ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇನಲ್ಲಿ ವೀಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್ ಬಂಧನ…

0
ಬೆಂಗಳೂರು: ನಗರದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇನಲ್ಲಿ ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯೂಟ್ಯೂಬರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಮೂಲಕ ವಿಕಾಸ್ ಗೌಡ ಬಂಧಿತ ಯೂಟ್ಯೂಬರ್....

ಏಪ್ರಿಲ್ 20 ರಂದು ಮತ್ತೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ…

0
ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತೀವ್ರಗೊಳಿಸಿರುವ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಈಗಾಗಲೇ ಹಲವು ಮೈತ್ರಿ ಸಮಾವೇಶ ನಡೆಸಿ ಒಗ್ಗಟ್ಟು ಪ್ರದರ್ಶನ ನಡೆಸಿದ್ದಾರೆ. ಕಳೆದ ಭಾನುವಾರ ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ...

ಯಡಿಯೂರಪ್ಪ ಕಾಂಗ್ರೆಸ್ ನಾಯಕರೊಂದಿಗೆ ಒಳಒಪ್ಪಂದ ಮಾಡಿಕೊಂಡು ರಾಜ್ಯದಲ್ಲಿ ಬಿಜೆಪಿಯನ್ನು ಹೀನ ಸ್ಥಿತಿಗೆ ತಂದು ನಿಲ್ಲಿಸಿದ್ದಾರೆ: ಕೆಎಸ್ ಈಶ್ವರಪ್ಪ.

0
ಶಿವಮೊಗ್ಗ: ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ, ಮತ್ತೊಮ್ಮೆ ಬಿಎಸ್ ಯಡಿಯೂರಪ್ಪ ಮೇಲೆ ಪ್ರಹಾರ ನಡೆಸಿ, ತಮಗೆ ಬೇಕಾದವರಿಗೆ ಟಿಕೆಟ್ ಕೊಡಿಸಿದ್ದಲ್ಲದೆ ಶಿವಮೊಗ್ಗವೂ ಸೇರಿದಂತೆ...

ಮತದಾನ ಮಾಡಿ ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟ ವಯೋವೃದ್ಧೆ.

0
ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಮೃತಪಟ್ಟವರು. ಸಾವಿನ ಮುನ್ನ...

ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ…

0
ಬೆಂಗಳೂರು: ಅಕ್ರಮ ಚಟುವಟಿಕೆ ಶಂಕೆ ಮೇರೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ನಿನ್ನೆ ನಸುಕಿನಲ್ಲಿ ದಿಢೀರ್ ದಾಳಿ ನಡೆಸಿ ಸಿಸಿಬಿ ಶೋಧ ನಡೆಸಿದೆ. ನಿನ್ನೆ 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಜೈಲಿನ ಮೇಲೆ...

ನನಗೀಗ 82ವರ್ಷ, ದೇವರು ಶಕ್ತಿಕೊಟ್ಟರೆ ಇನ್ನೊಂದು ವಿಧಾನಸಭೆ, ಲೋಕಸಭೆ ಚುನಾವಣೆ ಮಾಡುತ್ತೇನೆ: ಬಿಎಸ್‍ವೈ.

0
ಚಿತ್ರದುರ್ಗ: ನನಗೀಗ 82ವರ್ಷ, ದೇವರು ಶಕ್ತಿಕೊಟ್ಟರೆ ಇನ್ನೊಂದು ವಿಧಾನಸಭೆ, ಲೋಕಸಭೆ ಚುನಾವಣೆ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ಜಿಲ್ಲೆಯಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಗೋವಿಂದ...

ಖಾಸಗಿ ಬಸ್​ಗೆ ಕಾರು ಡಿಕ್ಕಿ- ಮೂವರು ಸಾವು…

0
ಹುಬ್ಬಳ್ಳಿ: ಖಾಸಗಿ ಬಸ್​ಗೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಆಂಧ್ರ ಕರ್ನೂಲು ಜಿಲ್ಲೆಯವರು. ಕಾರಿನಲ್ಲಿ ಮದ್ಯದ ಬಾಟಲಿಗಳು ದೊರಕಿವೆ....

ಡಿಕೆಶಿ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ, ಅದಕ್ಕೆ ದಾಖಲೆಗಳಿವೆ: ಹೆಚ್​ಡಿಕೆ.

0
ಬೆಂಗಳೂರು: ಲೋಕಸಭೆ ಚುನಾವಣೆಯ ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ನಡುವಣ ವಾಕ್ಸಮರ ತಾರಕಕ್ಕೇರಿದೆ. ಡಿಕೆ ಶಿವಕುಮಾರ್ ವಿರುದ್ಧ ಬೆಂಗಳೂರಿನಲ್ಲಿ ಮತ್ತೆ ವಾಗ್ದಾಳಿ...

ಲೋಕಸಭೆ ಚುನಾವಣೆ: ಏಪ್ರಿಲ್ 25, 26 ರಂದು ಚಿಕ್ಕಮಗಳೂರಿನ ಎಲ್ಲ ಹೋಂ ಸ್ಟೇ, ರೆಸಾರ್ಟ್ ಬಂದ್…

0
ಚಿಕ್ಕಮಗಳೂರು: ಲೋಕಸಭೆ ಚುನಾವಣೆಗೆ ಏಪ್ರಿಲ್ 26ರಂದು ಮತದಾನ ನಡೆಯಲಿರುವ ಕಾರಣ 25 ಮತ್ತು 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕಿಂಗ್​​ಗೆ ಅವಕಾಶ ನೀಡದಂತೆ ಜಿಲ್ಲೆಯ ಹೋಂ ಸ್ಟೇ, ರೇಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ...

ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.2 ಕೋಟಿ ರೂ. ವಶಕ್ಕೆ…

0
ಹುಬ್ಬಳ್ಳಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 2 ಕೋಟಿ ರೂಪಾಯಿಗೂ ಅಧಿಕ ನಗದು ಹಣವನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕುಂದಗೋಳ ತಾಲೂಕಿನ...
error: Content is protected !!