ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​​ಗೆ ಭಜನೆ ವಿಡಿಯೊ ತೋರಿಸಿದ ನರೇಂದ್ರ ಮೋದಿ…

0
ನವದೆಹಲಿ: ಭಾರತ ಪ್ರವಾಸಕ್ಕೆ ಆಗಮಿಸಿದ್ದ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಉಭಯ ನಾಯಕರ ಮಾತುಕತೆಯ ಬಳಿಕ ಭೋಜನ ಸಮಯದಲ್ಲಿ ರಷ್ಯಾದ ಕಲಾವಿದ ಸತಿ ಕಝನೋವಾ...

ಕಸ ಹಾಕಲು ಬಂದ ಮಹಿಳೆಯ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ…

0
ತುಮಕೂರು: ಇಂದು ಬೆಳಗ್ಗೆ ತ್ಯಾಜ್ಯ ಸಂಗ್ರಹಣಾ ವಾಹನಕ್ಕೆ ಕಸ ಹಾಕಲು ಬಂದ ಮಹಿಳೆಯೊಬ್ಬರ 60 ಗ್ರಾಂ ತೂಕದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿರುವ ಘಟನೆ ಸದಾಶಿವನಗರದಲ್ಲಿ ನಡೆದಿದೆ. ಪದ್ಮ ಎಂಬುವರು ಇಂದು ಬೆಳಗ್ಗೆ...

ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ…

0
ಚಿತ್ರದುರ್ಗ: ಮನೆ ಮುಂದೆ ಅಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಜಿಲ್ಲೆಯ ಹೊಸದುರ್ಗ ಪಟ್ಟಣದ ವಿದ್ಯಾನಗರದಲ್ಲಿ ನಡೆದಿದ್ದು, ಫಜಲ್(5)  ಎಂಬ ಬಾಲಕ ರಾತ್ರಿ ಮನೆಯ ಮುಂದೆ ಆಟವಾಡುತ್ತಿದ್ದಾಗ ಆರು...

ತಮಿಳುನಾಡು, ಕೇರಳದಲ್ಲಿ ರೆಡ್ ಅಲರ್ಟ್ ಘೋಷಣೆ …

0
ಚೆನ್ನೈ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ತಮಿಳುನಾಡಿನ ಚೆನ್ನೈ, ಕಾಂಚಿಪುರಂ ಮತ್ತು ತಿರುವಳ್ಳುವರ್ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕೇರಳ, ತಮಿಳುನಾಡು, ಪುದುಚೇರಿ ರಾಜ್ಯಗಳಲ್ಲಿ...

ಕೇಂದ್ರ ಸಚಿವ ರಾಜ್ ನಾಥ್ ಸಿಂಗ್ ರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ…

0
ದೆಹಲಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಕೇಂದ್ರ ಗೃಹಸಚಿವ ರಾಜ್ ನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಮರು ನಿರ್ಮಾಣಕ್ಕೆ ಕೇಂದ್ರ ಸರ್ಕಾರ...

ಉಪ ಮೇಯರ್ ರಮೀಳಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು:ಉಪಮೇಯರ್ ರಮೀಳಾ ಅವರ ನಿಧನದ ಸುದ್ದಿ ತಿಳಿದು ನನಗೆ ದಿಗ್ಭ್ರಮೆಯಾಯಿತು. ಅವರೊಬ್ಬ ಪ್ರಾಮಾಣಿಕ ಸಾಮಾಜಿಕ ಕಾರ್ಯಕರ್ತರು, ಅವರು ನಮ್ಮೊಂದಿಗೆ ಇನ್ನಿಲ್ಲ ಎಂಬುದನ್ನು ಅರಗಿಸಿಕೊಳ್ಳುವುದು ಕಷ್ಟ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಟಿಸಿದ್ದು,...

ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಹೆಚ್.ಡಿ ದೇವೇಗೌಡ…

0
ಬೆಂಗಳೂರು:ಉಪ ಮಹಾಪೌರರಾದ ಶ್ರೀಮತಿ ರಮೀಳಾ ಉಮಾಶಂಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅತೀ ಚಿಕ್ಕ ವಯಸ್ಸಿನಲ್ಲೇ...

ಬಿಬಿಎಂಪಿಯ ಉಪಮೇಯರ್ ರಮೀಳಾ ಉಮಾಶಂಕರ್ ನಿಧನ…

0
ಬೆಂಗಳೂರು: ಕಳೆದ ವಾರವಷ್ಟೇ ಬಿಬಿಎಂಪಿಯ ಉಪಮೇಯರ್ ಆಗಿ ಆಯ್ಕೆಯಾಗಿದ್ದ ರಮೀಳಾ ಉಮಾಶಂಕರ್ (44) ಅವರು ತೀವ್ರ ಹೃದಯಾಘಾತದಿಂದ ಗುರುವಾರ ತಡರಾತ್ರಿ ನಿಧನರಾಗಿದ್ದು, ತಡರಾತ್ರಿ 12 ಗಂಟೆಯ ಸುಮಾರಿಗೆ ರಮೀಳಾ ಅವರಿಗೆ ತೀವ್ರ ಎದೆನೋವು ಕಾಣಸಿಕೊಂಡಿತ್ತು. ಕೂಡಲೇ...

ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆ ಇಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಈಗಾಗಲೇ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿ ಒಂದು ತಿಂಗಳಾಗಿದ್ದು,  ಪೆಟ್ರೋಲ್...

ಪೆಟ್ರೋಲ್,ಡಿಸೇಲ್ ಬೆಲೆ 2 .50 ರೂ ಇಳಿಕೆ: ಅರುಣ್ ಜೇಟ್ಲಿ…

0
ದೆಹಲಿ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಪೆಟ್ರೋಲ್, ಡೀಸೆಲ್ ದರದಲ್ಲಿ 2.50 ರೂ. ದರ ಇಳಿಕೆ ಮಾಡಲಾಗುವುದು. ಕೇಂದ್ರದಿಂದ ಅಬಕಾರಿ ಸುಂಕದಲ್ಲಿ 1.50 ರೂ. ಮತ್ತು ತೈಲ...
error: Content is protected !!