ಚುನಾವಣೆಗಳಲ್ಲಿ ಕಳಂಕಿತ ರಾಜಕಾರಣಿಗಳ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ : ಸುಪ್ರೀಂಕೋರ್ಟ್ ತೀರ್ಪು…
ದೆಹಲಿ: ಚುನಾವಣೆಗಳಲ್ಲಿ ಕಳಂಕಿತ ರಾಜಕಾರಣಿಗಳ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ತೀರ್ಪು ನೀಡಿದ್ದಾರೆ. ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವವರ ಸ್ಪರ್ಧೆಗೆ ನಿರ್ಬಂಧ ಹೇರಬೇಕು ಮತ್ತು ಅಂತಹ ಅಭ್ಯರ್ಥಿಗಳನ್ನು ಅನರ್ಹಗೊಳಿಸಬೇಕೆಂಬ...
ನಟ ಡಾ. ರಾಜ್ ಕುಮಾರ್ ಕಿಡ್ನಾಪ್ ಪ್ರಕರಣದ ತೀರ್ಪು ಪ್ರಕಟ…
ಈರೋಡ್: ಸುಮಾರು 18 ವರ್ಷಗಳ ಬಳಿಕ ನಟ ಡಾ. ರಾಜ್ ಕುಮಾರ್ ಅವರ ಕಿಡ್ನಾಪ್ ಪ್ರಕರಣದ ತೀರ್ಪು ಇಂದು ಪ್ರಕಟಗೊಂಡಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ಗೋಪಿಚೆಟ್ಟಿಪಾಳ್ಯಂನ ನ್ಯಾಯಾಲಯ ಈ ಕುರಿತು ಇಂದು ತೀರ್ಪು...
‘ಗೆಟ್ ವೆಲ್ ಸೂನ್ ಮೈ ಫ್ರೆಂಡ್’ ಎಂದು ದರ್ಶನ್ ಗೆ ಟ್ವೀಟ್ ಮಾಡಿದ ಕಿಚ್ಚ ಸುದೀಪ್…
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಅಪಘಾತಕ್ಕೀಡಾಗಿ ದರ್ಶನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಚ್ಚ ಸುದೀಪ್ ಟ್ವೀಟರ್ನಲ್ಲಿ ದರ್ಶನ್ಗೆ ಹಾರೈಸಿದ್ದಾರೆ. ನೀನು ಆರೋಗ್ಯವಾಗಿದ್ದೀಯಾ ಎಂದು ಕೇಳಿ ತುಂಬಾ ಸಂತೋಷವಾಯಿತು....
ಸಿಲಿಕಾನ್ ಸಿಟಿಯಲ್ಲಿ ಮುಂದುವರೆದ ಮಹಾ ಮಳೆ…
ಬೆಂಗಳೂರು :ಸೋಮವಾರ ರಾತ್ರಿ ರಾಜಧಾನಿಯಲ್ಲಿ ಭಾರೀ ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ರಾತ್ರಿ 10 ಗಂಟೆಯ ವೇಳೆಗೆ ಗುಡುಗು ಮಿಂಚಿನ ಅಬ್ಬರದಿಂದ ಆರಂಭವಾದ ಮಳೆ ನಿರಂತರವಾಗಿ ಸುರಿದಿದೆ. ಭಾರೀ ಮಳೆಗೆ...
ದುನಿಯಾ ವಿಜಯ್ ಗೆ ಸೆಪ್ಟೆಂಬರ್ 26ರ ವರೆಗೆ ಜಾಮೀನು ಇಲ್ಲ…
ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಕಿಡ್ನಾಪ್ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಜಾಮೀನು ಅರ್ಜಿ ಸಲ್ಲಿಸಿದ್ದು ,ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್ ಸೆಪ್ಟೆಂಬರ್ 26 ರಂದು...
ರಾಜಧಾನಿಯಲ್ಲಿ ಮುಂದುವರೆದ ಭಾರಿ ಮಳೆ…
ಬೆಂಗಳೂರು: ಬಂಗಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಒಡಿಶಾದಲ್ಲಿ ಚಂಡಮಾರುತ ಅಪ್ಪಳಿಸಿದ ಪರಿಣಾಮವಾಗಿ ರಾಜ್ಯ ರಾಜಧಾನಿಯಲ್ಲೂ ಭಾರಿ ಮಳೆಯಾಗುತ್ತಿದೆ ಎನ್ನಲಾಗಿದ್ದು,ಭಾನುವಾರ ರಾತ್ರಿಯಿಂದ ನಿರಂತರವಾಗಿ ಸುರಿದ ಮಳೆ ಇಂದು ಮುಂದುವರೆದಿದ್ದು,ಇದರಿಂದ ವಾಹನ ಸವಾರರು ಪರದಾಡುವಂತಾಗಿದ್ದು, ಹಲವೆಡೆ ಟ್ರಾಫಿಕ್...
ಮಂಡ್ಯ:ಪಾದಚಾರಿಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್…
ಮಂಡ್ಯ: ಪಾದಚಾರಿಗೆ ಡಿಕ್ಕಿ ಹೊಡೆದು ನಂತರ ಬಸ್ ಮನೆಗೆ ನುಗ್ಗಿದ ಘಟನೆ ಮಳವಳ್ಳಿ ಪಟ್ಟಣದ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ನಡೆದಿದೆ, ಬಸ್ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಾದೇಶ್...
ಕಾರು ಅಪಘಾತ: ದರ್ಶನ್ ಕೈ ಗೆ ಗಂಭೀರ ಗಾಯ…
ಮೈಸೂರು :ಚಾಲೆಂಜಿಂಗ್ ಸ್ಟಾರ್ ದರ್ಶನ್, ಹಿರಿಯ ನಟ ದೇವರಾಜ್, ಪ್ರಜ್ವಲ್ ದೇವರಾಜ್ ಅವರು ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿದ್ದು, ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹಿನಕಲ್ ಜಂಕ್ಷನ್ ಬಳಿ...
ಶೃಂಗೇರಿ ಶಾರದಾಂಬೆಯ ದರ್ಶನದಿಂದ ಸಿಎಂ ಮನಸ್ಸು ಪರಿವರ್ತನೆಯಾಗಲಿ: ಬಿಜೆಪಿ ಟ್ವಿಟ್…
ಬೆಂಗಳೂರು :ಶೃಂಗೇರಿ ಶಾರದಾಂಬೆಯ ದರ್ಶನದಿಂದ ಸಿಎಂ ಮನಸ್ಸು ಪರಿವರ್ತನೆಯಾಗಲಿ. ದಂಗೆ-ದಂಧೆಯನ್ನು ಬಿಟ್ಟು, ನನೆಗುದಿಗೆ ಬಿದ್ದಿರುವ ನಾಡಿನ ಅಭಿವೃದ್ಧಿಯತ್ತ ಗಮನ ಹರಿಸುವ ಸದ್ಬುದ್ಧಿಯನ್ನು ದೇವಿ ಕರುಣಿಸಲಿ. ನಿರಂತರವಾಗಿ ನಡೆಯುತ್ತಿರುವ ದೇಗುಲ ಪ್ರವಾಸದಂತೆ, ರಾಜ್ಯ ಪ್ರವಾಸವನ್ನೂ...
ಸಿಎಂ ಭೇಟಿ ಮಾಡಲೇ ಬೇಕೆಂದು ಪಟ್ಟು ಹಿಡಿದು ಕುಳಿತಿರುವ ಅಂಗವಿಕಲ ಮಹಿಳೆ…
https://www.youtube.com/watch?v=ab1RJPTzX80
ಚಿಕ್ಕಮಗಳೂರು: ಇಂದು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜನತಾ ದರ್ಶನ ಪ್ರಾರಂಭವಾಗಿದ್ದು, ಜಿಲ್ಲೆಯ ಕಡೂರು ತಾಲೂಕಿನ ಕರೆಕಲ್ಲಳ್ಳಿ ಗ್ರಾಮದ ಅಂಗವಿಕಲ ಮಹಿಳೆ ಭಾಗ್ಯಮ್ಮ ಸಿಎಂ ಭೇಟಿಗಾಗಿ ಕಾದು ಕುಳಿತಿದ್ದು, ಎಷ್ಟು ಪ್ರಯತ್ನಿಸಿದ್ರು ನಾಡ...












