ಸಮ್ಮಿಶ್ರ ಸರ್ಕಾರ ಪತನವಾದರೆ ಬಿಜೆಪಿ ಕಾರಣವಾಗುವುದಿಲ್ಲ.- ಶ್ರೀರಾಮುಲು…

0
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಶ್ರೀರಾಮುಲು ಅವರು ನಾವು ಯಾವ ಶಾಸಕರನ್ನು ಸಂಪರ್ಕ ಮಾಡಿಲ್ಲ.ಸಮ್ಮಿಶ್ರ ಸರ್ಕಾರದಲ್ಲೆ ಹೊಂದಾಣಿಕೆ ಇಲ್ಲ. ಅವರವರೇ ಕಿತ್ತಾಡಿಕೊಂಡು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ವರ್ಗಾವಣೆಗಳ ದಂಧೆಯಲ್ಲಿ...

ಇಂದು ರಾಹುಲ್ ಗಾಂಧಿ ಜೊತೆ ಕೈ ನಾಯಕರ ಸಭೆ…

0
ಬೆಂಗಳೂರು: ಪಕ್ಷದಲ್ಲಿನ ಗೊಂದಲಗಳ ಕುರಿತು ಹೈ ಕಮಾಂಡ್ ಜೊತೆ ಚರ್ಚಿಸಲು ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈಗಾಗಲೇ ದೆಹಲಿಗೆ ತೆರಳಿದ್ದು,....

ದೇಶದ ಮೊದಲ ಮಹಿಳಾ ಐಎಎಸ್ ಅಧಿಕಾರಿ ಅನ್ನಾ ರಾಜಮ್ ಇನ್ನಿಲ್ಲ…

0
ಮುಂಬೈ: ಭಾರತದ ಮೊದಲ ಮಹಿಳಾ ಐಎಎಸ್ ಅಧಿಕಾರಿ ಅನ್ನಾ ರಾಜಮ್ ಮಲ್ಹೋತ್ರಾ(91) ಅವರು ಅಂಧೇರಿ ನಿವಾಸದಲ್ಲಿ ಮೃತಪಟ್ಟಿದ್ದಾರೆ. 1927ರ ಜುಲೈ ತಿಂಗಳಲ್ಲಿ ಕೇರಳದ ಎರ್ನಾಕುಲಂದಲ್ಲಿ ಇವರು ಜನಿಸಿದ್ದರು. ನಂತರ ಉನ್ನತ ಶಿಕ್ಷಣಕ್ಕಾಗಿ ಚೆನ್ನೈಗೆ...

ಮೈತ್ರಿ ಸರ್ಕಾರ ಬಿದ್ದ ಮೇಲೆ ನಾವು ಸರ್ಕಾರ ರಚನೆ ಮಾಡುತ್ತೇವೆ.- ಆರ್.ಅಶೋಕ್…

0
ಬೆಂಗಳೂರು: ಆರ್.ಅಶೋಕ್ ಮಾತನಾಡಿ ಯಾರು ವಿಲನ್ ಎಂದು ರಾಜ್ಯದ ಜನರಿಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷದವರೇ ವಿಲನ್ ರೀತಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಂದಲೇ ಸರ್ಕಾರ ಬೀಳುತ್ತದೆ. ಮೈತ್ರಿ ಸರ್ಕಾರ ಬಿದ್ದ ಮೇಲೆ ನಾವು...

ನಮ್ಮಿಂದ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ಯಾಗುವುದಿಲ್ಲ.- ಸತೀಶ್ ಜಾರಕಿಹೊಳಿ… 

0
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು,  ನಮ್ಮ ಬೇಡಿಕೆಯನ್ನು ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇವೆ. ನಮ್ಮ ಬೇಡಿಕೆಗಳಿಗೆ ಸ್ಪಂದನೆ ಸಿಕ್ಕಿದೆ. ಸರ್ಕಾರದ ಮಟ್ಟದಲ್ಲಿ ಕೆಲಸಗಳು ಆಗುತ್ತಿರಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ...

ರಾಜಕೀಯ ಬಿಕ್ಕಟ್ಟುಗಳಿಗೆ ಬಿಜೆಪಿಯೇ ನೇರ ಕಾರಣ.- ಎಚ್.ವಿಶ್ವನಾಥ್…

0
ಬೆಂಗಳೂರು:  ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜಕೀಯ ಬಿಕ್ಕಟ್ಟುಗಳಿಗೆ ಬಿಜೆಪಿಯೇ ನೇರ ಕಾರಣ. ಬಿಜೆಪಿಯವರು ಶಾಸಕರಿಗೆ ಹಣದ ಆಮಿಷ ಒಡ್ಡಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್​ನಲ್ಲಿ  ಹೇಳಿಕೊಳ್ಳುವಂಥ ಭಿನ್ನಾಭಿಪ್ರಾಯಗಳು ಏನು...

ನಮ್ಮ ಶಾಸಕರು  ರಾಜೀನಾಮೆ ನೀಡುವುದಿಲ್ಲ .- ಸಿದ್ದರಾಮಯ್ಯ…

0
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಕಿಹೊಳಿ ಬ್ರದರ್ಸ್ ಹಾಗೂ ಸರ್ಕಾರದ ನಡುವೆ ಯಾವ ಗೊಂದಲಗಳು ಇಲ್ಲ. ಬಿಜೆಪಿ ಅಧಿಕಾರದ ಆಸೆಗೆ ಆಪರೇಷನ್ ಕಮಲ ಮಾಡಲು ಮುಂದಾಗಿದ್ದು, ಬಿಜೆಪಿಯವರ ಹಗಲು...

ಡಿಕೆಶಿ ವಿರುದ್ಧ ಎಫ್​ಐಆರ್ ದಾಖಲಿಸಿದ ಜಾರಿ ನಿರ್ದೇಶನಾಲಯ…

0
ನವದೆಹಲಿ: ಅಕ್ರಮ ಆದಾಯಗಳಿಕೆ ಸಂಬಂಧಿಸಿದಂತೆ ​ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ದೆಹಲಿಯಲ್ಲಿ ಎಫ್​ಐಆರ್ ದಾಖಲಿಸಿದ್ದು, ಡಿಕೆಶಿಗೆ ಮತ್ತೆ ಬಂಧನ ಭೀತಿ ಎದುರಾಗಿದ್ದು, ಎಫ್​ಐಆರ್​ನಲ್ಲಿ ಡಿಕೆಶಿ ಹೊರತು ಪಡಿಸಿ, ಕರ್ನಾಟಕ ಭವನದ ಮಾಜಿ ಸಿಬ್ಬಂದಿ...

ಬಿಜೆಪಿಯ ಕೆಲವು ಮುಖಂಡರು ಬಿಜೆಪಿಗೆ ಬರುವಂತೆ ಆಫರ್ ಇಟಿದ್ರು.-ಟಿ.ಡಿ ರಾಜೇಗೌಡ…

0
https://www.youtube.com/watch?v=sFv7-giI0eM ಚಿಕ್ಕಮಗಳೂರು : ರಾಜ್ಯದಲ್ಲಿ ಅಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಅವರು ನನಗೆ ಕೆಲವು ಬಿಜೆಪಿ ಮುಖಂಡರು ಪಕ್ಷಕ್ಕೆ ಸೇರುವಂತೆ ಕೇಳಿದ್ರು, ಅದನ್ನ ನಾನು ತಿರಸ್ಕಾರ ಮಾಡಿದ್ದೇನೆ.ಕಾಂಗ್ರೆಸ್...

ಹಿಪ್ಪುನೇರಳೆ ಗಿಡಕ್ಕೆ ದುಷ್ಕರ್ಮಿಗಳಿಂದ ವಿಷ ಸಿಂಪಡಣೆ…

0
ತುಮಕೂರು: ಹಿಪ್ಪುನೇರಳೆ ಗಿಡಗಳಿಗೆ ಕಿಡಿಗೇಡಿಗಳು ಕ್ರಿಮಿನಾಶಕ ಸಿಂಪಡಿಸಿದ ಪರಿಣಾಮ ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಮಧುಗಿರಿ ತಾಲೂಕಿನ ಗುಟ್ಟೆ ಗ್ರಾಮದಲ್ಲಿ ನಡೆದಿದೆ.  ಆಂಜನಪ್ಪ ಎಂಬುವವರು ಸುಮಾರು 2 ಎಕರೆ ಪ್ರದೇಶದಲ್ಲಿ ಹಿಪ್ಪು ನೇರಳೆ...
error: Content is protected !!