುಂಗಳರವರು (84) ಇಂದು ಮುಂಜಾನೆ ನಿಧನರಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಬಾಬು ರೆಡ್ಡಿ ತುಂಗಳ ಅವರು ಜಮಖಂಡಿಯ ಶಾರದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ...
ಡಿಸಿಪಿ ಅಣ್ಣಾಮಲೈ ಮುಂದೆ ವಿಚಾರಣೆಗೆ ಹಾಜರಾದ ದುನಿಯಾ ವಿಜಯ್…
ಬೆಂಗಳೂರು :ನಟ ದುನಿಯಾ ವಿಜಯ್ ಅವರ ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿನಗರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಪತ್ನಿ ಕೀರ್ತಿಗೌಡ ಹಾಗೂ ಅವರ ತಂದೆ, ತಾಯಿಯೊಂದಿಗೆ ದುನಿಯಾ ವಿಜಯ್...
ಬಿಜೆಪಿ ಜನಾರ್ಧನ ರೆಡ್ಡಿಯವರ ಮೇಲೆ ಅವಲಂಬಿತವಾಗಿ ರಾಜಕೀಯ ಮಾಡ್ತಾ ಇಲ್ಲ: ಸಿ.ಟಿ.ರವಿ…
ಚಿಕ್ಕಮಗಳೂರು : ಜನಾರ್ಧನ ರೆಡ್ಡಿಯ ಮತ್ತೊಂದು ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ಶಾಸಕ ಸಿ.ಟಿ.ರವಿಯವರು ಬಿಜೆಪಿ ಜನಾರ್ಧನ ರೆಡ್ಡಿಯವರ ಮೇಲೆ ಅವಲಂಬಿತವಾಗಿ ರಾಜಕೀಯ ಮಾಡ್ತಾ ಇಲ್ಲ. ಅವರ ಮೇಲೆ ಮೊಕದ್ದಮೆ ದಾಖಲಾದ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 53ನೇ ಸಿನಿಮಾದ ಥೀಮ್ ಪೋಸ್ಟರ್ ಬಿಡುಗಡೆ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ 53ನೇ ಸಿನಿಮಾದ ಧೀಮ್ ಪೋಸ್ಟರ್ ರನ್ನು ತಮ್ಮ ಟ್ವಿಟ್ಟರ್ ನಲ್ಲಿ ಬಿಡುಗಡೆ ಮಾಡಿದ್ದೂ , ನನ್ನ 53ನೇ ಚಿತ್ರದ ಥೀಮ್ ಪೋಸ್ಟರ್ ನಿಮಗಾಗಿ. ಕಥೆಯ ಎಳೆ ಏನಿರಬಹುದೆಂಬ ಸಣ್ಣ ಸುಳಿವನ್ನು...
ಪಟಾಕಿ ಸಿಡಿಸುವ ವೇಳೆ ಅತಿ ಎಚ್ಚರಿಕೆ ಇರಲಿ: ಸಿ ಎಂ ಕುಮಾರಸ್ವಾಮಿ ಟ್ವಿಟ್…
ಬೆಂಗಳೂರು :ದೀಪಾವಳಿ ಸಂಭ್ರಮ ಆಚರಣೆ ವೇಳೆ ಪಟಾಕಿ ಸಿಡಿಸಲು ಹೋಗಿ ಕಣ್ಣಿಗೆಹಾನಿ ಮಾಡಿಕೊಂಡ ಪ್ರಕರಣಗಳು ನನ್ನಲ್ಲಿ ಆತಂಕವನ್ನೂ,ತೀವ್ರ ನೋವನ್ನೂ ಉಂಟುಮಾಡಿದೆ.ದಯವಿಟ್ಟು ಪರಿಸರಸ್ನೇಹಿ ದೀಪಾವಳಿ ಆಚರಿಸಿ.ಪಟಾಕಿ ಸಿಡಿಸುವ ವೇಳೆ ಅತಿ ಎಚ್ಚರಿಕೆ ಇರಲಿ.ಸಾಧ್ಯವಾದಷ್ಟೂ ಹಣತೆಹಚ್ಚಿ...
ಚಿಕ್ಕಮಗಳೂರು : ಗಾಳಿ ಮೂಲಕ ದೇವಾಲಯ ಪ್ರವೇಶ ಮಾಡಿದ ದೇವಿರಮ್ಮ…
https://www.youtube.com/watch?v=e4F1YfRSIPQ
ಚಿಕ್ಕಮಗಳೂರು : ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ 3000 ಅಡಿಗಳಷ್ಟು ಎತ್ತರದ ಬೆಟ್ಟದಲ್ಲಿ ಪೂಜಿಸಲ್ಪಡೋ ದೇವಿರಮ್ಮ, ಜಾತ್ರೆಯ ಎರಡನೇ ದಿನವಾದ ಇಂದು ಗಾಳಿ ಮೂಲಕ ಗ್ರಾಮದ ದೇವಾಲಯಕ್ಕೆ ದೇವಿ ಆಗಮಿಸಿದ್ದು, ಈ ವೇಳೆ ಬಾಗಿಲಲ್ಲಿ...
ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ತಂದಿಟ್ಟ ಹಳೆಯ ಡೀಲ್ ಪ್ರಕರಣ…
ಬೆಂಗಳೂರು: ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಜನಾರ್ದನ ರೆಡ್ಡಿಯವರು ರದ್ದಾದ ನೋಟುಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ.ಆಂಬಿಡೆಂಟ್ ಗ್ರೂಪ್ ಕಚೇರಿಯಲ್ಲಿ ನೋಟ್ ಬ್ಯಾನ್ ಆಗಿದ್ದ ವೇಳೆ...
ಮುಂದಿನ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿ: ಬಿ ಎಸ್ ಯಡಿಯೂರಪ್ಪ…
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಬಿ. ವೈ ರಾಘವೇಂದ್ರ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ ಅವರು ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗೆಲುವು ಲಭಿಸಿದೆ. ಆದರೆ...
ರಾಜ್ಯದ ಜನ ಮೈತ್ರಿ ಸರ್ಕಾರದ ಪರವಿದೆ ಎನ್ನುವುದಕ್ಕೆ ಈ ಚುನಾವಣೆ ಸಾಕ್ಷಿಯಾಗಿದೆ:ಹೆಚ್ ಡಿ ಕೆ …
ಬೆಂಗಳೂರು: ಉಪಚುನಾವಣೆ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಲೋಕಸಭೆ ಹಾಗೂ ಕರ್ನಾಟಕ ಉಪ ಚುನಾವಣೆಯಲ್ಲಿ 5 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಗಳು...












