ನನ್ನ ಇತಿಮಿತಿ ಗೊತ್ತಿದೆ,ಸಿಎಂ ಅವರಿಂದ ಕಲಿಯುವ ಅಗತ್ಯವಿಲ್ಲ. -ಯಡಿಯೂರಪ್ಪ…
ಬೆಂಗಳೂರು: ನನ್ನ ಇತಿಮಿತಿ ನನಗೆ ಗೊತ್ತಿದೆ, ಹದ್ದು ಮೀರಿ ಮಾತನಾಡುತ್ತಿರುವುದು ನೀವು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ನನ್ನ ಇತಿಮಿತಿ ಗೊತ್ತಿದೆ ಸಿಎಂ ಅವರಿಂದ ಕಲಿಯುವ...
ಯಡಿಯೂರಪ್ಪ ಅವರು ವಯಸ್ಸಿಗೆ ತಕ್ಕ ಹಾಗೆ ಮಾತಾಡಲಿ.-ಮುಖ್ಯಮಂತ್ರಿ ಕುಮಾರಸ್ವಾಮಿ…
ಬೆಂಗಳೂರು :ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಪರ್ಸಂಟೇಜ್ ಸಿಸ್ಟಂನ ಜನಕ ಯಡಿಯೂರಪ್ಪ. ಅವರು ವಯಸ್ಸಿಗೆ ತಕ್ಕ ಹಾಗೆ ಮಾತಾಡಲಿ.ಅವರ ಮಾತಿನಲ್ಲಿ ಗಾಂಭೀರ್ಯ ಮತ್ತು ಹಿಡಿತ ಇರಲಿ. ನಮ್ಮನ್ನ ಜೈಲಿಗೆ ಕಳಿಸುತ್ತೀನಿ ಎಂದು ಅವರೇ...
ಬಿಜೆಪಿಯಿಂದ ನನ್ನನ್ನು ಯಾರೂ ಸಂಪರ್ಕಿಸಿಲ್ಲ.- ಬಿ.ಸಿ ಪಾಟೀಲ್…
ಹಾವೇರಿ: ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಿ.ಸಿ ಪಾಟೀಲ್ ಸಂಪುಟ ವಿಸ್ತರಣೆ ಮುಂದೂಡಿಕೆಯಾಗುತ್ತಿದ್ದು, ಸಚಿವ ಸಂಪುಟ ವಿಸ್ತರಣೆ ಅನ್ನೋದು ಇಂದು ಬೇಡ, ನಾಳೆ ಬಾ ಅನ್ನೋ ಕತೆಯಂತಾಗಿದೆ . ಸಂಪುಟ ವಿಸ್ತರಣೆಯನ್ನು ಆದಷ್ಟು ಬೇಗ...
ವೇಶ್ಯಾವಾಟಿಕೆ ಗಿರಾಕಿಗಳ ವಿರುದ್ಧ ಕೇಸ್ ಹಾಕುವಂತಿಲ್ಲ ಎಂದು ನ್ಯಾಯಮೂರ್ತಿ ಕೆ.ಎನ್ ಪನೀಂದ್ರ ನೇತೃತ್ವದ ಏಕಸದಸ್ಯ ಪೀಠ ಮಹತ್ವದ ಆದೇಶ.
ಬೆಂಗಳೂರು: ವೇಶ್ಯೆಯರ ಬಳಿಗೆ ತೆರಳುವ ಗಿರಾಕಿಗಳ ವಿರುದ್ಧ ದೂರು ದಾಖಲಿಸಲು ಕಾನೂನಿನಲ್ಲಿ ಯಾವುದೇ ರೀತಿಯ ಅವಕಾಶವಿಲ್ಲ ಎಂದು ನ್ಯಾಯಮೂರ್ತಿ ಕೆ.ಎನ್ ಪನೀಂದ್ರ ನೇತೃತ್ವದ ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.ವೇಶ್ಯಾವಾಟಿಕೆ ಅಡ್ಡೆ ಮೇಲೆ...
ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ, ಸುಗ್ರೀವಾಜ್ಞೆಗೆ ಸಂಪುಟ ಅಸ್ತು…
ನವದೆಹಲಿ: ತ್ರಿವಳಿ ತಲಾಖ್ ನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಸಭೆ ಸೆ.19 ರಂದು ಒಪ್ಪಿಗೆ ನೀಡಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ನ್ನು ರದ್ದುಗೊಳಿಸಬೇಕೆಂದು ತೀರ್ಪು...
ಕತ್ತಿಯಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ…
ಹಾಸನ : ಮನೆಯಲ್ಲಿ ಮಲಗಿದ್ದ ಯುವಕನೊಬ್ಬನನ್ನು ಹೊರಕ್ಕೆ ಎಳೆದು ತಂದು ಕತ್ತಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಬಂಬೂ ಬಜಾರ್ ಪ್ರದೇಶದಲ್ಲಿ ನಡೆದಿದೆ.ಬಂಬೂ ಬಜಾರ್ ನಿವಾಸಿಯಾದ ಕಿರಣ್ (35) ಕೊಲೆಯಾದ...
ನಾವು ಸರ್ಕಾರಿ ಭೂಮಿಯನ್ನು ಕಬಳಿಸಿದ್ದರೆ ಮುಟ್ಟುಗೋಲು ಹಾಕಿಕೊಳ್ಳಲಿ .-ಎಚ್.ಡಿ ರೇವಣ್ಣ…
ಹಾಸನ : ದೇವೇಗೌಡರ ಕುಟುಂಬ ಸರ್ಕಾರಿ ಆಸ್ತಿಯನ್ನು ಕಬಳಿಸಿದೆ ಎಂಬ ಎ.ಮಂಜು ಆರೋಪಕ್ಕೆ ಪ್ರತಿಕ್ರಯಿಸಿದ ಸಚಿವ ಹೆಚ್.ಡಿ ರೇವಣ್ಣ ಅವರು ಮಾಜಿ ಸಚಿವ ಎ.ಮಂಜು ಅವರಿಗೆ ಈಗ ಬಿಡುವಿದೆ, ಏನಾದರೂ ಮಾಡಬೇಕಲ್ಲ ಹಾಗಾಗಿ...
ಎದುರಾಳಿ ಇಲ್ಲದೆ ಪಾನ್ ಹೇಗೆ ಮೂವ್ ಮಾಡ್ತೀರಿ?-ಬಿ.ಎಸ್ ಯಡಿಯೂರಪ್ಪ…
ಬೆಂಗಳೂರು:ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕರ ವಿಶೇಷ ಸಭೆಯಲ್ಲಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ಅವರು ಸಚಿವ ರೇವಣ್ಣ ವಿರುದ್ಧ ಎ ಮಂಜು ಭೂ ಕಬಳಿಕೆ ಆರೋಪ ಮಾಡಿದ್ದು, ಈ ಕುರಿತು ಜಿಲ್ಲಾಧಿಕಾರಿ...
ಪ್ರಧಾನಿ ನರೇಂದ್ರ ಮೋದಿ ಬಳಿ ಇರುವ ಆಸ್ತಿ ಎಷ್ಟು ಗೊತ್ತೇ?ಇಲ್ಲಿದೆ ಮಾಹಿತಿ…
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಇತ್ತೀಚಿನ ಆಸ್ತಿ ಘೋಷಣೆಯ ಪ್ರಕಾರ ಅವರು 48,944 ರೂಪಾಯಿ ನಗದು ಹಣವನ್ನು ಹೊಂದಿದ್ದು, ಮಾರ್ಚ್ 31, 2018 ರ ವೇಳೆಗೆ ಗಾಂಧಿನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ...
ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ.-ಸತೀಶ್ ಜಾರಕಿಹೊಳಿ…
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ನಾನು ಈಗಾಗಲೇ ನಾಯಕನಾಗಿ ಬೆಳೆದಿದ್ದೇನೆ. ಸಚಿವನಾಗಿಯೇ ಕೆಲಸ ಮಾಡಬೇಕು ಎಂಬುದು ತಪ್ಪು ಕಲ್ಪನೆ .ಸಚಿವ ಸ್ಥಾನ ಹೋದ ಮೂರೇ ತಿಂಗಳಲ್ಲಿ...












