ಭೀಮಾನದಿಯ ಬ್ರಿಡ್ಜ್ ಕೆಳಗೆ ನವಜಾತ ಶಿಶು ಪತ್ತೆ…
ಯಾದಗಿರಿ :ಒಂದು ದಿನದ ನವಜಾತ ಶಿಶುವನ್ನು ಬ್ರಿಡ್ಜ್ ಕೆಳಗೆ ಬಿಸಾಕಿ ಹೋಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ನಗರದ ಭೀಮಾನದಿ ಪಕ್ಕದಲ್ಲಿ ಪತ್ತೆಯಾದ ಒಂದು ದಿನದ ಗಂಡು ಶಿಶು ಇದಾಗಿದ್ದು, ಮಗು ಬೇಡವಾದ...
ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡ ದಿನೇಶ್ ಗುಂಡೂರಾವ್…
ಬೆಂಗಳೂರು: ಬಿಜೆಪಿ ವಿರುದ್ಧ ದಂಗೆ ಏಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡ ದಿನೇಶ್ ಗುಂಡೂರಾವ್ ಅವರು ಬಿ.ಎಸ್. ಯಡಿಯೂರಪ್ಪ ಅವರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಈ...
ನಾಳೆ ಹಾಸನದಲ್ಲಿ ಜೆಡಿಎಸ್ ಶಾಸಕರ ಸಭೆ…
ಬೆಂಗಳೂರು: ಆಪರೇಷನ್ ಕಮಲದ ಭೀತಿಯಲ್ಲಿರುವ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಜೆಡಿಎಸ್ ನಾಳೆ ಎಲ್ಲ ಶಾಸಕರೊಂದಿಗೆ
ಸಭೆ ನಡೆಸಲಿದ್ದು, ಬೆಂಗಳೂರಿನಿಂದ ಹೊರಗೆ ಎಲ್ಲಾ ಶಾಸಕರನ್ನೂ ಒಟ್ಟಿಗೆ ಸೇರಿಸಿ ಆಂತರಿಕ ಸಭೆ ನಡೆಸಲು ಜೆಡಿಎಸ್ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ...
ಮೊಹರಂ ಮೆರವಣಿಗೆ ವೀಕ್ಷಣೆ ವೇಳೆ ಮೇಲ್ಛಾವಣೆ ಕುಸಿತ, ಒರ್ವ ಬಾಲಕಿ ಸಾವು…
ಬಳ್ಳಾರಿ :ಮೊಹರಂ ಮೆರವಣಿಗೆ ವೀಕ್ಷಣೆ ವೇಳೆ ಮನೆಯ ಮೇಲ್ಛಾವಣೆ ಕುಸಿದ ಪರಿಣಾಮ ಓರ್ವ ಬಾಲಕಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಸಪೇಟೆ ಪಟ್ಟಣದ ಚಿತ್ತವಾಡಗಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಉಷಾ...
ಕಾಂಗ್ರೆಸ್ನ ಯಾವೊಬ್ಬ ಶಾಸಕನೂ ಮುಂಬೈಗೆ ಹೋಗಿಲ್ಲ- ಸಿದ್ದರಾಮಯ್ಯ ಟ್ವೀಟ್…
ಬೆಂಗಳೂರು: ಮಾಜಿ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಸರಣಿ ಟ್ವಿಟ್ ಮಾಡಿದ್ದು, ಸಿದ್ದಾಂತ ಮಾತನಾಡುವ ಬಿಜೆಪಿಯವರು ಅಧಿಕಾರಕ್ಕಾಗಿ ಹೀನ ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ಚುನಾವಣೆಯಲ್ಲಿ ಸೋತವರು ವಿರೋಧ ಪಕ್ಷವಾಗಿ ಕೆಲಸ ಮಾಡಬೇಕು ಅದನ್ನು...
ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಆಗಮಿಸುತ್ತಿರುವ ಹೆಚ್.ಡಿ ಕುಮಾರಸ್ವಾಮಿ…
ಚಿಕ್ಕಮಗಳೂರು: ಮುಖ್ಯಮಂತ್ರಿ ಆದ ಬಳಿಕ ಹೆಚ್.ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದು, ಇಂದು ರಾತ್ರಿ 7 ಗಂಟೆಗೆ ಶೃಂಗೇರಿಯ ಶಾರದಾಪೀಠದಲ್ಲಿ ಉಳಿದುಕೊಳ್ಳಲಿದ್ದು, ನಾಳೆ ಬೆಳಿಗ್ಗೆ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ...
ಜೀವದ ಹಂಗು ತೊರೆದು ಹಾವನ್ನು ಮನೆಯಿಂದ ಹೊರಗೆ ಎಳೆದು ತಂದ ಬೆಕ್ಕು…
https://www.youtube.com/watch?v=BBvuRc_zG88
ಕೊಪ್ಪಳ: ಮನೆಯ ಒಳಗೆ ನುಗ್ಗಿದ್ದ ಹಾವನ್ನು ಬೆಕ್ಕು ಕಚ್ಚಿ ಕೊಂದ ಅಪರೂಪದ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ತೊಂಡಿಹಳ್ಳ ದುಂಡಗಿಕ್ಯಾಂಪ್ ನಲ್ಲಿ ನಡೆದಿದ್ದು, ಸೋಮನಾಥ ನಾಯ್ಕ ಅವರ ಮನೆಯ ಒಳಗೆ ಸೇರಿದ್ದ ಹಾವನ್ನು...
ಬಿಜೆಪಿಯವರು ಲಜ್ಜೆಗೆಟ್ಟವರು- ಸಿದ್ದರಾಮಯ್ಯ…
ದೆಹಲಿ:ಸುದ್ಧಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಯವರು ಲಜ್ಜೆಗೆಟ್ಟವರು. ಯಡಿಯೂರಪ್ಪ ರಾಜಕೀಯ ತತ್ವ, ಸಿದ್ಧಾಂತ ಅಂತೆಲ್ಲ ಮಾತನಾಡುತ್ತಾರೆ ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆ. ಚುನಾವಣೆಯಲ್ಲಿ ಸೋತ ನಂತರ ವಿರೋಧಪಕ್ಷವಾಗಿ ಕೆಲಸ ನಿರ್ವಹಿಸಬೇಕು, ಅದನ್ನು...
ಹಿರಿಯ ನಟ ಸದಾಶಿವ ಬ್ರಹ್ಮಾವರ್ ಇನ್ನಿಲ್ಲ …
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸದಾಶಿವ ಬ್ರಹ್ಮಾವರ್ (90)ಅವರು ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರ್ ಅವರು ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ...
ಸರ್ಕಾರಕ್ಕೆ ತೊಂದರೆ ಕೊಟ್ಟರೆ ನಾನು ಸುಮ್ಮನಿರುವುದಿಲ್ಲ.-ಹೆಚ್.ಡಿ ಕುಮಾರಸ್ವಾಮಿ…
ಹಾಸನ: ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ತೊಂದರೆ ಕೊಟ್ಟರೆ ನಾನು ಸುಮ್ಮನಿರುವುದಿಲ್ಲ. ಬಿಜೆಪಿ ವಿರುದ್ಧ ದಂಗೆ ಏಳುವಂತೆ ರಾಜ್ಯದ ಜನರಿಗೆ ಕರೆ ಕೊಡುತ್ತೇನೆ. ನಾವು ರೈತರ ಸಮಸ್ಯೆಗಳನ್ನ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ...












