ಹೆಣ್ಣು ಮಗು ಎಂಬ ಕಾರಣಕ್ಕೆ 20 ದಿನದ ಹಸುಗೂಸನ್ನು ಕೊಂದ ತಂದೆ…
ಬೆಂಗಳೂರು: ಹೆಣ್ಣು ಮಗು ಜನಿಸಿತು ಎಂಬ ಕಾರಣಕ್ಕೆ 20 ದಿನದ ಹೆಣ್ಣು ಮಗುವನ್ನು ತಂದೆಯೇ ಕೊಲೆ ಮಾಡಿರುವ ಘಟನೆ ಬಾಣಸವಾಡಿಯ ಸುಬ್ಬನಪಾಳ್ಯದ ಬಳಿ ನಡೆದಿದ್ದು, ನೇಪಾಳ ಮೂಲದ ಗೋಕುಲ್ ಎಂಬಾತ ಸ್ವಿಮ್ಮಿಂಗ್ ಪೂಲ್...
ಗಾಯಕ ರಘು ದೀಕ್ಷಿತ್ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಪತ್ನಿ ಮಯೂರಿ ಹೇಳಿದ್ದೇನು..?
ಬೆಂಗಳೂರು:ಸಂಗೀತಗಾರ ರಘು ದೀಕ್ಷಿತ್ ವಿರುದ್ಧ ಗಾಯಕಿ ಚಿನ್ಮಯಿ ಶ್ರೀಪಾದ್ ಮಾಡಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ರಘು ದೀಕ್ಷಿತ್ ಪತ್ನಿ ಮಯೂರಿ ಉಪಾಧ್ಯ ಟ್ವೀಟ್ ಮಾಡಿದ್ದು, ನಮ್ಮ ಮದುವೆ ಮತ್ತು ವಿಚ್ಚೇದನದ ಇಲ್ಲಿ...
ಟೆಕ್ ಆಫ್ ಆಗುತ್ತಿದ್ದ ವೇಳೆ ಗೋಡೆಗೆ ಅಪ್ಪಳಿಸಿದ ಏರ್ ಇಂಡಿಯಾ ವಿಮಾನ…
ನವದೆಹಲಿ: ತಿರುಚಿಯಿಂದ ದುಬೈಗೆ ಪ್ರಯಾಣಿಸಬೇಕಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆಗುವಾಗ ಗೋಡೆಗೆ ಅಪ್ಪಳಿಸಿಸಿದ್ದು, ಅದೃಷ್ಟವಶಾತ್ 136 ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಚೆನೈನ ತಿರುಚಿ ವಿಮಾನ ನಿಲ್ದಾಣದಲ್ಲಿ ನಡೆದಿದ್ದು,ತಡರಾತ್ರಿ 1:30...
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಎಸ್ಪಿ ಪಕ್ಷದ ಎನ್.ಮಹೇಶ್…
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಬಿಎಸ್ಪಿ ಪಕ್ಷದ ಶಾಸಕ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾಗಿದ್ದ ಎನ್ ಮಹೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕಾಗಿದೆ ಹಾಗಾಗಿ ರಾಜೀನಾಮೆ...
ಎರಡು ಕೊಲೆ ಪ್ರಕರಣಗಳಲ್ಲಿ ಸ್ವಯಂ ಘೋಷಿತ ದೇವಮಾನವ ರಾಂಪಾಲ್ ಅಪರಾಧಿ: ಹರಿಯಾಣ ಕೋರ್ಟ್…
ಹರಿಯಾಣ: ಸ್ವಯಂ ಘೋಷಿತ ದೇವಮಾನವ ರಾಂಪಾಲ್ ನನ್ನು ಎರಡು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಹರಿಯಾಣ ನ್ಯಾಯಾಲಯ ಅಪರಾಧಿ ಎಂದು ತೀರ್ಪು ಪ್ರಕಟಿಸಿದ್ದು, ಆಶ್ರಮದಲ್ಲಿ ಮಹಿಳೆಯೊಬ್ಬಳ ಮೃತದೇಹ ಪತ್ತೆಯಾದ ಹಿನ್ನಲೆಯಲ್ಲಿ ರಾಮಪಾಲ್ ವಿರುದ್ದ ಮೊದಲ...
ಸಮಾಜಸೇವೆ ಮಾಡೋಕೆ ಬಂದಿಲ್ಲ. – ಅನಂತ್ ಕುಮಾರ್ ಹೆಗಡೆ …
ಶಿರಸಿ: ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ನಾವು ಈ ಜಾಗದಲ್ಲಿ ಬಂದು ಕುಳಿತಿದ್ದೇ ರಾಜಕಾರಣ ಮಾಡುವುದಕ್ಕೆ. ರಾಜಕಾರಣ ಮಾಡುವುದಕ್ಕಾಗಿಯೇ ಶಾಸಕ, ಸಂಸದ ಅಂತೆಲ್ಲಾ...
ಲೈಂಗಿಕ ಕಿರುಕುಳ ಆರೋಪಕ್ಕೆ ರಘು ದೀಕ್ಷಿತ್ ನೀಡಿದ ಸ್ಪಷ್ಟನೆಗಳೇನು..?
ಬೆಂಗಳೂರು:ಗಾಯಕಿ ಚಿನ್ಮಯಿ ಶ್ರೀಪಾದ ಅವರು ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿರುದ್ಧ ಆರೋಪ ಮಾಡಿದ್ದು, ಚಿನ್ಮಯ್ ತನ್ನ ಸ್ನೇಹಿತೆಯರಿಗೆ ಆದ ಅನುಭವಗಳನ್ನು ಎರಡು ಪತ್ರಗಳ ಮೂಲಕ ತಮ್ಮ ಟ್ವಿಟ್ಟರ್ ಖಾತೆಯಲ್ಲಿ...
ಸಮ್ಮಿಶ್ರ ಸರ್ಕಾರ ವರ್ಗಾವಣೆ ಹಾಗೂ ದೇವಸ್ಥಾನ ಸುತ್ತುವುದರಲ್ಲೇ ಕಾಲ ಕಳೆಯುತ್ತಿದೆ. – ಶೋಭಾ ಕರಂದ್ಲಾಜೆ…
https://www.youtube.com/watch?v=S_Wd-HCCdGQ
ಮೂಡಿಗೆರೆ: ಮೊದಲ ದಿನದಿಂದಲೂ ಗೊಂದಲದಲ್ಲಿಯೇ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಸಮ್ಮಿಶ್ರ ಸರ್ಕಾರವನ್ನು ಟೀಕಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬಾರದು ಎಂದು ನನ್ನ ಮನಸ್ಸಿನಲ್ಲಿತ್ತು. ಆದರೆ ವರಿಷ್ಠರ...
ತಂದೆ, ತಾಯಿ, ಸಹೋದರಿಯನ್ನು ಇರಿದು ಕೊಂದ ಯುವಕ…
ದೆಹಲಿ: 19 ವರ್ಷದ ಯುವಕನೊಬ್ಬ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನೇ ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ಸೂರಜ್ (19) ಕೊಲೆ ಮಾಡಿದ ಆರೋಪಿ. ತನ್ನ ವರ್ತನೆ ಹಾಗೂ ವಿದ್ಯಾಭ್ಯಾಸದ ಕುರಿತಾಗಿ ನಿಂದಿಸುತ್ತಿದ್ದ...
ಒಡಿಶಾ, ಆಂಧ್ರ ಪ್ರದೇಶಕ್ಕೆ, ಅಪ್ಪಳಿಸಿದ ತಿತ್ಲಿ ಚಂಡಮಾರುತ…
ಭುವನೇಶ್ವರ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಿತ್ಲಿ ಚಂಡಮಾರುತ ಒಡಿಶಾ, ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಿದ್ದು, ಗಂಜಾಂ ಜಿಲ್ಲೆಯ ಗೋಪಾಲಪುರದಲ್ಲಿ ಇಂದು ಮುಂಜಾನೆಯಿಂದಲೇ ಗಂಟೆಗೆ 126 ಕಿ.ಮೀ.ವೇಗದಲ್ಲಿ ಬೀಸುತ್ತಿರುವ ಸುಂಟರಗಾಳಿಯಿಂದ ಭಾರೀ ಮಳೆಯಾಗುತ್ತಿದ್ದು, ತಿತ್ಲಿ...












