ನಾನು ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ.- ರಮೇಶ್ ಜಾರಕಿಹೊಳಿ…

0
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ನಾನು ರಾಜೀನಾಮೆ ನೀಡುವುದಿಲ್ಲ,ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಪಿಎಲ್ ಡಿ ಬ್ಯಾಂಕ್ ವಿಚಾರದಲ್ಲೂ ನನಗೆ ಹಿನ್ನಡೆಯಾಗಿಲ್ಲ, ಮುಖಭಂಗವೂ ಆಗಿಲ್ಲ. ಹಾಗಾಗಿದ್ದರೆ ಅಂದೇ ರಾಜೀನಾಮೆ ನೀಡುತ್ತಿದ್ದೆ. ಮಲ್ಲಿಕಾರ್ಜುನ್ ಖರ್ಗೆಯವರ...

ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ.- ಸಾ.ರಾ ಮಹೇಶ್…

0
ಮೈಸೂರು: ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಾ.ರಾ ಮಹೇಶ್ ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ನಾನು ಸಹ 20 ವರ್ಷ ಬಿಜೆಪಿಯಲ್ಲೇ ಇದ್ದವನು. ರಾಜಕಾರಣ ಮಾಡಲು ನಮಗೂ ಬರುತ್ತದೆ. ಒಬ್ಬರನ್ನು ಸೆಳೆಯುವ ಪ್ರಯತ್ನ...

ರಾಜಧಾನಿಯಲ್ಲಿ ಮುಂದುವರೆದ ಬೀದಿ ನಾಯಿಗಳ ಹಾವಳಿ…

0
ಬೆಂಗಳೂರು:  ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಪದ್ಮನಾಭ ನಗರದ ಕನಕ ಬಡಾವಣೆಯಲ್ಲಿ, ಆಟವಾಡುತ್ತಾ ಮನೆಗೆ ತೆರಳುತ್ತಿದ್ದ ಮೂವರು ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು , ಪರಿಣಾಮ 9 ವರ್ಷದ ಬಾಲಕ...

ಮೋದಿ ಅವರೆ ಕನ್ನಡಕ ಹಾಕಿಕೊಂಡು ಆಕಾಶ ನೋಡಿ ಮಾತನಾಡಬೇಡಿ.-ವಿಶ್ವನಾಥ್ …

0
ಹಾಸನ: ದಕ್ಷಿಣ ಭಾರತದಲ್ಲಿ ಪ್ರಧಾನಿಯಾಗಲು ಯಾರೂ ಇಲ್ಲ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಹೊಳೆನರಸೀಪುರದಲ್ಲಿ ಗೌಡರ ಜೀವನ ಸಾಧನೆ ಕುರಿತ 'ನಮ್ಮೂರ ದ್ಯಾವಪ್ಪ'...

ಬಿಜೆಪಿಯಿಂದಲೇ ಐದು ಜನ ಶಾಸಕರು ಯೂಟರ್ನ್ ತೆಗೆದುಕೊಳ್ಳುತ್ತಾರೆ.- ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ…

0
https://www.youtube.com/watch?v=RyM17TMNsLI&t=5s ಮಂಡ್ಯ: ಜಾರಕಿಹೊಳಿ ಸಹೋದರರಿಂದ ಸರ್ಕಾರಕ್ಕೆ ಎಫೆಕ್ಟ್ ಇದೆಯಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಹೊಸ ಬಾಂಬ್ ಸಿಡಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಯಿಂದಲೇ ಐದು ಜನ ಶಾಸಕರು ಯೂಟರ್ನ್ ತೆಗೆದುಕೊಳ್ಳುತ್ತಾರೆ. ಅವರ ಕೈಯಲ್ಲೇ ರಾಜೀನಾಮೆ ಕೊಡಿಸೋಣ....

ಮಹಿಳಾ ಸಂಘಕ್ಕೆ ರಾಜ್ಯಾಧ್ಯಕ್ಷೆ ಮಾಡುವುದಾಗಿ ನಂಬಿಸಿ ಕಿರುತೆರೆ ನಟಿಗೆ ವಂಚನೆ…

0
ಬೆಂಗಳೂರು : ಮಹಿಳಾ ಸಂಘಕ್ಕೆ ರಾಜ್ಯಾಧ್ಯಕ್ಷೆಯಾಗಿ ಮಾಡುವುದಾಗಿ ಕಿರುತೆರೆ ನಟಿ ಸುಶ್ಮಿತಾಗೆ ರಘು ಚಂದ್ರಪ್ಪ ಹಾಗೂ ಸಂಗೀತಾ ಎಂಬುವರು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಅದಿ ಶಕ್ತಿ ಮಹಿಳಾ...

ಜಾರಕಿಹೊಳಿ ಸಹೋದರರು ಬಿಜೆಪಿಗೆ ಹೋಗಲ್ಲ.- ಎಂ.ಬಿ ಪಾಟೀಲ್…

0
ವಿಜಯಪುರ : ಜಾರಕಿಹೊಳಿ ಸಹೋದರರ ಅಸಮಾಧಾನ ವಿಚಾರವಾಗಿ ಮಾಜಿ ಸಚಿವ ಎಂ ಬಿ ಪಾಟೀಲ್ ಮಾತನಾಡಿ ಜಾರಕಿಹೊಳಿ ಸೋದರರು ಬಿಜೆಪಿಗೆ ಹೋಗಲ್ಲ ಕಾಂಗ್ರೆಸ್ ನಲ್ಲೆ ಇರ್ತಾರೆ.ಅವರ ಅಸಮಾಧಾನಕ್ಕೆ ಸ್ಥಳೀಯವಾಗಿ ಸಣ್ಣಪುಟ್ಟ ಸಮಸ್ಯೆಗಳು ಇರಬಹುದು. ಒಂದು...

ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ, ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ.-ದಿನೇಶ್ ಗುಂಡುರಾವ್ …

0
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಬಿಜೆಪಿಯವರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಲೇ ಇದ್ದಾರೆ. ನಮ್ಮ ಶಾಸಕರಿಗೆ ಏನೆಲ್ಲಾ ಆಮಿಷಗಳನ್ನು ಒಡ್ಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಅವರ ಆಮಿಷಗಳನ್ನು ನಮ್ಮ...

ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ.-ಡಾ.ಜಿ ಪರಮೇಶ್ವರ್…

0
ಬೆಂಗಳೂರು: ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಇಂದು ತಮ್ಮ ಸದಾಶಿವನಗರ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಅವರೊಂದಿಗೆ ಕೆಲ ಕಾಲ ಚರ್ಚೆ ನಡೆಸಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ....

ಸುಣ್ಣದ ಡಬ್ಬಿ ನುಂಗಿ 9 ತಿಂಗಳ ಮಗು ಸಾವು…

0
ವಿಜಯಪುರ : ಜಿಲ್ಲೆಯ ತ್ರಿಕೋಟ ಪಟ್ಟಣದ ವಾಸಿಯಾದ ವಿಶ್ವನಾಥ ತಾಳಿಕೋಟೆ ಎಂಬುವರ ಒಂಭತ್ತು ತಿಂಗಳ ಮಗು ಮನೆಯಲ್ಲಿ ಆಟವಾಡುತ್ತಿರುವಾಗ ಸುಣ್ಣದ ಡಬ್ಬಿಯನ್ನು ನುಂಗಿದ್ದು, ಇದನ್ನು ಗಮನಿಸಿ ತಕ್ಷಣವೇ ಆಸ್ಪತ್ರೆಗೆ ಪೋಷಕರು ಮಗುವನ್ನು ಕರೆದೊಯ್ದರು....
error: Content is protected !!