ರಸ್ತೆ ಬದಿ ನಿಂತಿದ್ದವರಿಗೆ ಲಾರಿ ಢಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ …

0
ಕಲಬುರಗಿ: ರಸ್ತೆ ಪಕ್ಕ ನಿಂತಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನಡೆದಿದ್ದು, ಮೃತರು ಕೆಲಸಕ್ಕೆ ತೆರಳಲು ರಾಷ್ಟ್ರೀಯ ಹೆದ್ದಾರಿ...

ಟ್ರಾಫಿಕ್ ಪೊಲೀಸರ ಮೇಲೆ ಕುಡುಕನಿಂದ ಹಲ್ಲೆ…

0
ದಾವಣಗೆರೆ: ಕುಡುಕನೊಬ್ಬ ಟ್ರಾಫಿಕ್ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ದಾವಣಗೆರೆಯ ಹದಡಿ ರೋಡ್ ಬಳಿ ನಡೆದಿದ್ದು, ಇಂದು ಮಧ್ಯಾಹ್ನ ಪೊಲೀಸರು ಹದಡಿ ರಸ್ತೆಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ರುದ್ರೇಶ್ ಎಂಬುವರ...

ಒಡಿಶಾ, ಆಂಧ್ರಪ್ರದೇಶಕ್ಕೆ ರೆಡ್ ಅಲರ್ಟ್ ಘೋಷಣೆ…

0
ದೆಹಲಿ :ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಒಡಿಶಾ ಹಾಗೂ ಆಂಧ್ರಪ್ರದೇಶದಲ್ಲಿ ಚಂಡಮಾರುತ ಉಂಟಾಗುವ ಸಾಧ್ಯತೆ ಇದ್ದು, ಒರಿಸ್ಸಾ, ಆಂಧ್ರಪ್ರದೇಶ ಕರಾವಳಿ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಮಾನ...

ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಬರ್ಬರ ಹತ್ಯೆ…

0
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನಿಗೆ ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ತಬಿಬ್ ಲ್ಯಾಂಡ್ ಬಳಿ ನಡೆದಿದ್ದು, ಇಮ್ತೀಯಾಜ್ ಕಣವಿ (35) ಕೊಲೆಯಾದ ವ್ಯಕ್ತಿ , ಇವರನ್ನು ದಾವೂದ್ ನಾದಫ್ ಹಾಗೂ...

ಉತ್ತರ ಪ್ರದೇಶ: ರೈಲು ಹಳಿ ತಪ್ಪಿದ ಪರಿಣಾಮ 7 ಮಂದಿ ದುರ್ಮರಣ…

0
ರಾಯ್​ಬರೇಲಿ: ರೈಲು ಹಳಿತಪ್ಪಿದ ಪರಿಣಾಮ 7 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ರಾಯ್​ಬರೇಲಿ ಜಿಲ್ಲೆಯ ಹರ್​ಚಂದ್​ಪುರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಮಾಲ್ಡಾ ಟೌನ್ ನಿಂದ...

ರಾಜ್ಯ ಸಂಪದ್ಭರಿತವಾಗಿದೆ ಅದನ್ನು ಸಮರ್ಪಕ ವಾಗಿ ಉಳಿಸಿ ಬಳಸಬೇಕು: ಮುಖ್ಯಮಂತ್ರಿ ...

0
ಮೈಸೂರು: ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸುಧಾಮೂರ್ತಿ ಅವರು ನಾನು ಕಂಡ ಅಪರೂಪದ ಮಹಿಳೆ,ಅಂತವರು ಚಾಮುಂಡೇಶ್ವರಿಗೆ ಪ್ರಥಮ ಪೂಜೆ ಸಲ್ಲಿಸಿದರೆ ಶ್ರೇಯಸ್ಸು ಸಿಗಲಿದೆ.ರಾಜ್ಯದ ಮುಖ್ಯಮಂತ್ರಿಯಾಗಿ ನಾಡಿನ ಅಭಿವೃದ್ಧಿ ಬಗ್ಗೆ...

ದಸರಾ ಉದ್ಘಾಟಿಸಿರುವುದು ನನ್ನ ಪೂರ್ವಜನ್ಮದ ಪುಣ್ಯ.- ಸುಧಾಮೂರ್ತಿ…

0
ಮೈಸೂರು: ಇಂದು ಬೆಳಗ್ಗೆ 7.05ಕ್ಕೆ ತುಲಾ ಲಗ್ನದಲ್ಲಿ ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಚಾಮುಂಡಿಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು...

ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಸುಧಾ ಮೂರ್ತಿ ಚಾಲನೆ…

0
ಮೈಸೂರು: ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ನಾಳೆ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವ ಬೆಳಿಗ್ಗೆ 7.05 ರಿಂದ 7.35 ರ ತುಲಾ ಲಗ್ನದಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ...

ಬಿಲಾಯಿ ಉಕ್ಕಿನ ಕಾರ್ಖಾನೆಯಲ್ಲಿ ಪೈಪ್ ಲೈನ್ ಸ್ಫೋಟ, 6 ಮಂದಿ ಸಾವು…

0
ಛತ್ತೀಸ್​ಗಢ: ಬಿಲಾಯಿ ಸ್ಟೀಲ್ ಘಟಕದಲ್ಲಿ ಪೈಪ್ ಲೈನ್ ಸ್ಫೋಟಗೊಂಡ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿರುವ ಘಟನೆ ಛತ್ತೀಸ್​ಗಢದಲ್ಲಿ ಇಂದು ಮಧ್ಯಾಹ್ನ ನಡೆದಿದ್ದು, ರಾಜಧಾನಿ ರಾಯಪುರದಿಂದ 30 ಕಿ.ಮೀ. ದೂರದಲ್ಲಿರುವ...

ಬ್ಲೂ ವೇಲ್ ಗೇಮ್ ಗೆ  ಬಲಿಯಾದ 12 ವರ್ಷದ ಬಾಲಕ…

0
ಕಲಬುರಗಿ: ಬ್ಲೂವೇಲ್‍ ಗೇಮ್ ಗೆ  ಬಲಿಯಾಗಿ 12 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಲಕ್ಷ್ಮಿ ಲೇಔಟ್ ನಲ್ಲಿ ನಡೆದಿದ್ದು, ಸೇಂಟ್​ ಮೇರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಸಮರ್ಥ್(12) ಆತ್ಮಹತ್ಯೆ ಮಾಡಿಕೊಂಡ ಬಾಲಕ .ಕಳೆದ...
error: Content is protected !!