ಚಾಲಕನ ನಿಯಂತ್ರಣ ತಪ್ಪಿ,ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ…

0
ಬೆಂಗಳೂರು :ಹೊರವಲಯದ ನೆಲಮಂಗಲ ತಾಲೂಕಿನ ಮೂಡಲಪಾಳ್ಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೋಳಿಯನ್ನು ಸಾಗಿಸುತ್ತಿದ್ದ ಕ್ಯಾಂಟರ್ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಸುಮಾರು ಸಾವಿರಾರು ಕೋಳಿಗಳು ಸಾವನ್ನಪ್ಪಿದೆ. ಚಾಲಕ ಹಾಗೂ ಕ್ಲೀನರ್ ಗೆ...

370 ಪ್ರಯಾಣಿಕರ ಜೀವ ಉಳಿಸಿದ ಏರ್ ಇಂಡಿಯಾ ಪೈಲೆಟ್…

0
ನವದೆಹಲಿ: ಹವಾಮಾನ ವೈಪರೀತ್ಯ, ಇಂಧನ ಕೊರತೆ,  ಸಮಸ್ಯೆಗಳ ಮಧ್ಯೆಯೂ ಏರ್ ಇಂಡಿಯಾ ಪೈಲಟ್​  370 ಜನ ಪ್ರಯಾಣಿಕರ ಪ್ರಾಣ ರಕ್ಷಿಸಿದ್ದಾರೆ. ಸೆಪ್ಟೆಂಬರ್ 11ರಂದು ಏರ್ ಇಂಡಿಯಾದ AI-101 ವಿಮಾನ ದೆಹಲಿಯಿಂದ ನ್ಯೂಯಾರ್ಕ್ ಗೆ...

ಸಮ್ಮಿಶ್ರ ಸರ್ಕಾರ ಸಾಯಲು ವಿಷ ಹಾಕಬೇಕಾಗಿಲ್ಲ ಹಾಲು ಕುಡಿದೇ ಸಾಯುತ್ತದೆ.-ಗೋವಿಂದ್ ಕಾರಜೋಳ…

0
ಬೆಂಗಳೂರು:  ಆಪರೇಷನ್ ಕಮಲದ ಮೂಲಕ ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಬಿಳಿಸಲು ಯತ್ನಿಸುತ್ತಿದೆ ಎನ್ನುವ  ಆರೋಪಕ್ಕೆ ಪ್ರತಿಕ್ರಿಯಿಸಿದ ಗೋವಿಂದ್ ಕಾರಜೋಳ ಅವರು  ಸಮ್ಮಿಶ್ರ ಸರ್ಕಾರದಲ್ಲಿ ಬೆಳಗಾವಿ,ದಾವಣಗೆರೆ ಮತ್ತು ಬೆಂಗಳೂರು ಎಂದು ಮೂರು ಬಣಗಳಿವೆ ಅವರವರೇ...

ದೇವೇಗೌಡರಿಂದ ಸರ್ಕಾರಿ ಭೂಮಿ ಕಬಳಿಕೆ: ಎ. ಮಂಜು ಆರೋಪ…

0
 ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ವಿರುದ್ಧ ಮಾಜಿ ಸಚಿವ ಎ. ಮಂಜು ಸರ್ಕಾರಿ ಭೂ ಕಬಳಿಕೆಯ ಗಂಭೀರ ಆರೋಪ ಮಾಡಿದ್ದಾರೆ. ತಾಲೂಕಿನ ದುದ್ದ ಹೋಬಳಿಯ ಸೋಮನಹಳ್ಳಿ ಕಾವಲಿನಲ್ಲಿರುವ...

ಮೈತ್ರಿ ಸರ್ಕಾರ ಬಿದ್ದು ಬಿಜೆಪಿ ಆಡಳಿತಕ್ಕೆ ಬಂದರೂ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದಿಲ್ಲ.- ಎಚ್​.ಡಿ.ರೇವಣ್ಣ…

0
ಬೆಂಗಳೂರು: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್​.ಡಿ.ರೇವಣ್ಣ ಮೈತ್ರಿ ಸರ್ಕಾರ ಬಿದ್ದು ಬಿಜೆಪಿ ಆಡಳಿತಕ್ಕೆ ಬಂದರೂ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಬಿಜೆಪಿ ನಾಯಕರೇ ಹೇಳಿದ್ದಾರೆ. ರಾಜ್ಯಪಾಲರ ಆಡಳಿತ ಬರಬಹುದು ಎಂದೂ ನನ್ನ ಬಳಿ...

ರಾಜ್ಯದಲ್ಲಿ ಪೆಟ್ರೋಲ್​, ಡೀಸೆಲ್​ ದರ 2 ರೂ. ಇಳಿಸಲಾಗುವುದು- ಮುಖ್ಯಮಂತ್ರಿ ಕುಮಾರಸ್ವಾಮಿ…

0
 ಕಲಬುರಗಿ:  ಪ್ರತಿದಿನ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆಯಾಗುತ್ತಿದ್ದು, ನಾಡಿನ ಜನತೆಗೆ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಮೈತ್ರಿ ಸರ್ಕಾರದ ವತಿಯಿಂದ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಕನಿಷ್ಠ 2.ರೂ ಇಳಿಸಲಾಗುವುದು. ಪೆಟ್ರೋಲ್, ಡೀಸೆಲ್...

ಸಾಗರದ ಕಾಡಿನಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ…

0
ಶಿವಮೊಗ್ಗ: ಸಾಗರ ತಾಲೂಕಿನ ತೊರೆಗದ್ದೆ ಕಾಡಿನಲ್ಲಿ ವರ್ಗೀಸ್ ಯಾನೆ ತಂಗಚ್ಚನ್(65) ಎಂಬುವರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಶವ ಪತ್ತೆಯಾಗಿದೆ. ಇತ್ತೀಚೆಗಷ್ಟೆ ತಂಗಚ್ಚನ್ ಅವರ ಪತ್ನಿ...

ಸಚಿವ ಡಿಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು ಮಂಜೂರು…

0
ಬೆಂಗಳೂರು: ದೆಹಲಿಯ ನಿವಾಸಗಳ ಮೇಲೆ ಐಟಿ ದಾಳಿ ನಡೆದಿದ್ದ ಪ್ರಕರಣದಲ್ಲಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಆರೋಪಿಗಳಾಗಿದ್ದ ಡಿ.ಕೆ.ಶಿವಕುಮಾರ್, ಆಂಜನೇಯ, ರಾಜೇಂದ್ರ, ಸುನಿಲ್...

ಶಾಲಾ ಬಸ್ -ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರ ದುರ್ಮರಣ…

0
ಬೆಂಗಳೂರು:  ಖಾಸಗಿ ಶಾಲಾ ಬಸ್ ಹಾಗೂ ಬೈಕ್ ನಡುವೆ ಭೀಕರ  ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊರವಲಯ ಆನೇಕಲ್ ತಾಲೂಕಿನ ಬಿದರಗುಪ್ಪೆ ಗ್ರಾಮದ ಬಳಿ ನಡೆದಿದೆ.ಖಾಸಗಿ ಶಾಲಾ ಬಸ್...

ಕುಮಾರಸ್ವಾಮಿ ಸುತ್ತಮುತ್ತ ಇರುವವರು ರೌಡಿ ಗಳು, ಕಿಂಗ್​ಪಿನ್​ಗಳು.- ಎಂ.ಪಿ.ರೇಣುಕಾಚಾರ್ಯ…

0
ಬೆಂಗಳೂರು:ಕಿಂಗ್ ಪಿನ್​​ಗಳ ಕುರಿತಾಗಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಎಂ.ಪಿ. ರೇಣುಕಾಚಾರ್ಯ  ನಿನ್ನೆ ಸಿಎಂ ಬಹಳ ಹಗುರವಾಗಿ ಮಾತಾಡಿದ್ದಾರೆ. ಯಡಿಯೂರಪ್ಪ ಯಾವತ್ತೂ ಬೇರೆ ಪಕ್ಷಗಳ ಬಗ್ಗೆ ಹಗುರವಾಗಿ ಮಾತಾಡಿಲ್ಲ. ಕುಮಾರಸ್ವಾಮಿ ಸುತ್ತಮುತ್ತ...
error: Content is protected !!