ಪದಾರ್ಪಣೆ ಪಂದ್ಯದಲ್ಲೇ ಪೃಥ್ವಿ ಶಾ ಚೊಚ್ಚಲ ಶತಕದ ಮಿಂಚು…

0
ರಾಜ್ ಕೋಟ್:ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ಮುಂಬೈನ ಪೃಥ್ವಿ ಶಾ ಶತಕ ಸಿಡಿಸಿ ಮಿಂಚಿದ್ದಾರೆ. 99 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ವಿಶ್ವ ಕ್ರಿಕೆಟ್...

ಬೆಂಗಳೂರು:ಎರಡನೇ ಹಂತದ ಮೆಟ್ರೋ ರೈಲಿಗೆ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಚಾಲನೆ…

0
ಬೆಂಗಳೂರು: ಆರು ಬೋಗಿಗಳ ಮತ್ತೊಂದು ಮೆಟ್ರೋ ರೈಲು ಸಂಚಾರಕ್ಕೆ ಸಿದ್ಧಗೊಂಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಇಂದು ಚಾಲನೆ ನೀಡಿದರು. ಕುಮಾರಸ್ವಾಮಿಯವರೊಂದಿಗೆ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಹಾಗೂ ಸಚಿವ...

ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಸಚಿವರಿಗೆ ಉಪಹಾರ ಕೂಟ…

0
ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ಸರ್ಕಾರಿ ನಿವಾಸ ದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಸಚಿವರಿಗೆ ಉಪಾಹಾರ ಕೂಟ ಆಯೋಜನೆ ಮಾಡಿದ್ದು. ಉಪಹಾರ ಕೂಟದಲ್ಲಿ ಡಿಸಿಎಂ ಪರಮೇಶ್ವರ್ ಸೇರಿದಂತೆ ಹಿರಿಯ ಸಚಿವ...

ರಾಜಧಾನಿಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ…

0
ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಗುಡುಗು ಮಿಂಚು ಸಹಿತ ಬೆಳಿಗ್ಗೆಯಿಂದ ಭಾರಿ ಮಳೆಯಾಗುತ್ತಿದ್ದು, ಗುಟ್ಟಹಳ್ಳಿ, ಬ್ಯಾಟರಾಯನಪುರ, ಶಾಂತಿನಗರ, ಶಿವಾನಂದ ಸರ್ಕಲ್, ದೇವನಹಳ್ಳಿ, ಡಬಲ್ ರೋಡ್, ಮೆಜಸ್ಟಿಕ್ ಸೇರಿದಂತೆ ಹಲವೆಡೆ ಧಾರಕಾರ ಮಳೆಯಾಗುತ್ತಿದ್ದು,...

ಬಿಎಸ್ ಪಿ ಕೇವಲ ದಲಿತರ ಪಕ್ಷ ಅಲ್ಲ, ಅದು ಎಲ್ಲಾ ವರ್ಗದವರ ಪಕ್ಷ.- ಎನ್.ಮಹೇಶ್…

0
ಚಾಮರಾಜನಗರ: ಬಿಎಸ್ ಪಿ ನಡಿಗೆ ಪಾರ್ಲಿಮೆಂಟ್ ಕಡೆಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎನ್.ಮಹೇಶ್ ಅವರು ಸಮಾಜದಲ್ಲಿ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷಗಳು ಅಸ್ಥಿತ್ವದಲ್ಲಿ ಇರುವವರೆಗು ಜಾತಿ ವ್ಯವಸ್ಥೆ ಜೀವಂತವಾಗಿರುತ್ತದೆ. 70 ವರ್ಷಗಳಿಂದ ಸಂಘ ಪರಿವಾರದವರು...

ಕೆ.ಆರ್.ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್…

0
ಬೆಂಗಳೂರು:ಉಪಮುಖ್ಯಮಂತ್ರಿ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ಅವರು ಕೆ.ಆರ್. ಮಾರುಕಟ್ಟೆ ವಿವಿಧ ಭಾಗಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದ್ದು, ವ್ಯಾಪಾರಿಗಳ ಜೊತೆ ಮಾತುಕತೆ ನಡೆಸಿದರು. ಮಾರುಕಟ್ಟೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದೆ....

ಭ್ರಷ್ಟಾಚಾರ ನಿಗ್ರಹ ದಳದ ಎಸ್.ಪಿ ಶೃತಿ ನೇತೃತ್ವದಲ್ಲಿ ದಾಳಿ, ಪ್ರಾಜೆಕ್ಟ್ ಇಂಜಿನಿಯರ್ ಎನ್ ನಾಗೇಶ್ ಬಂಧನ…

0
ಮಂಗಳೂರು: ಜಿಲ್ಲಾ ಪಂಚಾಯಿತ್ ಕಛೇರಿಯ ಸಮಗ್ರ ಗ್ರಾಮೀಣಾ ಇಂಧನ ಯೋಜನೆಯ ಪ್ರಾಜೆಕ್ಟ್  ಇಂಜಿನಿಯರ್ 30,000 ರೂ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಪೊಲೀಸರು ದಾಳಿ ನಡೆಸಿ ಎನ್ ನಾಗೇಶ್ ಪ್ರಾಜೆಕ್ಟ್  ಇಂಜಿನಿಯರ್ ನನ್ನು...

ಗೋಕರ್ಣ ದೇವಸ್ಥಾನ ಶ್ರೀರಾಮಚಂದ್ರಾಪುರ ಮಠದ ಸುಪರ್ದಿಗೆ: ಸುಪ್ರೀಂಕೋರ್ಟ್…

0
ನವದೆಹಲಿ:  ಗೋಕರ್ಣ ದೇವಸ್ಥಾನವನ್ನು ಶ್ರೀರಾಮಚಂದ್ರಾಪುರ ಮಠದ ಸುಪರ್ದಿಗೆ ನೀಡುವಂತೆ ಸುಪ್ರೀಂಕೋರ್ಟ್  ಇಂದು ಮಧ್ಯಂತರ ಆದೇಶ ನೀಡಿದ್ದು,ಗೋಕರ್ಣ ಮಠವನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಬೇಕೆಂಬ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಶ್ರೀರಾಮಚಂದ್ರಾಪುರ ಮಠ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ...

ಪಕ್ಷಕ್ಕೆ ಮುಜುಗರವನ್ನು ತರುವ ರೀತಿಯಲ್ಲಿ ನಡೆದುಕೊಳ್ಳಬೇಡಿ: ಮುಖ್ಯಮಂತ್ರಿ ಕುಮಾರಸ್ವಾಮಿ…

0
ರಾಮನಗರ:ಇಂದು ಹೆಚ್.ಡಿ ಕುಮಾರಸ್ವಾಮಿ ಅವರು ಕೇತುಗಾನಹಳ್ಳಿ ಗ್ರಾಮದ ಅವರ ತೋಟದ ಮನೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು,ಸಭೆಯಲ್ಲಿ ಮಾತನಾಡಿದ ಅವರು ಪಕ್ಷದಲ್ಲಿ ಏನೇ ಸಮಸ್ಯೆ ಇದ್ದರು ನನ್ನ ಬಳಿ ಚರ್ಚೆ ಮಾಡಿ. ನನ್ನಿಂದ...

26ನೇ ವಸಂತಕ್ಕೆ ಕಾಲಿಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್…

0
ಬೆಂಗಳೂರು :ಡಿಂಪಲ್ ಕ್ವೀನ್ ಎಂದೇ ಸ್ಯಾಂಡಲ್​ವುಡ್ ​ನಲ್ಲಿ ಫೇಮಸ್ ಆಗಿರುವ ರಚಿತಾ ರಾಮ್ ಅವರು ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ರಚಿತಾ ರಾಮ್ ಇಂದು 26ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಬುಲ್ ಬುಲ್ ಚಿತ್ರದ ಮೂಲಕ ...
error: Content is protected !!