ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ‘ಏಕತಾಪ್ರತಿಮೆ’ಯನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ…
ಅಹಮದಾಬಾದ್: ಗುಜರಾತ್ ನ ಕೆವಾಡಿಯಾದ ನರ್ಮದಾ ನದಿ ತೀರದಲ್ಲಿ ನಿರ್ಮಿಸಲಾಗಿರುವ 182 ಮೀಟರ್ ಎತ್ತರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ ಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಾರ್ಪಣೆ ಮಾಡಿದರು....
ಉತ್ತರಕೊಡಿ ಬಿಎಸ್ವೈ ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್…
ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಎಸ್ ಯಡಿಯೂರಪ್ಪರವರ ವಿರುದ್ದ ಸರಣಿ ಟ್ವಿಟ್ ಮಾಡಿದ್ದು,ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ರೈತರ ಸಾಲ ಮನ್ನಾಮಾಡಿ, ಮಹದಾಯಿ ವಿವಾದ ಬಗೆಹರಿಸಿ, ತಾರತಮ್ಯ ಮಾಡದೆ ನಮಗೆ ಬರಪರಿಹಾರ ನೀಡಿ ಎಂದೆಲ್ಲಾ ಪ್ರಧಾನಿ...
ಮೀಟೂ ಆರೋಪಗಳನ್ನು ಮಾಡುವ ಮೂಲಕ ತಾವು ಪತಿವ್ರತೆ ಎಂದು ಸಾಬೀತುಪಡಿಸಲು ಯತ್ನಿಸುತ್ತಿದ್ದಾರೆ: ಗುರುಪ್ರಸಾದ್…
ಬೆಂಗಳೂರು: ಮೀಟೂ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಗುರುಪ್ರಸಾದ್ ಅವರು ನಾನು ಬಾಯಿಬಿಟ್ರೆ ಏನೇನೋ ಆಗುತ್ತೆ. ಮೀಟೂ ಆರೋಪಗಳನ್ನು ಮಾಡುವ ಮೂಲಕ ತಾವು ಪತಿವ್ರತೆ ಎಂದು ಸಾಬೀತುಪಡಿಸಿಕೊಳ್ಳಲು ನಟಿಯರು ಯತ್ನಿಸುತ್ತಿದ್ದು, ಕೆಲವರು...
ಶಬರಿಮಲೆ ದೇವಸ್ಥಾನದಲ್ಲಿ ಹಳೆಯ ಪದ್ದತಿಯನ್ನು ಮುಂದುವರೆಸಬೇಕೆಂದು ಮೂಡಿಗೆರೆ ತಹಶೀಲ್ದಾರ್ ಪದ್ಮನಾಭ ಶಾಸ್ತ್ರೀಯವರ ಮೂಲಕ ಪ್ರಧಾನಮಂತ್ರಿಗೆ ಮನವಿ…
ಮೂಡಿಗೆರೆ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ಹಳೆಯ ಪದ್ದತಿಯನ್ನು ಮುಂದುವರೆಸಬೇಕು ಎಂದು ಹಾಗೂ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಸುಪ್ರೀಂಕೋರ್ಟ್ ತೀರ್ಪುನ್ನು ಪರಮರ್ಷಿಸುವಂತೆ ಅಯ್ಯಪ್ಪ ಸ್ವಾಮಿ ಭಕ್ತರ ಪರವಾಗಿ ಇಂದು ಮೂಡಿಗೆರೆ...
ಕುಮಾರ್ ಬಂಗಾರಪ್ಪ ಮೀ ಟೂ ಹೇಳಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು..?
ಉಡುಪಿ: ಕುಮಾರ್ ಬಂಗಾರಪ್ಪ ಅವರ ಮೀ ಟೂ ಹೇಳಿಕೆಗೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಯಿಸಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲ. ಚುನಾವಣೆ ಸಂದರ್ಭದಲ್ಲಿ ವೈಯಕ್ತಿಕ ವಿಚಾರ ಚರ್ಚೆ ಮಾಡುವುದಿಲ್ಲ. ರಾಜಕೀಯ ವಿಚಾರ...
ಸಿಎಂ ವಿರುದ್ಧ ಮೀ-ಟೂ ಬಾಂಬ್ ಸಿಡಿಸಿದ ಕುಮಾರ್ ಬಂಗಾರಪ್ಪ…
ಶಿವಮೊಗ್ಗ :ಸುದ್ದಿಗೋಷ್ಠಿಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರು ಮಾತನಾಡಿ ಕುಮಾರಸ್ವಾಮಿಯವರೇ ವೈಯಕ್ತಿಕ ಟೀಕೆ ಮಾಡಬೇಡಿ. ನಿಮ್ಮ ವೈಯಕ್ತಿಕ ವಿಷಯವೂ ಚರ್ಚೆ ಮಾಡಬೇಕಾಗುತ್ತದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸುಳ್ಳಿನ ಕಂತೆ ಹೇಳುತ್ತಿದ್ದಾರೆ. ಅವರು ಭಾವನಾತ್ಮಕವಾಗಿ...
ಅರಸೀಕೆರೆ ತಾಲೂಕಿನ ಜಾವಗಲ್ ಹೋಬಳಿಯ ಹಲವೆಡೆ ಕಂಪಿಸಿದ ಭೂಮಿ…
ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ಹೋಬಳಿಯ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ರಾತ್ರಿ ಸುಮಾರು 10 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು, ನಾಗೇನಹಳ್ಳಿ, ರಂಗಾಪುರ, ತಮ್ಲಾಪುರ, ಹಂದ್ರಾಳು, ಕರಗುಂಡ...
ಇನ್ನೂ ಪತ್ತೆಯಾಗದ ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ…
ಬೆಂಗಳೂರು :ಕೀರ್ತಿಗೌಡ ಮೇಲೆ ನಾಗರತ್ನ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳು ಬಿಡುಗಡೆಯಾದ ದಿನದಿಂದ ನಾಗರತ್ನ ಅವರು ನಾಪತ್ತೆಯಾಗಿದ್ದು, ಗಿರಿನಗರ ಪೊಲೀಸರು ನಾಗರತ್ನ ಅವರನ್ನು ಹುಡುಕುತ್ತಿದ್ದಾರೆ. ನಾಗರತ್ನಅವರ ಫೋನ್ ಸ್ವಿಚ್ ಆಫ್...
ಕ್ಯಾಲಿಫೋರ್ನಿಯಾದಲ್ಲಿ 800 ಅಡಿ ಎತ್ತರದಿಂದ ಬಿದ್ದು ಭಾರತೀಯ ಮೂಲದ ದಂಪತಿ ಸಾವು…
ನ್ಯೂಯಾರ್ಕ್: ಕ್ಯಾಲಿಫೋರ್ನಿಯಾದ ಯೊಸೆಮೈಟ್ ನ್ಯಾಷನಲ್ ಪಾರ್ಕ್ನಲ್ಲಿ 800 ಅಡಿ ಎತ್ತರದಿಂದ ಬಿದ್ದು ಭಾರತೀಯ ಮೂಲದ ದಂಪತಿ ಸಾವನ್ನಪ್ಪಿದ್ದು, ವಿಷ್ಣು ವಿಶ್ವನಾಥ್ (29) ಮತ್ತು ಮೀನಾಕ್ಷಿ ಮೂರ್ತಿ (30) ಎಂಬ ದಂಪತಿ ಅಮೇರಿಕಾದ ನ್ಯೂಯಾರ್ಕ್...
ಗಂಡು ಮಗುವಿಗೆ ಜನ್ಮ ನೀಡಿದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ…
ನವದೆಹಲಿ: ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು ಇಂದು ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಪತಿ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಅವರು ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆಂದು ಟ್ವಿಟ್ ಮೂಲಕ...












