ಕುಂದಾನಗರಿಗೆ ಆಗಮಿಸಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್…
ಬೆಳಗಾವಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಇಂದು ಕುಂದಾನಗರಿಗೆ ಆಗಮಿಸುತ್ತಿದ್ದು,ಕೆ.ಎಲ್.ಎಸ್ ಕಾನೂನು ವಿದ್ಯಾಲಯದ ಅಮೃತ ಮಹೋತ್ಸವದಲ್ಲಿ ಭಾಗಿಯಾಗಲು ಗಣ್ಯರು...
ಸಮ್ಮಿಶ್ರ ಸರ್ಕಾರ ಉರುಳಿಸಲು ಕೆಲವು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ.- ಹೆಚ್ ಡಿ ದೇವೇಗೌಡ…
ಶಿವಮೊಗ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸಮ್ಮಿಶ್ರ ಸರ್ಕಾರ ಉರುಳಿಸಲು ಕೆಲವು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಸಿಎಂ ಕುಮಾರಸ್ವಾಮಿ ಅವರು 48 ಸಾವಿರ ಕೋಟಿ ರೈತರ ಸಾಲ...
ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸುವವರು ನಾಶವಾಗುತ್ತಾರೆ.- ವೀರಪ್ಪ ಮೊಯ್ಲಿ…
ಹಾಸನ:ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಮಹಾಮಸ್ತಕಾಭಿಷೇಕ ವಿಸರ್ಜನಾ ವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ವೀರಪ್ಪ ಮೊಯ್ಲಿ ಅವರು ಸಮ್ಮಿಶ್ರ ಸರ್ಕಾರ 5 ವರ್ಷ ಪೂರೈಸಲಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾನ ಮಾಡಿದ್ದಾರೆ. ಸಮ್ಮಿಶ್ರ...
ರಮೇಶ್ ಜಾರಕಿಹೊಳಿ ನನ್ನ ಬೆಸ್ಟ್ ಫ್ರೆಂಡ್.- ಡಿ.ಕೆ.ಶಿವಕುಮಾರ್ …
ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಮೇಶ್ ಜಾರಕಿಹೊಳಿ ನನ್ನ ಆತ್ಮೀಯ ಮಿತ್ರ. ರಮೇಶ್ ಕಷ್ಟದಲ್ಲಿದ್ದಾಗ ನಾನು ಅವರ ಜೊತೆ ಕಲ್ಲು ಬಂಡೆಯ ಹಾಗೆ ನಿಂತಿದ್ದೆ. ನಾನು ಈಗಲೂ ಕೂಡ ರಮೇಶ್...
ಗಣೇಶ ವಿಸರ್ಜನೆ ವೇಳೆ ಕೆರೆಗೆ ಬಿದ್ದು ಬಾಲಕ ದುರ್ಮರಣ…
ಮಡಿಕೇರಿ :ಗಣೇಶ ವಿಸರ್ಜನೆಗೆ ತೆರಳಿದ್ದ ಬಾಲಕನೊಬ್ಬ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕುಶಾಲನಗರದ ಸಿದ್ಧಲಿಂಗಪುರದ ಅರಶಿನಕುಪ್ಪೆಯಲ್ಲಿ ನಡೆದಿದ್ದು, ಅನಂತಕುಮಾರ್ ಹಾಗೂ ಪದ್ಮ ದಂಪತಿಯ ಎರಡನೇ ಪುತ್ರ ಹೇಮಂತ್ (13) ಮೃತ ಬಾಲಕ....
ಅರುಣ್ ಜೇಟ್ಲಿ ಕೂಡಲೇ ರಾಜೀನಾಮೆ ನೀಡಲಿ.- ರಾಹುಲ್ ಗಾಂಧಿ …
ನವದೆಹಲಿ: ನಾನು ದೇಶ ತೊರೆಯುವ ಮುನ್ನ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿದ್ದೆ ಎಂದು ಭಾರತದ ಬ್ಯಾಂಕ್ ಗಳಿಗೆ 9 ಸಾವಿರ ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡು ಲಂಡನ್ ಗೆ ಪರಾರಿಯಾಗಿರುವ...
ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು…
ಮಂಡ್ಯ: ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದ ವಿವಿ ನಗರದಲ್ಲಿ ನಡೆದಿದ್ದು, ರಕ್ಷಿತಾ(19) ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮದ್ದೂರು ತಾಲೂಕಿನ ಕೂಳಗೆರೆ...
ಎಚ್.ಡಿ ದೇವೇಗೌಡ ಅವರಿಗೆ ಗಣೇಶ ಹಬ್ಬದ ಶುಭಾಶಯ ಕೋರಲು ಬಂದಿದ್ದೆ.- ಡಾ.ಜಿ.ಪರಮೇಶ್ವರ…
ಬೆಂಗಳೂರು: ಇಂದು ಉಪಮಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಎಚ್.ಡಿ. ದೇವೇಗೌಡರ ಪದ್ಮನಾಭನಗರದ ನಿವಾಸಕ್ಕೆ ಭೇಟಿ ನೀಡಿ ,ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಗಣೇಶ ಹಬ್ಬದ ಶುಭಾಶಯ ಕೋರಲು...
ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ…
ಮಂಗಳೂರು: ಮೂಡಬಿದಿರೆಯ ಪ್ರಸಿದ್ಧ ಆಳ್ವಾಸ್ ಕಾಲೇಜಿನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಆನೆಕಲ್ ನಿವಾಸಿ ವಿನುತಾ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ವಿನುತಾ ಇಂದು...
ಬಿಜೆಪಿಯ ಕೆಲವು ಶಾಸಕರು ಈಗಾಗಲೇ ನಮ್ಮನ್ನು ಸಂಪರ್ಕಿಸಿದ್ದಾರೆ.-ದಿನೇಶ್ ಗುಂಡೂರಾವ್…
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿಜೆಪಿ ಇದೇ ರೀತಿಯ ಕುತಂತ್ರ ಮುಂದುವರೆಸಿದರೆ ಬಿಜೆಪಿಯ ವಿಕೆಟ್ ಉರುಳಲು ಪ್ರಾರಂಭವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದು, ಬಿಜೆಪಿಯ ಕೆಲವು ಶಾಸಕರು ಈಗಾಗಲೇ ನಮ್ಮನ್ನು...












