ಹೆಚ್.ಡಿ ರೇವಣ್ಣ ಅವರು ಕೊನೆವರೆಗೂ ಅಧಿಕಾರದಲ್ಲಿರುತ್ತಾರೆ.-ಜಯಮಾಲಾ…

0
ಹಾಸನ: ಶ್ರಾವಣ ಬೆಳಗೊಳದ ಜೈನಮಠದ ಪೀಠಾಧ್ಯಕ್ಷರಾದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಸಚಿವೆ ಜಯಮಾಲಾ ಅವರು ಸಚಿವ ಹೆಚ್.ಡಿ ರೇವಣ್ಣ ಅವರು...

ಅರಣ್ಯ ಇಲಾಖೆ ಗುಂಡಿಗೆ ಬಲಿಯಾದ ನರ ಭಕ್ಷಕಿ ಅವನಿ ಹುಲಿ…

0
ನವದೆಹಲಿ: ಮಹಾರಾಷ್ಟ್ರ ರಾಜ್ಯದ ಯಾವತ್ಮಲ್ ಅರಣ್ಯ ಪ್ರದೇಶದಲ್ಲಿ ಕಳೆದ 2 ವರ್ಷದಲ್ಲಿ 13 ಮಂದಿಯನ್ನು ತಿಂದಿರುವ ಅವನಿ ಎಂಬ ಹೆಣ್ಣು ಹುಲಿ ಕೊನೆಗೂ ಅರಣ್ಯಾಧಿಕಾರಿಗಳ ಗುಂಡೇಟಿಗೆ ಬಲಿಯಾಗಿದೆ. 13 ಜನರನ್ನು ಕೊಂದು ತಿಂದಿದೆ...

ಶಬರಿಮಲೆ ವಿಶೇಷ ಪೂಜೆ ಹಿನ್ನಲೆ ಸೆಕ್ಷನ್ 144 ಜಾರಿ…

0
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಹಿನ್ನಲೆ ನವೆಂಬರ್ 5 ರಂದು ದೇವಾಲಯದ ಬಾಗಿಲು ತೆರೆಯಲಿದ್ದು , ಮುಂಜಾಗ್ರತಾ ಕ್ರಮವಾಗಿ ದೇಗುಲದ ಬಳಿ, ಪಂಪಾ, ನಿಲಕ್ಕಲ್,ಸನ್ನಿಧಾನಂ, ಹಾಗೂ ಎಲವುಂಕಾಲ್​​​​​ನಲ್ಲಿ ನವೆಂಬರ್ 4ರಿಂದ...

ಏ…ಕಾಣ್ತಿಲ್ಲ…ಟಾರ್ಚ್ ತನ್ರೋ- ರೆಬಲ್ ಸ್ಟಾರ್ ಅಂಬರೀಶ್…

0
ಮಂಡ್ಯ : ಮಂಡ್ಯ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ರೆಬಲ್ ಸ್ಟಾರ್ ಅಂಬರೀಶ್ ಅವರು ತಮ್ಮ ಸ್ವ ಗ್ರಾಮ ದೊಡ್ಡರಸಿನಕೆರೆಯ ಮತಗಟ್ಟೆ ಸಂಖ್ಯೆ 164ರಲ್ಲಿ ಮತ ಚಲಾವಣೆ ಮಾಡಿದರು. ಮತದಾನದ ವೇಳೆ ಬೆಳಕಿನ...

‘ಯುವರತ್ನ’ ಸಿನಿಮಾ ದಲ್ಲಿ ಕಾಲೇಜ್ ವಿದ್ಯಾರ್ಥಿ ಪಾತ್ರ ಮಾಡಲಿರುವ ಪುನೀತ್ ರಾಜ್ ಕುಮಾರ್…

0
ಬೆಂಗಳೂರು :ನಟ ಪುನೀತ್ ರಾಜ್ ಕುಮಾರ್ ಅವರು ತಮ್ಮ ಮುಂದಿನ ಸಿನಿಮಾ 'ಯುವರತ್ನ'ದಲ್ಲಿ ಯಾವ ಪಾತ್ರ ಮಾಡುತ್ತಾರೆ ಎಂಬ ಕುತೂಹಲ ಇತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದ್ದು, ಪುನೀತ್ ಅವರು ಸಿನಿಮಾದಲ್ಲಿ ಕಾಲೇಜ್...

ಹೆಂಡತಿ ಬೇಕು ಎಂದು ಮೊಬೈಲ್ ಟವರ್ ಏರಿ ಕುಳಿತ ಗಂಡ…

0
ಚಾಮರಾಜನಗರ: ಹೆಂಡತಿ ಬೇಕು ಎಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿದ ಘಟನೆ ಚಾಮರಾಜನಗರ ತಾಲೂಕಿನ ವೆಂಕಟಯ್ಯನ ಛತ್ರದ ಬಳಿ ನಡೆದಿದೆ. ಮಹೇಶ್ ಎಂಬಾತ ಹೆಂಡತಿಯೊಂದಿಗೆ ದಿನನಿತ್ಯ ಗಲಾಟೆ ಮಾಡುತ್ತಿದ್ದು, ಆತನ ಹೆಂಡತಿ ಜಯಲಕ್ಷ್ಮಿ...

ಮಾಜಿ ಶಾಸಕ ಎಂಪಿ ರವೀಂದ್ರ ವಿಧಿವಶ…

0
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಎಂ.ಪಿ.ರವೀಂದ್ರ(49) ವಿಧಿವಶರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 4.45ಕ್ಕೆ ಕೊನೆಯುಸಿರೆಳೆದಿದ್ದಾರೆ. ಮೃತ ರವೀಂದ್ರ...

ದೇವರ ದರ್ಶನ ಪಡೆದ ಬಳಿಕ ಮತ ಚಲಾಯಿಸಿದ ಬಿ.ಎಸ್ ಯಡಿಯೂರಪ್ಪ…

0
ಶಿವಮೊಗ್ಗ:ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಕುಟುಂಬ ಸಮೇತ ಶಿಕಾರಿಪುರದ ಶ್ರೀ ಹುಚ್ಚುರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮತಗಟ್ಟೆಗೆ...

ಕೆಪಿಸಿಸಿ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಪುಷ್ಪ ಅಮರ್ ನಾಥ್ ನೇಮಕ…

0
ಬೆಂಗಳೂರು:  ಕೆಪಿಸಿಸಿ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಮೈಸೂರಿನ ಪುಷ್ಪ ಅಮರ್ ನಾಥ್ ಅವರು ನೇಮಕಗೊಂಡಿದ್ದಾರೆ. ಪುಷ್ಪಾ ಅಮರ್ ನಾಥ್ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್​  ಅವರು ನೇಮಕ ಮಾಡಿ ಆದೇಶ...

ಆನ್‌ಲೈನ್‌ ಮದ್ಯ ಮಾರಾಟ ನಿಲ್ಲಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ…

0
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆನ್‌ಲೈನ್‌ ಮದ್ಯ ಮಾರಾಟವನ್ನು ಕೂಡಲೇ ನಿಲ್ಲಿಸುವಂತೆ ಸೂಚಿಸಿದ್ದೇನೆ. ಆನ್‌ಲೈನ್‌ ಮದ್ಯ ಮಾರಾಟ ಹಿಂದಿನ ಸರ್ಕಾರದ ಅವಧಿಯಲ್ಲಿ ಕೈಗೊಂಡ ನಿರ್ಧಾರ.ಈಗ  ಅದನ್ನು ನಿಲ್ಲಿಸುವಂತೆ ಸೂಚಿಸಿದ್ದೇನೆ.ಇದರಿಂದ ಮಧ್ಯವರ್ತಿಗಳ...
error: Content is protected !!