ಅಕ್ಟೋಬರ್ 1ಕ್ಕೆ ದುನಿಯಾ ವಿಜಯ್ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್…
ಬೆಂಗಳೂರು: ಜಿಮ್ ಟ್ರೈನರ್ ಮಾರುತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದುನಿಯಾ ವಿಜಯ್ ಮತ್ತು ತಂಡದ ಜಾಮೀನು ಅರ್ಜಿ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ವಿಜಯ್ ಜಾಮೀನು...
ಒಂದೇ ಮಾತರಂ ಹೇಳುವಂತೆ ಎಲ್ಲರೂ ಒಂದಾಗಿ ಸ್ವಚ್ಚತೆಯಲ್ಲಿ ನಿರತರಾಗೋಣ: ವಿನಯ್ ಗುರೂಜಿ.
https://www.youtube.com/watch?v=CxZzXdoYcng
ಚಿಕ್ಕಮಗಳೂರು : ಇತ್ತೀಚೆಗೆ ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿದ್ದ ಅವಧೂತ ವಿನಯ್ ಗುರೂಜಿ ಅವರು ಗಾಂಧಿ ಜಯಂತಿ ಸಮೀಪಿಸುತ್ತಿರೋ ಅಂಗವಾಗಿ ಸ್ವಚ್ಚತಾ ಆಂದೋಲನಕ್ಕೆ ಕರೆ ನೀಡಿದ್ದಾರೆ. ಕೊಪ್ಪ ತಾಲೂಕಿನ ಹರಿಹರಪುರ ಗ್ರಾಮದ ಹಲವೆಡೆ...
ಸ್ನೇಹಿತನ ತಲೆ ಕಡಿದು ಪೊಲೀಸ್ ಠಾಣೆಗೆ ತಂದ ಭೂಪ..!
ಮಂಡ್ಯ: ತನ್ನ ತಾಯಿಗೆ ಬೈದನೆಂದು ಮಗನೋರ್ವ ಸ್ನೇಹಿತನ ತಲೆಯನ್ನೇ ಕಡಿದು ಪೊಲೀಸ್ ಠಾಣೆಗೆ ತಂದು ಶರಾಣಾಗಿರುವ ಘಟನೆ ಮಳವಳ್ಳಿ ತಾಲೂಕಿನ ಚಿಕ್ಕಬಾಗಿಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಶುಪತಿ ಎಂಬಾತ ಗಿರೀಶ್(35)ಎಂಬಾತನ ರುಂಡವನ್ನು ಕಡಿದು ಪೊಲೀಸ್...
ನಟ ವಿನೋದ್ ರಾಜ್ ಅವರನ್ನು ಯಾಮಾರಿಸಿ ಕಾರಿನಲ್ಲಿದ್ದ 1 ಲಕ್ಷ ರೂ ದೋಚಿದ ಕಳ್ಳರು…
ಬೆಂಗಳೂರು: ನಟ ವಿನೋದ್ ರಾಜ್ ಅವರು ಶುಕ್ರವಾರ ತಮ್ಮ ತೋಟದ ಸಿಬ್ಬಂಧಿಗಳಿಗೆ ಸಂಬಳ ನೀಡಲು ಬ್ಯಾಂಕ್ ನಿಂದ ಒಂದು ಲಕ್ಷ ರೂಪಾಯಿ ಹಣವನ್ನು ಡ್ರಾ ಮಾಡಿಕೊಂಡು ಬಂದು ಕಾರನ್ನು ಸಿಎನ್ ಆರ್ ಬಟ್ಟೆ...
ದುನಿಯಾ ವಿಜಯ್ ಗೆ ಇಂದು ಸಿಗುತ್ತಾ ಜಾಮೀನು?
ಬೆಂಗಳೂರು: ಜಿಮ್ ಟ್ರೈನರ್ ಮಾರುತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದುನಿಯಾ ವಿಜಯ್ ಮತ್ತು ತಂಡದ ಜಾಮೀನು ಅರ್ಜಿ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ವಿಜಯ್ ಜಾಮೀನು...
ಶಾಸಕ ಸಿ.ಟಿ ರವಿಗೆ ತಮಾಷೆ ಮಾಡಿದ ಗೌಡ್ರು…
https://www.youtube.com/watch?v=Am4kYTyO3Lc
ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಆವರಣದಲ್ಲಿ ನಡೆದ ಅಧಿಕಾರಿಗಳ ಸಭೆಯ ನಂತರ ಶಾಸಕ ಸಿ.ಟಿ.ರವಿಗೆ ತಮಾಷೆ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬಾರಪ್ಪ ಊಟ ಮಾಡೋಣ ಎಂದು ಕರೆದಾಗ ಇಲ್ಲಾ ಯಾರೋ ಹೊರಗಡೆ ಕಾಯ್ತ...
ಶಿರಡಿ ಘಾಟ್ ಸಂಚಾರ ಹಾಸನ ಜಿಲ್ಲಾಧಿಕಾರಿ ಸಭೆ ಬಳಿಕ ನಿರ್ಧಾರ…
ಮಂಗಳೂರು: ಶಿರಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲು ಹಾಸನ ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿದ ಬಳಿಕ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸಿಂಥಿಲ್ ತಿಳಿಸಿದ್ದಾರೆ.
ಬಿಜೆಪಿ ನನಗೆ 30 ಕೋಟಿ ಆಫರ್ ನೀಡಿತ್ತು.- ಲಕ್ಷ್ಮಿ ಹೆಬ್ಬಾಳ್ಕರ್…
ಬೆಳಗಾವಿ: ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಮ್ಮಿಶ್ರ ಸರ್ಕಾರದ ಅಸ್ಥಿರಕ್ಕೆ ಬಿಜೆಪಿಯಿಂದ ಪ್ರಯತ್ನ ನಡೆದಿದೆ.ನನಗೆ 30 ಕೋಟಿ ರೂ. ಹಣ ಮತ್ತು ಸಚಿವ ಸ್ಥಾನ ನೀಡುತ್ತೇನೆ ಎಂದು ಆಮಿಷ ಒಡ್ಡಿದ್ದರು. ಆಪರೇಷನ್ ಕಮಲ...
ಪ್ರಿಯತಮೆಗೆ ಚಾಕುವಿನಿಂದ ಇರಿದು ಯುವಕ ನೇಣು ಶರಣು…
ಮೂಡುಬಿದಿರೆ: ಯುವತಿಗೆ ಚಾಕುವಿನಿಂದ ಇರಿದು ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯ ಪ್ರಾಂತ್ಯ ಗ್ರಾಮದಲ್ಲಿ ನಡೆದಿದ್ದು, ಲೋಹಿತ್(21) ಎಂಬುವವನು ಚರಿಷ್ಮ(20) ಎಂಬಾಕೆಯನ್ನು ಪ್ರೀತಿಸುತ್ತಿದ್ದು, ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದ್ದು,...
ಪ್ರಸ್ತುತ ರಾಜಕೀಯಕ್ಕೆ ಫುಲ್ ಸ್ಟಾಪ್ ಹಾಕಿದ್ದೇನೆ.- ಹೆಚ್.ಡಿ. ದೇವೇಗೌಡ…
ಚಿಕ್ಕಮಗಳೂರು:ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪ್ರಸ್ತುತ ರಾಜಕೀಯಕ್ಕೆ ಫುಲ್ ಸ್ಟಾಪ್ ಹಾಕಿದ್ದೇನೆ. ವಿರೋಧ ಪಕ್ಷ, ಕಾಂಗ್ರೆಸ್ ಸ್ನೇಹಿತರು, ಬೇರೆ ಬೇರೆ ರೀತಿ ಮಾತನಾಡುತ್ತಾರೆ. ನಾನು ಅದಕ್ಕೆಲ್ಲ ಉತ್ತರ ನೀಡಲ್ಲ....












