ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್...
22 ಬ್ಯಾಂಕ್‌ಗಳಲ್ಲಿ ಹತ್ತು ಕೋಟಿ ಸಾಲ ಪಡೆದ ಪ್ರಕರಣ- ಆರು ಜನ ಅರೆಸ್ಟ್…
ಬೆಂಗಳೂರು: ಒಂದೇ ಸ್ವತ್ತಿಗೆ ಸಂಬಂಧಿಸಿದಂತೆ ವಿವಿಧ ರೀತಿಯ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 22 ಬ್ಯಾಂಕ್‌ಗಳಿಗೆ ಸಲ್ಲಿಸಿ 10 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಒಂದೇ ಕುಟುಂಬದ ಐವರ ಸಹಿತ ಒಟ್ಟು ಆರು...
ನೀರಿನ ಸಂಪ್‌ಗೆ ಬಿದ್ದು ತಾಯಿ, ಮಗು ಸಾವು…
ಬೆಂಗಳೂರು: ನೀರಿನ ಸಂಪ್‌ಗೆ ಬಿದ್ದು ತಾಯಿ, ಮಗು ಮೃತಪಟ್ಟಿರುವ ಘಟನೆ ಯಲಹಂಕ ನ್ಯೂಟೌನ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುಗ್ಗಪ್ಪ ಲೇಔಟ್‌ನ ಕವಿತಾ (30) ಮತ್ತು ಪವನ್ (6) ಮೃತ ದುರ್ದೈವಿಗಳು. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು...
ಕೊಪ್ಪಳದಲ್ಲಿ ಕರಡಿ ದಾಳಿಗೆ ವ್ಯಕ್ತಿ ಬಲಿ- ಅರಣ್ಯ ಇಲಾಖೆ ವಿರುದ್ದ ಹೆಚ್ಚಾದ ಜನರ ಆಕ್ರೋಶ…
ಕೊಪ್ಪಳ: ಕರಡಿ ದಾಳಿಗೆ ವ್ಯಕ್ತಿಯೋರ್ವ ಬಲಿಯಾಗಿರುವಂತಹ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ತಾಲೂಕಿನ ನಾಗೇಶನಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಈರಪ್ಪ (32) ಕರಡಿ ದಾಳಿಗೆ ತುತ್ತಾಗಿ ಬಲಿಯಾದ ರೈತ. ಜಿಲ್ಲೆಯಲ್ಲಿ ನಿರಂತರವಾಗಿ ಜನರ ಮೇಲೆ ಕರಡಿಗಳು ದಾಳಿ...
ಭ್ರಷ್ಟ ಬಿಜೆಪಿ ಅಭ್ಯರ್ಥಿ ಸುಧಾಕರ್ ನನ್ನು ಮತ್ತೆ ಸೋಲಿಸುವಂತೆ ರಕ್ಷಾ ರಾಮಯ್ಯ ಪರ ಸಿದ್ದರಾಮಯ್ಯ ಮತಯಾಚನೆ…
ಚಿಕ್ಕಬಳ್ಳಾಪುರ: ಬಿಜೆಪಿ ಅಭ್ಯರ್ಥಿ ಸುಧಾಕರ್ ತನಿಖೆಯ ನಂತರ ಜೈಲಿಗೆ ಹೋಗಲಿದ್ದು, ಭ್ರಷ್ಟ ಬಿಜೆಪಿ ಅಭ್ಯರ್ಥಿಯನ್ನು ಮತ್ತೆ ಸೋಲಿಸುವಂತೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಮತಯಾಚನೆ ನಡೆದರು. ನಗರದ ಪಿಳ್ಳಪ್ಪ...
ಕರ್ನಾಟಕದ ಹಲವೆಡೆ ಮುಂದುವರೆದ ಮಳೆ ಅಬ್ಬರ- ಶಿವಮೊಗ್ಗದಲ್ಲಿ ಮರ ಬಿದ್ದು ಓರ್ವ ಸಾವು…
ಶಿವಮೊಗ್ಗ: ರಾಜ್ಯಾದ್ಯಂತ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಕೆಲವೆಡೆ ವರ್ಷದ ಮೊದಲ ಮಳೆಯಾಗಿದೆ.
ನಿನ್ನೆ ಶಿವಮೊಗ್ಗದಲ್ಲಿ ಗಾಳಿ, ಗುಡುಗು ಸಮೇತ ಮಳೆ ಶುರುವಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೊರೆಬೈಲು...
ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ…
ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದ ದಾಸರ ಓಣಿಯಲ್ಲಿ ತಡರಾತ್ರಿ ನಡೆದಿದೆ.
ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27),...
ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್ನಲ್ಲಿ ಯುವತಿಯ ಭೀಕರ ಕೊಲೆ- ಆರೋಪಿ ಅರೆಸ್ಟ್, ಭುಗಿಲೆದ್ದ ಆಕ್ರೋಶ…
ಹುಬ್ಬಳ್ಳಿ: ನಗರದ ಪಾಲಿಕೆ ಸದಸ್ಯರೊಬ್ಬರ ಪುತ್ರಿಯನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈದಿರುವ ಘಟನೆ ನಗರದ ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ನಿನ್ನೆ ಸಂಜೆ ನಡೆದಿದೆ.
ನೇಹಾ ಹಿರೇಮಠ (24) ಕೊಲೆಗೀಡಾದ ಯುವತಿ. ಮೃತ...
ಟಿಕೆಟ್ ಕೈತಪ್ಪಿದಕ್ಕಲ್ಲ, ಸ್ವಾಭಿಮಾನಕ್ಕೆ ಧಕ್ಕೆಯಾದ್ದರಿಂದ ಪಾರ್ಟಿ ತೊರೆದಿದ್ದೇನೆ: ಸಂಗಣ್ಣ ಕರಡಿ
ಕೊಪ್ಪಳ: ಪಕ್ಷ ಬಿಡಲು ಟಿಕೆಟ್ ಸಿಗದಿರುವುದು ಕಾರಣವಲ್ಲ. ನನ್ನ ಸ್ವಾಭಿಮಾನಕ್ಕೆ ದಕ್ಕೆಯಾಗಿರುವುದರಿಂದ ಬಿಜೆಪಿ ಪಕ್ಷ ತೊರೆದಿದ್ದೇನೆ ಎಂದು ಸಂಗಣ್ಣ ಕರಡಿ ಹೇಳಿದ್ದಾರೆ.
ಕೊಪ್ಪಳದ ತಮ್ಮ ನಿವಾಸದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ...
ಐಸ್ ಕ್ರೀಮ್ ತಿಂದು ಅವಳಿ ಮಕ್ಕಳ ಸಾವು ಪ್ರಕರಣಕ್ಕೆ ಟ್ವಿಸ್ಟ್- ಹೆತ್ತ ಮಕ್ಕಳಿಗೆ ವಿಷ ಉಣಿಸಿದ ತಾಯಿ!
ಮಂಡ್ಯ: ಐಸ್ ಕ್ರೀಮ್ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಿನ್ನೆ ನಡೆದ ಘಟನೆಯಲ್ಲಿ ಅವಳಿ ಮಕ್ಕಳು ಐಸ್ ಕ್ರೀಮ್ ತಿಂದು ಅಸ್ವಸ್ಥರಾದ ಬಳಿಕ ಸಾವು ಕಂಡಿದ್ದಾರೆ ಎಂದು...












