ಬಿಬಿಎಂಪಿ ನೂತನ ಮೇಯರ್ ಕಾಂಗ್ರೆಸ್ ನ ಗಂಗಾಂಬಿಕೆ, ಉಪಮೇಯರ್ ಜೆಡಿಎಸ್ ನ ರಮೀಳಾ…
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್, ಉಪ ಮೇಯರ್ ಚುನಾವಣೆ ಇಂದು ನಡೆದಿದ್ದು, ಮೇಯರ್ ಆಗಿ ಕಾಂಗ್ರೆಸ್ ನ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಆಯ್ಕೆಯಾಗಿದ್ದು , ಉಪಮೇಯರ್ ಆಗಿ ಜೆಡಿಎಸ್...
ಧಾರ್ಮಿಕ ಭಾವನೆಗೆ ಎಲ್ಲರೂ ಗೌರವ ಕೊಡಬೇಕೆನ್ನುವುದು ನಮ್ಮ ಅಪೇಕ್ಷೆ.- ಶೋಭಾ ಕರಂದ್ಲಾಜೆ…
ಚಿಕ್ಕಮಗಳೂರು: ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಹಲವು ಧಾರ್ಮಿಕ ವಿಚಾರಗಳಲ್ಲಿ ಕೋರ್ಟಿನ ತೀರ್ಪು ಹೊರತಾಗಿಯೂ...
ಕಾಂಗ್ರೆಸ್ ಹಾಗೂ ಜೆಡಿಎಸ್ಗೆ ಅಪವಿತ್ರ ಮೈತ್ರಿ ಒಂದು ಚಾಳಿಯಾಗಿದೆ.- ಶೋಭಾ ಕರಂದ್ಲಾಜೆ…
ಚಿಕ್ಕಮಗಳೂರು: ಬಿಬಿಎಂಪಿಯಲ್ಲಿ ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ಪ್ರಯತ್ನ ಮಾಡ್ತಿರೋ ಕಾಂಗ್ರೆಸ್ ಹಾಗೂ ಜೆಡಿಎಸ್ಗೆ ಅಪವಿತ್ರ ಮೈತ್ರಿ ಒಂದು ಚಾಳಿಯಾಗಿದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮೈತ್ರಿ...
ಹೆಣ್ಣು ಕುಲಕ್ಕೆ ಸುಪ್ರೀಂ ಕೋರ್ಟ್ ನ್ಯಾಯ ನೀಡಿದೆ: ಜಯಮಾಲ…
ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ಪ್ರತಿಕ್ರಿಯಿಸಿರುವ ಸಚಿವೆ ಜಯಮಾಲ ಅವರು ತೀರ್ಪು ನನಗೆ ಸಂತಸ ನೀಡಿದೆ. ಹೆಣ್ಣು ಕುಲಕ್ಕೆ ಸುಪ್ರೀಂ ಕೋರ್ಟ್ ನ್ಯಾಯ ನೀಡಿದೆ. ಇದೊಂದು ಐತಿಹಾಸಿಕ ಕ್ಷಣ ಅವತ್ತೂ ನನಗೆ...
ಇಂದು ಮೆಡಿಕಲ್ ಶಾಪ್ಗಳು ಬಂದ್…
ನವದೆಹಲಿ: ಆನ್ಲೈನ್ನಲ್ಲಿ ಔಷಧ ಮಾರಾಟ ವಿರೋಧಿಸಿ ಔಷಧ ಮಾರಾಟಗಾರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಭಾರತದ 85 ಲಕ್ಷಕ್ಕೂ ಹೆಚ್ಚು ಮೆಡಿಕಲ್ ಶಾಪ್ಗಳು ಬಂದ್ ಆಗಿದ್ದು, ಸಾರ್ವಜನಿಕರು, ರೋಗಿಗಗಳು ಔಷಧ ಮಾತ್ರೆಗಳು ಲಭ್ಯವಾಗದೆ...
ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ‘ಸುಪ್ರೀಂಕೊರ್ಟ್’ ಅಸ್ತು …
ನವದೆಹಲಿ: ಶಬರಿಮಲೆಯ ಅಯ್ಯಪ್ಪನ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿದೆ. ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಕಳೆದ 800 ವರ್ಷಗಳಿಂದ ದೇಗುಲದೊಳಗೆ...
ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದಿಲ್ಲ: ಸುಪ್ರೀಂಕೋರ್ಟ್ ತೀರ್ಪು…
ನವದೆಹಲಿ:ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದೇನಿಲ್ಲ ಎಂದು 1994ರ ತೀರ್ಪನ್ನೇ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ದೀಪಿಕ್ ಮಿಶ್ರ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾಯಮೂರ್ತಿ. ನಜೀರ್ ಅವರಿದ್ದ ತ್ರಿಸದಸ್ಯ ಪೀಠದ ಪೈಕಿ ಮುಖ್ಯ...
ಮೃತ ಮರಿ ಆನೆಯನ್ನು ಬಿಟ್ಟು ಕದಲದ ತಾಯಿ ಆನೆ…
ಹಾಸನ: ಜನಿಸಿದ ಕೆಲವೇ ಕ್ಷಣಗಳಲ್ಲಿ ಮೃತಪಟ್ಟ ಮರಿ ಆನೆಗಾಗಿ ತಾಯಿ ಆನೆ ರೋಧಿಸುತ್ತಿರುವ ಘಟನೆ ಸಕಲೇಶಪುರ ತಾಲೂಕು ಯಸಳೂರಿನ ಕೊತ್ತನಹಳ್ಳಿ ಬಳಿ ನಡೆದಿದೆ. ಭತ್ತದ ಗದ್ದೆ ಮಧ್ಯದಲ್ಲೇ ಕಾಡಾನೆ ಮರಿಗೆ ಜನ್ಮ ನೀಡಿತ್ತು. ಕಾರಣವೇನು ಗೊತ್ತಿಲ್ಲ...
ಇಂಡಿಕಾ ಕಾರ್ -ಟಾಟಾ ಸುಮೋ ಮುಖಾಮುಖಿ ಡಿಕ್ಕಿ ,ನಾಲ್ವರ ದುರ್ಮರಣ…
ಕೋಲಾರ: ಟಾಟಾ ಸುಮೋ ಹಾಗೂ ಇಂಡಿಕಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಪರಿಣಾಮವಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿ ಬಳಿ ತಡರಾತ್ರಿ ನಡೆದಿದೆ....
ಅಯೋಧ್ಯೆಯಲ್ಲೇ ರಾಮಮಂದಿರದ ಪರ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ: ಕೆಎಸ್ ಈಶ್ವರಪ್ಪ ವಿಶ್ವಾಸ…
ಶಿವಮೊಗ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಸ್ ಈಶ್ವರಪ್ಪ ಅವರು ಶ್ರೀರಾಮ ಜನಿಸಿದ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕೆಂಬುದು ರಾಮ ಭಕ್ತರ ಕನಸ್ಸಾಗಿದ್ದು, ಸುಪ್ರೀಂಕೋರ್ಟ್ ಶೀಘ್ರದಲ್ಲಿ ತೀರ್ಪು ನೀಡಲಿದ್ದು, ಅಯೋಧ್ಯೆಯಲ್ಲೇ...












