ಅತ್ತಿಗೆಯ ಕಿರುಕುಳಕ್ಕೆ ಬೇಸತ್ತು ಮೈದುನ ಆತ್ಮಹತ್ಯೆ…
ಬೆಂಗಳೂರು ಗ್ರಾಮಾಂತರ: ಅತ್ತಿಗೆಯ ಕಿರುಕುಳಕ್ಕೆ ಬೇಸತ್ತು ಮನೆಯ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಮೈದುನ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲದ ಅರಿಶಿನಕುಂಟೆಯಲ್ಲಿ ನಡೆದಿದೆ.
ನಾಗರಾಜು(35) ಮೃತ ರ್ದುದೈವಿ. ಇನ್ನು ಘಟನೆ ಕುರಿತು ಸೊಸೆ ಭಾಗ್ಯಮ್ಮ ವಿರುದ್ಧ ಮೃತನ...
ಚೀಟಿ ಹೆಸರಿನಲ್ಲಿ ಹಣ ಪಡೆದು ವಂಚನೆ ಆರೋಪ: ದಂಪತಿ ಪೊಲೀಸ್ ವಶಕ್ಕೆ…
ಬೆಂಗಳೂರು: ಚೀಟಿ ಹೆಸರಿನಲ್ಲಿ ಹಣ ಪಡೆದು ವಂಚಿಸಿರುವ ಆರೋಪದಡಿ ದಂಪತಿಯನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕೃತಿನಗರದಲ್ಲಿ ಕೆಲವು ವರ್ಷಗಳಿಂದ ಶ್ರೀ ಸಾಯಿಲಕ್ಷ್ಮೀ ಕೃಪೆ ಚಿಟ್ (ರಿ) ಹೆಸರಿನಲ್ಲಿ ಆರೋಪಿ ದಂಪತಿ ಚೀಟಿ...
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಪ್ರಚಾರ…
ಮಂಡ್ಯ: ಮಂಡ್ಯ ಲೋಕಸಭಾ ಅಖಾಡ ತೀವ್ರ ಕುತೂಹಲ ಮೂಡಿಸಿದ್ದು, ಅಚ್ಚರಿಯ ಬೆಳವಣಿಗೆಯಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇಂದು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ...
ಐಸ್ ಕ್ರೀಮ್ ತಿಂದು ಒಂದೂವರೆ ವರ್ಷದ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವು…
ಮಂಡ್ಯ: ರಸ್ತೆ ಬದಿಯಲ್ಲಿ ಇರುವ ತಳ್ಳುವ ಗಾಡಿಯಲ್ಲಿ ಐಸ್ ಕ್ರೀಮ್ ತಿಂದ ಬಳಿಕ ಅಸ್ವಸ್ಥರಾಗಿದ್ದ ಒಂದೂವರೆ ವರ್ಷದ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪೂಜಾ,...
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸಲಾಗುವುದು: ರಾಹುಲ್ ಗಾಂಧಿ.
ಕೋಲಾರ: ಬಿಜೆಪಿ ಸರ್ಕಾರವು ಬಡವರ ಮತ್ತು ರೈತರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸದ ಕಾರಣ ದೇಶದ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...
ಜೈಶ್ರೀರಾಮ್ ಎಂದಿದ್ದಕ್ಕೆ ಹಲ್ಲೆ ಆರೋಪ: ಇಬ್ಬರು ಅಪ್ರಾಪ್ತರು ಸೇರಿ ನಾಲ್ವರ ಬಂಧನ…
ಬೆಂಗಳೂರು: ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಠಾಣಾ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ಕೊಡಿಗೆಹಳ್ಳಿ ನಿವಾಸಿಗಳಾದ ವಿನಾಯಕ್, ರಾಹುಲ್ ಹಾಗೂ ಪವನ್...
ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತವಾಗಿ ಪ್ರಯಾಣಿಕ ಸಾವು…
ಹಾವೇರಿ: ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾನಗಲ್ ತಾಲೂಕಿನ ಮಕರವಳ್ಳಿ ಗ್ರಾಮದ ಬಳಿ ನಡೆದಿದೆ.
ಅಕ್ಕಿ ಆಲೂರು ಗ್ರಾಮದ ಮಲ್ಲೇಶಪ್ಪ ಬೆಲ್ಲದ(49) ಮೃತರು. ಸರ್ಕಾರಿ ಬಸ್ನಲ್ಲಿ ಆನವಟ್ಟಿಯಿಂದ ಹಾನಗಲ್ಗೆ...
ದುಬೈನಲ್ಲಿ ಭಾರೀ ಮಳೆ: ಮಂಗಳೂರು ಸೇರಿ ವಿವಿಧೆಡೆಗಳಿಂದ ತೆರಳುವ ವಿಮಾನಗಳು ರದ್ದು…
ಮಂಗಳೂರು: ದುಬೈ ಮತ್ತು ನೆರೆಯ ಮಧ್ಯಪ್ರಾಚ್ಯ ದೇಶಗಳಲ್ಲಿ ಭಾರೀ ಮಳೆಯ ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ನಿನ್ನೆ ಮಂಗಳೂರು ಸೇರಿದಂತೆ ದೇಶದ ವಿವಿಧೆಡೆಗಳಿಂದ ವಿಮಾನ ಸಂಚಾರ ರದ್ದು ಮಾಡಲಾಗಿತ್ತು. ಮಂಗಳೂರು - ದುಬೈ...
ಬಿಜೆಪಿಯವರಿಗೆ ಗ್ಯಾರಂಟಿ ಮುಟ್ಟಲು ಬಿಡುವುದಿಲ್ಲ, ಅವರು ಅದಕ್ಕಾಗಿ ಹುಟ್ಟಿಲ್ಲ: ಡಿಕೆಶಿ.
ಬೆಂಗಳೂರು: ಬಿಜೆಪಿಯವರಿಗೆ ಗ್ಯಾರಂಟಿ ಮುಟ್ಟಲು ಬಿಡುವುದಿಲ್ಲ. ಅವರು ಅದಕ್ಕಾಗಿ ಹುಟ್ಟಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದರು.
ಪ್ರೆಸ್ ಕ್ಲಬ್ನಲ್ಲಿ ಇಂದು ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಬಿ.ವೈ. ವಿಜಯೇಂದ್ರ ಗ್ಯಾರಂಟಿ...
ತಂಗಿಗೆ ಮೆಸೇಜ್ ಮಾಡುತ್ತಿದ್ದ ಯುವಕನ ಹತ್ಯೆಗೆ ಸುಫಾರಿ- ತಮ್ಮ ಸೇರಿ ಮೂವರ ಬಂಧನ…
ಬೆಂಗಳೂರು: ತಂಗಿಗೆ ಮೆಸೇಜ್ ಮಾಡುತ್ತಿದ್ದ ಯುವಕನ ಹತ್ಯೆಗೆ ಸುಪಾರಿ ನೀಡಿದ್ದ ಯುವತಿ ತಮ್ಮ ಸೇರಿ ಮೂವರನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜತೆಗೆ ಈ ಪ್ರಕರಣದಲ್ಲಿ ಕೃತ್ಯದಲ್ಲಿ ಶಾಮೀಲಾಗಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ಮೂವರನ್ನು...












