ವಿದ್ಯುತ್ ತಂತಿ ತಗುಲಿ 7 ಆನೆಗಳ ದುರ್ಮರಣ…
ಭುವನೇಶ್ವರ್: ಆಹಾರ ಹುಡುಕಿಕೊಂಡು ತೆರಳುತ್ತಿದ್ದ ಆನೆಗಳಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಏಳು ಆನೆಗಳು ದಾರುಣವಾಗಿ ಮೃತಪಟ್ಟ ಘಟನೆ ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ನಡೆದಿದ್ದು, ರೈಲ್ವೆಯ ಹೊಸ ಮಾರ್ಗ ನಿರ್ಮಾಣಕ್ಕೆಂದು ಭಾರೀ ವಿದ್ಯುತ್...
ಆಂಬುಲೆನ್ಸ್-ಲಾರಿ ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ…
ಉಡುಪಿ: ಆಂಬುಲೆನ್ಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೋಟ ಮಣೂರು ಎಂಬಲ್ಲಿ ನಡೆದಿದ್ದು, ಉಲ್ಲಾಸ್ ಎಂಬುವರ ಜೊತೆ ಕುಟುಂಬಸ್ಥರು ಮಣಿಪಾಲ ಕೆಎಂಸಿ...
ಇಸ್ರೇಲ್ ಗೆ ಹೋದಾಗಲೇ ಸಾಯಬೇಕಿತ್ತು, ದೇವರ ಆಶೀರ್ವಾದದಿಂದ ಬದುಕಿ ಬಂದೆ: ಮುಖ್ಯಮಂತ್ರಿ ಕುಮಾರಸ್ವಾಮಿ
ಮಂಡ್ಯ: ಮಳವಳ್ಳಿಯಲ್ಲಿ ಆಯೋಜಿಸಿದ್ದ ಉಪ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿರವರು ಇಸ್ರೇಲ್ ಗೆ ಹೋದಾಗಲೇ ನಾನು ಸಾಯಬೇಕಿತ್ತು. ಆದರೆ ದೇವರ ಆಶೀರ್ವಾದದಿಂದ ಬದುಕಿ ಬಂದೆ. ಯಾವಾಗ ಸಾಯುತ್ತೇನೋ ಗೊತ್ತಿಲ್ಲ....
ಸಿಬಿಐ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಬಂಧನ…
ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಸಿಬಿಐ ಮುಖ್ಯಕಚೇರಿಯ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...
ಅರ್ಜುನ್ ಸರ್ಜಾ ಆಪ್ತನ ವಿರುದ್ಧ ದೂರು ದಾಖಲಿಸಿದ ಶ್ರುತಿ ಹರಿಹರನ್…
ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಇದೀಗ ಅರ್ಜುನ್ ಸರ್ಜಾ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ತಡರಾತ್ರಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ...
ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ…
ಶಿವಮೊಗ್ಗ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಾರಿ ಬಿಜೆಪಿಯವರು ಮಾಡಿದ ಅಪಪ್ರಚಾರದಿಂದ ಸೋಲುಂಟಾಯಿತು. ಬಿಜೆಪಿಯವರ ಅಪಪ್ರಚಾರ ತಡೆಯೋಕೆ ತಯಾರಿ ಮಾಡಿಕೊಂಡಿದ್ದೇವೆ.ಮಂಡ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದು ಅದನ್ನು ಬಗೆಹರಿಸುತ್ತೇವೆ. ಕಾಂಗ್ರೆಸ್ ಹಾಗೂ...
ಜೈಲಿನಲ್ಲೇ ಕನ್ನಡ ವ್ಯಾಸಂಗಕ್ಕೆ ಮುಂದಾದ ಶಶಿಕಲಾ…
ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ತಮಿಳುನಾಡಿನ ಶಶಿಕಲಾ ಅವರಿಗೆ ಕನ್ನಡ ಕಲಿಯುವ ಬಯಕೆ ಉಂಟಾಗಿದ್ದು, ಜೈಲಿನಲ್ಲಿದ್ದುಕೊಂಡೇ ಶಶಿಕಲಾ ಅವರು ಕನ್ನಡ ಸ್ನಾತಕೋತ್ತರ ಪದವಿ ಪಡೆಯುವ...
ಮೀಟೂ ಅಭಿಯಾನ ದಾರಿ ತಪ್ಪುತ್ತಿದೆ: ಸಂಸ್ಥಾಪಕಿ ತರಾನಾ ಬರ್ಕ್ ಬೇಸರ…
ಫಸ್ಟ್ ಸುದ್ದಿ : ಮೀಟೂ ಅಭಿಯಾನ ದಾರಿ ತಪ್ಪುತ್ತಿದೆ ಎಂದು ಮೀಟೂ ಸಂಸ್ಥಾಪಕಿ ತರಾನಾ ಬರ್ಕ್ ಅವರು ಬೇಸರ ವ್ಯಕ್ತಪಡಿಸಿದ್ದು, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಮೀಟೂ ಅಭಿಯಾನ ಪ್ರಾರಂಭವಾಗಿದೆ.ಮೀಟೂ...
ವೈಎಸ್ಆರ್ ನಾಯಕ ಜಗನ್ ರೆಡ್ಡಿಗೆ ದುಷ್ಕರ್ಮಿ ಯಿಂದ ಚಾಕು ಇರಿತ…
ಆಂಧ್ರಪ್ರದೇಶ : ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ಜಗನ್ ಮೋಹನ್ ರೆಡ್ಡಿಗೆ ವಿಶಾಖಪಟ್ಟಣಂ ಏರ್ ಪೋರ್ಟ್ ನಲ್ಲಿ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದ ಘಟನೆ ಇಂದು ಮಧ್ಯಾಹ್ನ ನಡೆದಿದ್ದು, ವಿಶಾಖಪಟ್ಟಣಂ ಏರ್ ಪೋರ್ಟ್...
ಶೃತಿ ಹರಿಹರನ್ ಪರ ಮಾತನಾಡಿದ್ದ ನಟ ಪ್ರಕಾಶ್ ರೈ ಈಗ ಉಲ್ಟಾ ಹೊಡೆದಿದ್ದಾರೆ…
ಬೆಂಗಳೂರು: ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ದ ಮೀ ಟೂ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಪರ ಮಾತನಾಡಿದ್ದ ನಟ ಪ್ರಕಾಶ್ ರೈ ಅವರ ಹೇಳಿಕೆಗಳು ಅನೇಕರ ಅಸಮಾಧಾನಕ್ಕೆ ಕಾರಣವಾಗಿತ್ತು.ಆದರೆ ಈಗ...












