ನಿರ್ದೇಶಕನ ವಿರುದ್ಧ ನಟಿ ಅಮಲಾ ಪೌಲ್ನಿಂದ ಮೀ ಟೂ ಆರೋಪ…
ಬೆಂಗಳೂರು: ಸುದೀಪ್ ಜೊತೆ ಹೆಬ್ಬುಲಿ ಸಿನಿಮಾದಲ್ಲಿ ನಟಿಸಿದ್ದ ನಾಯಕಿ ಅಮಲಾ ಪೌಲ್ ಅವರು ತಮಿಳುನಾಡಿನ ನಿರ್ದೇಶಕ ಸುಶಿ ಗಣೇಶನ್ ವಿರುದ್ಧ ಮೀ ಟೂ ಆರೋಪ ಮಾಡಿದ್ದಾರೆ. ನಾನು ನಾಯಕಿಯಾಗಿ ಅಭಿನಯಿಸಿರುವ ತಿರುಟ್ಟು ಪಾಯಲೆ...
ಪ್ರಧಾನಿ ನರೇಂದ್ರ ಮೋದಿಗೆ 2018ರ ಸಿಯೋಲ್ ಶಾಂತಿ ಪ್ರಶಸ್ತಿ…
ದೆಹಲಿ: 2018ರ ಸಿಯೋಲ್ ಶಾಂತಿ ಪ್ರಶಸ್ತಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗಿದ್ದು, ಭಾರತದ ಜನರ ಜೀವನ ಮಟ್ಟ ಸುಧಾರಿಸಲು ನಡೆಸಿದ ಪ್ರಯತ್ನಮತ್ತು ವಿಶ್ವಶಾಂತಿಗಾಗಿ ನಡೆಸಿದ ಪ್ರಯತ್ನ, ಅಂತಾರಾಷ್ಟ್ರೀಯ ಸಹಕಾರ ಸುಧಾರಣೆ, ಜಾಗತಿಕ...
ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ…
ಬೆಂಗಳೂರು: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಂತೆ ಇಂಧನ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಯವರು ಇಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದ್ದು, ಕೇಂದ್ರ ಸರ್ಕಾರ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಕೊಡಬೇಕಿದ್ದ ಕಲ್ಲಿದ್ದಲು ಪೂರೈಕೆ...
ಸಿದ್ದರಾಮಯ್ಯ ಅವರು ಮಾತನಾಡುವಾಗ ಎಚ್ಚರಿಕೆ ವಹಿಸಬೇಕು :ಬಿ.ಎಸ್.ಯಡಿಯೂರಪ್ಪ…
ಹುಬ್ಬಳ್ಳಿ: ಶ್ರೀರಾಮಲು 420 ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿ.ಎಸ್.ಯಡಿಯೂರಪ್ಪ ಅವರು ಸಿದ್ದರಾಮಯ್ಯ ಅವರು ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ಈ ತರಹದ ಮಾತುಗಳು ಅವರ ಘನತೆಗೆ ತಕ್ಕದ್ದಲ್ಲ. ಶ್ರೀರಾಮಲು ಅವರ ಜೊತೆಗೆ...
ವೈದ್ಯೆಗೆ ಕಿರುಕುಳ ನೀಡಿದ ಪೇದೆಯನ್ನು ಅಮಾನತು ಮಾಡಿದ ಅಣ್ಣಾಮಲೈ…
ಬೆಂಗಳೂರು: ವೈದ್ಯೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೊಲೀಸ್ ಪೇದೆ ಸುದರ್ಶನ್ ಆಸ್ಕಿನ್ ಎಂಬುವರನ್ನು ಅಮಾನತು ಮಾಡುವಂತೆ ದಕ್ಷಿಣ ವಲಯ ಡಿಸಿಪಿ ಕೆ.ಅಣ್ಣಾಮಲೈ ಅವರು ಆದೇಶ ಹೊರಡಿಸಿದ್ದು, ಗಿರಿನಗರ ಪೊಲೀಸ್...
ಶಬರಿಮಲೆಯ ಹಿಂದಿನ ಸಂಪ್ರದಾಯ ಉಳಿಯಲಿ: ವೀರೇಂದ್ರ ಹೆಗ್ಗಡೆ…
ಮಂಗಳೂರು: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಶಬರಿಮಲೆ ದೇವಸ್ಥಾನಕ್ಕೆ ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯಗಳನ್ನು ಉಳಿಸಿಕೊಂಡು ಹೋದರೆ ಉತ್ತಮ. ಶಬರಿಮಲೆಗೆ ಹೋಗುವವರು 48...
ಸಿಂಗಲ್ ಸಿಗರೇಟ್ ಕೊಡದಿದ್ದಕ್ಕೆ ಪಬ್ ನಲ್ಲಿ ಸುನಾಮಿ ಕಿಟ್ಟಿ ಕಿರಿಕ್…
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ತನ್ನ ಸ್ನೇಹಿತರ ಜೊತೆ ಭಾನುವಾರ ರಾತ್ರಿ ಮದ್ಯಪಾನ ಮಾಡಲು ರೆಸ್ಟೋರೆಂಟ್ ಗೆ ಹೋಗಿದ್ದರು. ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿ ಬಳಿ ಕಿಟ್ಟಿ ಸಿಂಗಲ್ ಸಿಗರೇಟ್ ಕೇಳಿದ್ದಾರೆ....
ನಟಿ ಸಂಜನಾ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಶ್ರೀವತ್ಸ…
ಬೆಂಗಳೂರು: ನಟಿ ಸಂಜನಾ ರವಿ ಶ್ರೀವತ್ಸ ವಿರುದ್ಧ ಮಾಡಿರುವ ಕಿರುಕುಳದ ಆರೋಪಕ್ಕೆ ತಿರುಗೇಟು ನೀಡಿರುವ ನಿರ್ದೇಶಕ ರವಿ ಶ್ರೀವತ್ಸ ಅವರು 2 ವರ್ಷಗಳ ಹಳೆಯ ಘಟನೆ ಬಗ್ಗೆ ಈಗ ಆರೋಪ ಮಾಡಲಾಗಿದೆ. ಹೆಣ್ಣು...
ಪಟಾಕಿ ಮಾರಾಟಕ್ಕೆ ನಿಷೇಧವಿಲ್ಲ: ಸುಪ್ರೀಂಕೋರ್ಟ್…
ನವದೆಹಲಿ:ದೇಶಾದ್ಯಂತ ಪಟಾಕಿ ಮಾರಾಟ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಪಟಾಕಿ ಮಾರಾಟದ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು ತೀರ್ಪು ನೀಡಿದ್ದು, ದೀಪಾವಳಿ ಸಮಯದಲ್ಲಿ...
ಪುತ್ರಿಯಿಂದಲೇ ದುನಿಯಾ ವಿಜಯ್ ವಿರುದ್ಧ ದೂರು ದಾಖಲು …
ಬೆಂಗಳೂರು : ದುನಿಯಾ ವಿಜಯ್ ವಿರುದ್ಧ ಅವರ ಮಗಳೇ ದೂರು ನೀಡಿದ್ದು, ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪುತ್ರಿ ಮೋನಿಕಾ ನಿನ್ನೆ ವೈಯಕ್ತಿಕ ವಸ್ತುಗಳನ್ನು ತರಲು ಕೀರ್ತಿಗೌಡ ಮನೆಗೆ ತೆರಳಿದ್ದಾಗ ತನ್ನ...












