ಅಪ್ರಾಪ್ತ ಪ್ರೇಮಿಗಳಿಬ್ಬರು ನೇಣಿಗೆ ಶರಣು…
ತುಮಕೂರು: ಪ್ರೀತಿಸುತ್ತಿದ್ದ ಅಪ್ರಾಪ್ತ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧುಗಿರಿ ತಾಲೂಕಿನ ಸುದ್ದೇ ಕುಂಟೆ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಂದೇಶ್(17) ಹಾಗೂ ಮೀನಾಕ್ಷಿ(17) ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಮೃತ ಪ್ರೇಮಿಗಳು....
ಇಂದಿನಿಂದ ರಾಜ್ಯಕ್ಕೆ ಹಿಂಗಾರು ಪ್ರವೇಶ…
ಬೆಂಗಳೂರು: ತಮಿಳುನಾಡಿನಲ್ಲಿ ಈಶಾನ್ಯ ಮಾರುತದಿಂದಾಗಿ ಭಾರಿ ಮಳೆಯಾಗುತ್ತಿದ್ದು, ಇಂದಿನಿಂದ ಹಿಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಆಗಲಿದೆ. ಬೆಂಗಳೂರು, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಸಂಜೆ...
ಗಾಯಕಿ ವಸುಂಧರಾ ದಾಸ್ ಗೆ ಕ್ಯಾಬ್ ಚಾಲಕನಿಂದ ಕಿರುಕುಳ…
ಬೆಂಗಳೂರು: ಖ್ಯಾತ ಗಾಯಕಿ ವಸುಂಧರಾ ದಾಸ್ ಅವರಿಗೆ ಕ್ಯಾಬ್ ಚಾಲಕನೊಬ್ಬ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಮಲ್ಲೇಶ್ವರಂನ ಮಾರ್ಗೊಸಾ ರಸ್ತೆಯಲ್ಲಿ ಅಕ್ಟೋಬರ್ 29 ರಂದು ಸಂಜೆ ಸುಮಾರು 4.30...
ಪ್ರಿಯಕರನ ಚಾಲೆಂಜ್ ಸ್ವೀಕರಿಸಿ ಮೃತಪಟ್ಟ ಪ್ರಿಯತಮೆ…
ಬೆಂಗಳೂರು: ಪ್ರಿಯಕರ ಮಾಡಿದ ಚಾಲೆಂಜ್ ಸ್ವೀಕರಿಸಲು ಹೋಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿತ್ತಿಗನೂರು ಗ್ರಾಮದಲ್ಲಿ ಕಳೆದ ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಿವ್ಯಾ(19) ಮೃತ ಯುವತಿ....
ಹಾಸನಾಂಬೆ ದೇವಿಯ ದರ್ಶನ ಆರಂಭ…
ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆಗೆಯುವ ಹಾಸನಾಂಬ ದೇವಾಲಯದ ಬಾಗಿಲನ್ನು ನಿನ್ನೆಮಧ್ಯಾಹ್ನ ತೆರೆಯಲಾಗಿದ್ದು, ಮೊದಲ ದಿನ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಆದರೆ ಇಂದು ಮುಂಜಾನೆ 6ಗಂಟೆಯಿಂದ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ....
ವಿಷ ಕುಡಿದು ನವವಿವಾಹಿತೆ ಆತ್ಮಹತ್ಯೆ…
ಹಾಸನ: ಪತಿಯ ವರದಕ್ಷಿಣೆ ಕಿರುಕುಳ ತಾಳಲಾರದೆ ನವವಿವಾಹಿತೆಯೊಬ್ಬರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವಿಜಯನಗರ ಬಡಾವಣೆಯಲ್ಲಿ ನಡೆದಿದ್ದು, ನೇಹಾ ಷರೀಫ್ (29) ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ. ಐದು ತಿಂಗಳ ಹಿಂದೆ ...
ಮೈತ್ರಿ ಸರ್ಕಾರ ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದೆ: ಶ್ರೀರಾಮುಲು…
ಬಳ್ಳಾರಿ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಶ್ರೀರಾಮುಲು ಅವರು ಮೈತ್ರಿ ಸರ್ಕಾರ ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದೆ. ಹಿಂದುಳಿದ ಸಮಾಜವನ್ನು ಕಾಂಗ್ರೆಸ್ ತುಳಿಯುತ್ತ ಬಂದಿದೆ. ಸಿದ್ದರಾಮಯ್ಯ ಅವರು ನನಗೆ ಕನ್ನಡ ಬರುವುದಿಲ್ಲ ಎನ್ನುತ್ತಾರೆ ....
ಡಿಸಿಪಿ ಅಣ್ಣಾಮಲೈ ಪೊಲೀಸ್ ಸಿಬ್ಬಂದಿಗೆ ನೀಡಿದ್ರು ಗುಡ್ ನ್ಯೂಸ್…
ಬೆಂಗಳೂರು: ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರು ತಮ್ಮ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪೊಲೀಸ್ ಕಾನ್ಸ್ಟೆಬಲ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಗಳಿಗೆ ವಾರದ ರಜೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದಾರೆ....
ಅಪಘಾತದಲ್ಲಿ ಸಾವನ್ನಪ್ಪಿದ ಅಭಿಮಾನಿಗೆ ಸಂತಾಪ ಸೂಚಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಯೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ವಿಷಯ ತಿಳಿದ ದರ್ಶನ್ ಅವರು ಬೇಸರ ವ್ಯಕ್ತಪಡಿಸಿದ್ದು, ಅಭಿಮಾನಿ ಸಾವಿಗೆ ದರ್ಶನ್ ಅವರು ಸಂತಾಪ ಸೂಚಿಸಿದ್ದಾರೆ. ನಿನ್ನೆ ನಡೆದ ರಸ್ತೆ...
ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ನಟ ಪವನ್ ಕಲ್ಯಾಣ್…
ಬೆಂಗಳೂರು: ಟಾಲಿವುಡ್ ನಟ ಪವನ್ ಕಲ್ಯಾಣ್ ಅವರು ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಇರುವ ಫೋಟೋವನ್ನು ಅಪ್ಲೋಡ್ ಮಾಡಿ ಸಮಸ್ತ ಕನ್ನಡ ಪ್ರಜೆಗಳಿಗೆ, ಕರ್ನಾಟಕದ ಮುಖ್ಯಮಂತ್ರಿಗಳಿಗೆ ಹಾರ್ದಿಕ ಶುಭಾಶಯಗಳು....












