ವಿದ್ಯುತ್ ಸಮಸ್ಯೆ ಬಗ್ಗೆ ಮೆಸ್ಕಾಂ ಅಧಿಕಾರಿಗಳನ್ನು ತರಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಕುಮಾರಸ್ವಾಮಿ…

0
https://www.youtube.com/watch?v=d9HiXaHokT4 ಚಿಕ್ಕಮಗಳೂರು:ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ವಿದ್ಯುತ್ ಸಮಸ್ಯೆ ಬಗ್ಗೆ ಮೆಸ್ಕಾಂ ಅಧಿಕಾರಿಗಳನ್ನು ತರಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಕುಮಾರಸ್ವಾಮಿ.

ಚಿಕ್ಕಮಗಳೂರಿನಲ್ಲಿ ಸಿಎಂ ಜನತಾ ದರ್ಶನಕ್ಕೆ ಕರೆಂಟ್ ಇಲ್ಲದೆ ಪರದಾಟ…

0
ಚಿಕ್ಕಮಗಳೂರು: ಸಿಎಂ ಜನತಾ ದರ್ಶನ ಪ್ರಾರಂಭವಾಗಿದ್ದು, ಜನತಾ ದರ್ಶನಕ್ಕೆ ಕರೆಂಟ್ ಇಲ್ಲದೆ ಪರದಾಡುವಂತಾಗಿದ್ದು, ಮೆಸ್ಕಾಂ ಅಧಿಕಾರಿಗಳಿಗೆ ಜಿ.ಪಂ ಸಿಇಓ ಸತ್ಯಭಾಮ ತರಾಟೆಗೆ ತೆಗೆದುಕೊಂಡಿದ್ದಾರೆ.  ಮೆಸ್ಕಾಂ ಸಿಬ್ಬಂದಿಗಳು ಕರೆಂಟ್ ಸಮಸ್ಯೆ ಬಗೆಹರಿಸಲು ತೆಲೆಕೆಡಿಸಿಕೊಂಡಿದ್ದು, ನಿಗಧಿತ...

ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ…

0
ಮಂಡ್ಯ: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದಲ್ಲಿ ನಡೆದಿದೆ. ಸುಂಕಾತೊಣ್ಣೂರು ಗ್ರಾಮದ ನಂದೀಶ್ (35) ಪತ್ನಿ ಕೋಮಲಾ (28) ಮಕ್ಕಳಾದ ಚಂದನ್ (10), ಮನು...

ದತ್ತಾತ್ರಯ ದೇವರು ಬೇಕಾಯಿತೇ ಸಂದರ್ಭೀಕ ಶಿಶುಗಳೇ, ಸಿ.ಎಂ ವಿರುದ್ದ ಸಿ.ಟಿ ರವಿ ಟ್ವೀಟ್…

0
ಚಿಕ್ಕಮಗಳೂರು: ವಿಧಾನ ಸಭಾ ಚುನಾವಣಾ ಪ್ರಚಾರಕ್ಕೆ ಮೂಡಿಗೆರೆಗೆ ಹೆಚ್.ಡಿ ಕುಮಾರಸ್ವಾಮಿ ಅವರು ಬಂದಾಗ ದತ್ತಾತ್ರಯ ದರ್ಶನ ಮಾಡುವವರು ಬಿಕ್ಷುಕರು ಎಂಬ ಹೇಳಿಕೆಗೆ ಅಂದು ದತ್ತಾತ್ರಯ ದರ್ಶನ ಮಾಡುವವರು ಬಿಕ್ಷುಕರು ಎಂದು ಹೇಳಿ ಇಂದು ಕುರ್ಚಿ...

ನನ್ನ ವಿರುದ್ಧ ರಾಜ್ಯ ಪಾಲರಿಗೆ ದೂರು ನೀಡಿರುವುದು ಸಂತೋಷ.-ಮುಖ್ಯಮಂತ್ರಿ ಕುಮಾರಸ್ವಾಮಿ…

0
ಚಿಕ್ಕಮಗಳೂರು :ಸುದ್ಧಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಹಾಸನದಲ್ಲಿ ನಡೆಯುವ ಶಾಸಕಾಂಗ ಸಭೆಗೆ ಯಾವುದೇ ವಿಶೇಷತೆ ಇಲ್ಲ.ಸಂಜೆ ಹಾಸನದಲ್ಲಿ ವಾಸ್ತವ್ಯ ಹೂಡುತ್ತೇನೆ.ನಾಳೆ ಸಂಜೆ ನಾನು ಸಹ ಹಾಸನದಲ್ಲಿ ಶಾಸಕಾಂಗ ಸಭೆಯಲ್ಲಿ ಭಾಗಿಯಾಗುತ್ತೇನೆ....

ಸೆಪ್ಟೆಂಬರ್ 25 ರಂದು ಕಾಂಗ್ರೆಸ್ ಶಾಸಕಾಂಗ ಸಭೆ…

0
ಬೆಂಗಳೂರು: ಆಪರೇಷನ್ ಕಮಲದ ಭೀತಿಯಲ್ಲಿರುವ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ತಮ್ಮ ಪಕ್ಷದ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು,ಸೆಪ್ಟೆಂಬರ್ 25 ರಂದು ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ...

ಶೃಂಗೇರಿಯ ಶಾರದಾಂಬೆಗೆ ಹೆಚ್ ಡಿ ದೇವೇಗೌಡರ ಕುಟುಂಬದಿಂದ ವಿಶೇಷ ಪೂಜೆ…

0
ಚಿಕ್ಕಮಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕುಟುಂಬ ಸಮೇತರಾಗಿ ಶೃಂಗೇರಿ ದೇವಾಲಯಕ್ಕೆ ಆಗಮಿಸಿದ್ದು,ಶೃಂಗೇರಿ ಶಾರದಾಂಬೆಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದ್ದು, ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ, ಮುಖ್ಯಮಂತ್ರಿ...

ಯಡಿಯೂರಪ್ಪ ವಿರುದ್ದ ಮಾಜಿ ಸಿಎಂ ವೀರಪ್ಪ ಮೋಯ್ಲಿ ಗರಂ…

0
ಚಿಕ್ಕಬಳ್ಳಾಪುರ: ಜಿಲ್ಲಾಢಳಿತ ಭವನದಲ್ಲಿ ಮಾತನಾಡಿದ ವೀರಪ್ಪ ಮೋಯ್ಲಿ ಅವರು ಯಡಿಯೂರಪ್ಪನವರು ಇಂಥ ಆಪರೇಶನ್ ಕಮಲ ಮಾಡಿ ಆ ಪಕ್ಷದಿಂದಲೇ ಬಿಟ್ರು. ಬಿಜೆಪಿ ಪಕ್ಷದ ಅವನತಿ ತಂದಿದ್ದೇ ಯಡಿಯೂರಪ್ಪ.ಅವರು ವೈಯುಕ್ತಿಕ ಅವನತಿ ಕೂಡ ತಂದುಕೊಂಡಿದ್ದಾರೆ....

ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ.- ಕೆ.ಎಸ್. ಈಶ್ವರಪ್ಪ…

0
ಶಿವಮೊಗ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪರವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ.ರಾಜ್ಯದ ವಿರುದ್ದ ದಂಗೆ ಏಳಿ ಎಂದು ಹೇಳುವ ಮುಖ್ಯಮಂತ್ರಿಯನ್ನು ನಾನು ಕೇಳಿಲ್ಲ, ನೋಡಿಲ್ಲ....

ಗಿರ್ ಅರಣ್ಯದಲ್ಲಿ 11 ಸಿಂಹಗಳ ಸಾವು…

0
ಗುಜರಾತ್: ಗಿರ್ ಅರಣ್ಯ ಪ್ರದೇಶದ ದಾಲ್ಕನೀಯಾ ವ್ಯಾಪ್ತಿಯಲ್ಲಿ 11 ಸಿಂಹಗಳ ಮೃತದೇಹಗಳು ಪತ್ತೆಯಾಗಿದ್ದು,ಇಲ್ಲಿ ಎರಡು ದಿನಗಳ ಹಿಂದೆ 7 ಸಿಂಹಗಳ ಶವ ಪತ್ತೆಯಾಗಿತ್ತು. ಇದೀಗ ಇದೇ ಪ್ರದೇಶದಲ್ಲಿ ಮತ್ತೆ 4 ಸಿಂಹಗಳ ಶವ...
error: Content is protected !!