ಸಿದ್ದರಾಮಯ್ಯ ಹೇಳಿಕೆಗೆ ಶ್ರೀರಾಮುಲು ತಿರುಗೇಟು…
ಬಳ್ಳಾರಿ: ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಾತನಾಡಿಯೇ ಇಲ್ಲ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಶ್ರೀರಾಮುಲು ಅವರು ವಿಧಾನಸಭೆ ಹಾಗು ಲೋಕಸಭೆಯಲ್ಲಿ ನಾನು ಮಾತನಾಡುವಾಗ ನೀವು ನಿದ್ದೆಯಲ್ಲಿದ್ದಿರಿ ಅನಿಸುತ್ತಿದೆ. ಸಂಸದರ ನಿಧಿಯ...
ಫಿಲ್ಮ್ ಚೇಂಬರ್ ಗೆ ಶ್ರುತಿ ಹರಿಹರನ್ ವಿರುದ್ಧ ದೂರು ನೀಡಿದ ಅರ್ಜುನ್ ಸರ್ಜಾ ಮಾವ ರಾಜೇಶ್…
ಬೆಂಗಳೂರು: ಅರ್ಜುನ್ ಸರ್ಜಾ ವಿರುದ್ಧ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್ ವಿರುದ್ಧ ಹಿರಿಯ ನಟ ಅರ್ಜುನ್ ಸರ್ಜಾ ಮಾವ ರಾಜೇಶ್ ಅವರು ಚಲನಚಿತ್ರ ವಾಣಿಜ್ಯ ಮಂಡಳಿಗೆ ಇಂದು ದೂರು ನೀಡಿದ್ದಾರೆ. ರಾಜೇಶ್ ಸಲ್ಲಿಸಿರುವ...
ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಅಣ್ಣಾಮಲೈ ಅಧಿಕಾರ ಸ್ವೀಕಾರ…
ಬೆಂಗಳೂರು: ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರು ಪಡೆದಿರೋ ಅಣ್ಣಾಮಲೈ ಅವರು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಅಧಿಕಾರ ಸ್ವೀಕಾರ ಮಾಡಿದ್ದು, ನಿರ್ಗಮಿತ ಡಿಸಿಪಿ ಡಾ. ಶರಣಪ್ಪ ಎಸ್.ಡಿ. ಅವರು ಅಣ್ಣಾಮಲೈ ಅವರನ್ನು...
ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ…
ಬಳ್ಳಾರಿ: ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ಉಪಚುನಾವಣೆಗೆ ಬಳ್ಳಾರಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಿ.ಎಸ್. ಉಗ್ರಪ್ಪ ಅವರನ್ನು ಹೊರಗಿನಿಂದ ಬಂದವರು ಎಂದು ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ....
ದೀಪಿಕಾ ಪಡುಕೋಣೆ-ರಣವೀರ್ ಸಿಂಗ್ ಮದುವೆ ಫಿಕ್ಸ್…
ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ ಸಿಂಗ್ ಮದುವೆ ಕುರಿತು ಬಹಳಷ್ಟು ದಿನಗಳಿಂದ ಸಾಕಷ್ಟು ಊಹಾಪೋಹಗಳಿದ್ದು, ಇದೀಗ ಅಂತಿಮವಾಗಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ತಮ್ಮ ವಿವಾಹ...
ಇಂದು ಬಂದ್ ಆಗಲಿದೆ ಶಬರಿಮಲೆ ಅಯ್ಯಪ್ಪ ದೇಗುಲ…
ತಿರುವನಂತಪುರಂ :ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರೂ ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ನಂತರ ಮೊದಲ ಬಾರಿ ದೇವಸ್ಥಾನದ ಬಾಗಿಲು ತೆರೆದಿದ್ದು, ಐದು ದಿನಗಳ ಪೂಜೆ ಬಳಿಕ ಇಂದು ಶಬರಿಮಲೆ ಅಯ್ಯಪ್ಪ...
ದೇವೇಗೌಡರ ಕುಟುಂಬಕ್ಕೆ ನನ್ನ ಬೆಂಬಲ ಇರುವುದಿಲ್ಲ : ಎ ಮಂಜು…
ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಹಣ್ಯಾಳು ಗ್ರಾಮದಲ್ಲಿ ಮಾತನಾಡಿದ ಎ. ಮಂಜು ಅವರು ನಾನು ಹೆಚ್.ಡಿ ದೇವೇಗೌಡರ ಕುಟುಂಬವನ್ನು ವಿರೋಧಿಸಿಕೊಂಡು ಬಂದವನು. ಈಗಲೂ ನಾನು ದೇವೇಗೌಡರ ಕುಟುಂಬವನ್ನು ವಿರೋಧಿಸುತ್ತೇನೆ.ಜೆಡಿಎಸ್ ಜೊತೆ ಮೈತ್ರಿಯನ್ನು ನೇರವಾಗಿಯೇ...
‘ವಿಲನ್’ ಸಿನಿಮಾದ ಯಶಸ್ವಿಗಾಗಿ ಕೋಣವನ್ನು ಬಲಿಕೊಟ್ಟ ಅಭಿಮಾನಿಗಳು…
https://www.youtube.com/watch?v=Ec9XOVPOpVE
ದಾವಣಗೆರೆ: ವಿಲನ್ ಸಿನಿಮಾದ ಯಶಸ್ವಿಗಾಗಿ ಮೂಕ ಪ್ರಾಣಿಯನ್ನು ಕಡಿದು ಸುದೀಪ್ ಭಾವ ಚಿತ್ರಕ್ಕೆ ರಕ್ತ ಅಭಿಷೇಕ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ದಿ ವಿಲನ್ ಸಿನಿಮಾ ಹಿಟ್ ಆಗಬೇಕು ಎನ್ನುವ ಉದ್ದೇಶದಿಂದ ಅಭಿಮಾನಿಗಳು...
ಶ್ರುತಿ ಹರಿಹರನ್ ಮೀಟೂ ಆರೋಪಕ್ಕೆ ನಟ ಅರ್ಜುನ್ ಸರ್ಜಾ ಹೇಳಿದ್ದೇನು..?
ಬೆಂಗಳೂರು: ಖ್ಯಾತ ನಟ ಅರ್ಜುನ್ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್ ಮಾಡಿರುವ ಮೀಟೂ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಅರ್ಜುನ್ ಸರ್ಜಾ ಅವರು ಮೀಟೂ ಬಗ್ಗೆ ನನಗೆ ಗೌರವವಿದೆ. ಆದರೆ ಒಳ್ಳೆಯ ವಿಷಯಕ್ಕೆ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದು ನಮ್ಮ ಗುರಿ: ಸಿದ್ದರಾಮಯ್ಯ…
ಬೆಂಗಳೂರು: ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಜಾತ್ಯಾತೀತ ಪಕ್ಷಗಳು ಒಂದುಗೂಡಿದ್ದೇವೆ.2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ನಮ್ಮ ಗುರಿ....












