ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ.- ಸುಪ್ರೀಂ ಕೋರ್ಟ್…

0
ನವದೆಹಲಿ: ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ ಎಂದು ಹೇಳಿರುವ ಸರ್ವೋಚ್ಛ ನ್ಯಾಯಾಲಯ, ಪತ್ನಿಗೆ ಪತಿಯೇ ಮಾಲಿಕನಲ್ಲ, ಮಹಿಳೆ ಪುರುಷರು ಇಬ್ಬರು ಸಮಾನರು ಎಂದು ಹೇಳುವ ಮೂಲಕ ಐತಿಹಾಸಿಕ ತೀರ್ಪು ನೀಡಿದೆ.  ಮಹಿಳೆಯರನ್ನು ಗೌರವದಿಂದ...

ತಮಿಳುನಾಡಿನ ದೇವಸ್ಥಾನಕ್ಕೆ ತೆರಳುತ್ತಿರುವ  ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಟೆಂಪಲ್ ರನ್ ಮುಂದುವರೆದಿದ್ದು,ಇಂದು ತಮಿಳುನಾಡಿನ ತೂತುಕುಡಿಯಲ್ಲಿರುವ ತಿರುಚೆಂದೂರು ಮುರುಗನ್ ದೇವಾಸ್ಥನಕ್ಕೆ ಯಾವುದೇ ಮಾಹಿತಿ ನೀಡದೆ ಗೌಪ್ಯವಾಗಿ ತೆರಳುತ್ತಿದ್ದು,ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ...

ನಟ ದುನಿಯಾ ವಿಜಯ್ ಜಾಮೀನು ಅರ್ಜಿ ವಜಾ, ವಿಜಯ್‌ಗೆ ಜೈಲೇ ಗತಿ…

0
ಬೆಂಗಳೂರು: ಜಿಮ್ ಟ್ರೈನರ್ ಮಾರುತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದುನಿಯಾ ವಿಜಯ್ ಮತ್ತು ತಂಡದ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರ ಮ್ಯಾಜಿಸ್ಟ್ರೇಟ್ ಕೋರ್ಟ್ ತನ್ನ ಆದೇಶವನ್ನು ಸೆಪ್ಟೆಂಬರ್​ 26ಕ್ಕೆ ಕಾಯ್ದಿರಿಸಿತ್ತು.  8ನೇ...

ಮೂರು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಮಕ್ಕಳ ದುರ್ಮರಣ…

0
ದೆಹಲಿ : ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೆಹಲಿಯ ಅಶೋಕ್‌ ವಿಹಾರ್‌ ಪ್ರದೇಶದಲ್ಲಿ  ನಡೆದಿದೆ. ಈ ವಿಷಯ ತಿಳಿದು ಸ್ಥಳಕ್ಕಾಗಾಮಿಸಿದ ರಕ್ಷಣಾ ಸಿಬ್ಬಂದಿಗಳು ಇದುವರೆಗೆ...

13 ವರ್ಷದ ನಂತರ ತವರಿಗೆ ಬಂದ ಅಕ್ಕ ಭಾವನನ್ನು ಕೊಂದ ತಮ್ಮ…

0
 ಗದಗ:  ಅಂತರ್ಜಾತಿ ವಿವಾಹವಾಗಿ ಮನೆ ತೊರೆದು 13 ವರ್ಷದ ಬಳಿಕ ತವರು ಮನೆಗೆ ಬಂದ ಅಕ್ಕ ಭಾವನನ್ನು  ಹೊಡೆದು  ಕೊಲೆ ಮಾಡಿದ ಘಟನೆ ಜಿಲ್ಲೆಯ ಮುಳಗುಂದ ಸಮೀಪದ ಬಸಾಪುರ ಗ್ರಾಮದಲ್ಲಿ ನಡೆದಿದೆ. ಆಶೀಫ್ ಅಲಿ...

ಕೋರ್ಟ್​ ಕಲಾಪದ ನೇರಪ್ರಸಾರಕ್ಕೆ ಸುಪ್ರೀಂ ಕೋರ್ಟ್ ಅಸ್ತು…

0
ದೆಹಲಿ: ಸುಪ್ರೀಂ ಕೋರ್ಟ್​ ಕಲಾಪದ ನೇರಪ್ರಸಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ಪಾರದರ್ಶಕತೆ ತರುವ ಮೂಲಕ ಸಾರ್ವಜನಿಕ ಹಿತಾಸಕ್ತಿ ಕಾಪಾಡುವುದಾಗಿ ಸುಪ್ರೀಂ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್...

ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ ನೀಡಿದ ಸುಪ್ರೀಂ ಕೋರ್ಟ್…

0
ನವದೆಹಲಿ: ಕೇಂದ್ರ ಸರ್ಕಾರ ಮಹತ್ವದ ಯೋಜನೆ ಆಧಾರ್ ಕಾರ್ಡ್​ ನಾಗರಿಕರ ಖಾಸಗಿತನಕ್ಕೆ ಧಕ್ಕೆ ತರುತ್ತದೆ ಎನ್ನುವ ಕುರಿತಾಗಿ ಸುಪ್ರೀಂನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ಅಂತಿಮ ತೀರ್ಪು ಹೊರಬಿದ್ದಿದ್ದು,ಆಧಾರ್ ಮಾಹಿತಿಯನ್ನು ತಿರುಚಲು ಸಾಧ್ಯವಿಲ್ಲ. ನಕಲಿ ಆಧಾರ್...

ಚಾಲಕನ ನಿಯಂತ್ರಣ ತಪ್ಪಿ ಎಣ್ಣೆ ಟ್ಯಾಂಕರ್ ಪಲ್ಟಿ, ಚಾಲಕ ಸಾವು…

0
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಸೋಯಾಬಿನ್ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು, ಟ್ಯಾಂಕರ್ ಪಲ್ಟಿಯಾಗಿದ್ದರಿಂದ ಸೋರಿಕೆಯಾದ ಸೊಯಾಬಿನ್ ಎಣ್ಣೆಯನ್ನು...

ಆರ್.ಅಶೋಕ್ ವಿರುದ್ಧ ಎಸಿಬಿ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದೆ…

0
ಬೆಂಗಳೂರು: ಉತ್ತರ ತಾಲೂಕಿನ ಭೂ ಪರಿವರ್ತನೆ ಸಮಿತಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಆರ್.ಅಶೋಕ್ ಅವರು  ಸೋಮನಹಳ್ಳಿಯ ಬಗರ್ ಹುಕುಂ ಭೂಪ್ರದೇಶದಲ್ಲಿ 8 ಎಕರೆ ಜಾಗವನ್ನು ಅಕ್ರಮವಾಗಿ ಹಂಚಿಕೆ ಮಾಡಿರುವುದಾಗಿ ಆರೋಪಿಸಲಾಗಿತ್ತು. ಪ್ರಕರಣದಲ್ಲಿ ಎಸಿಬಿ ದಾಖಲಿಸಿದ್ದ ಎಫ್...

ಎನ್‌ ಮಹೇಶ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಸಚಿವ ಸಿ ಪುಟ್ಟರಂಗ ಶೆಟ್ಟಿ…

0
ಬೆಂಗಳೂರು:ಕಾಂಗ್ರೆಸ್ ಕಳೆಯನ್ನು ಬುಡಸಮೇತ ಕಿತ್ತು ಹಾಕಬೇಕೆನ್ನುವ ಸಚಿವ ಎನ್‌ ಮಹೇಶ್ ಹೇಳಿಕೆಗೆ ಸಚಿವ ಸಿ ಪುಟ್ಟರಂಗ ಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅವನ್ಯಾರು ನಮ್ಮನ್ನು ಕಿತ್ತು ಹಾಕುವುದಕ್ಕೆ? ನಾವು ಮನಸ್ಸು ಮಾಡಿದರೆ ಅವನೇ...
error: Content is protected !!