ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಿಎಂ ಕುಮಾರಸ್ವಾಮಿ, 2000 ಕೋಟಿ ಅನುದಾನಕ್ಕಾಗಿ ಮನವಿ…

0
ನವದೆಹಲಿ:ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿಯೋಗ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ 2,000 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು,ಕೊಡಗು ಮತ್ತು ನೆರೆಯ ಕರಾವಳಿ ಹಾಗೂ ಮಲೆನಾಡು ಭಾಗದ...

ಹೆಂಡತಿ ತಲೆ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಭೂಪ!

0
https://www.youtube.com/watch?v=fcg0VTxWWzs ಚಿಕ್ಕಮಗಳೂರು:ಹೆಂಡತಿ ಪರಪುರುಷನ ತೆಕ್ಕೆಯಲ್ಲಿ ಇದ್ದದ್ದನ್ನ ಕಂಡ ವ್ಯಕ್ತಿಯೋರ್ವ ಆಕ್ರೋಶಗೊಂಡು ತನ್ನ ಹೆಂಡತಿಯ ತಲೆಯನ್ನ ಕಡಿದು, ರುಂಡದೊಂದಿಗೆ 20 ಕಿ.ಮೀ, ಬೈಕ್‍ನಲ್ಲಿ ಸಂಚಾರ ಮಾಡಿ ತಲೆ ಸಮೇತ ಸ್ಟೇಷನ್‍ಗೆ ಬಂದು ಸರಂಡರ್ ಆಗಿರೋ ಘಟನೆ...

ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ…

0
ಬೆಳಗಾವಿ: ದೇಶಾದ್ಯಂತ ಇಂದು ಭಾರತ್​ ಬಂದ್​ನಿಂದ ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು,  ಬಸ್​ ಇಲ್ಲದ ಕಾರಣ ಶಾಹುಪಾರ್ಕ್ ಗ್ರಾಮದ ನಿವಾಸಿ ಯಲ್ಲವ್ವ ಮಹೇಶ ಗಾಯಕವಾಡ (23) ಎಂಬ ಮಹಿಳೆ ಕೊಲ್ಹಾಪುರದಿಂದ ರಾಯಭಾಗದ ಆಸ್ಪತ್ರೆಗೆ ರೈಲಿನಲ್ಲಿ...

ಭರವಸೆಯನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ .- ರಾಹುಲ್ ಗಾಂಧಿ…

0
ನವದೆಹಲಿ: ಭಾರತ್ ಬಂದ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ರೈತರಿಗೆ ಹಾಗೂ ಯುವಕರಿಗೆ ಭರವಸೆಯನ್ನು ನೀಡಿದ್ದರು ಆದರೆ ಭರವಸೆಯನ್ನು ಈಡೇರಿಸುವಲ್ಲಿ...

ಭಾರತ ಬಂದ್‌ಗೆ ಬೆಂಬಲ ನೀಡಿದ ಎಚ್.ಡಿ. ದೇವೇಗೌಡ…

0
ಬೆಂಗಳೂರು :ತೈಲ ದರಗಳ ಏರಿಕೆ ಖಂಡಿಸಿ ಇಂದು ಕರೆ ನೀಡಿರುವ ಭಾರತ ಬಂದ್ ಗೆ ನನ್ನ ಮತ್ತು ಪಕ್ಷ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು ತಿಳಿಸಿದ್ದು,  ಭಾರತ ಬಂದ್‌ಗೆ...

ಕಲರ್ಸ್ ಚಾನೆಲ್ ಡ್ಯಾನ್ಸ್ ದಿವಾನಿ ಕಾರ್ಯಕ್ರಮದಲ್ಲಿ ಕನ್ನಡದ ಕಂಪು ಬೀರಿದ ಮೂಡಿಗೆರೆ ಕಿಶನ್….

0
ರಾಘವೇಂದ್ರ ಕೆಸವಳಲು, ಸಂಪಾದಕ ಮೂಡಿಗೆರೆ - ಮೂಡಿಗೆರೆ ಜನ ತಮ್ಮ ಶಾರ್ಟ್ ಕಾಲರ್‍ನ ಮೇಲೆ ಮಾಡ್ಕೊಂಡ್ ಓಡಾಡ್ಬೇಕಾದ ಸ್ಟೋರಿ ಇದು. ಯಾಕೆಂದರೆ, ಖಾಸಗಿ ಹಿಂದಿ ವಾಹಿನಿಯಲ್ಲಿ ನಡೆಯುತ್ತಿರೋ ಡ್ಯಾನ್ಸ್ ದಿವಾನಿ ಕಾರ್ಯಕ್ರಮದಲ್ಲಿ ದೇಶದ ಜನರನ್ನ...

ರಾಜ್ಯದ ಸಮ್ಮಿಶ್ರ ಸರ್ಕಾರ ಉರುಳಿ ಹೋಗದು.- ಎಚ್ ವಿಶ್ವನಾಥ್…

0
ಬೆಂಗಳೂರು- ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ  ಎಚ್ ವಿಶ್ವನಾಥ್ ಅವರು ಕೇಂದ್ರ ಸರ್ಕಾರ ಎಲ್ಲಾ ರಂಗದಲ್ಲಿ ವಿಫಲವಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಯಾವುದೇ ಶಾಶ್ವತ ಕಾರ್ಯಕ್ರಮ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕುಸಿದು ಬಿದ್ದ ನಟ ಅಂಬರೀಶ್…

0
ಬೆಂಗಳೂರು: ಇಂದಿನಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಸಿಸಿ ಸೀಸನ್ 2 ಆರಂಭವಾಗಿದ್ದು, ನಟ ರೆಬೆಲ್ ಸ್ಟಾರ್ ಅಂಬರೀಶ್  ಅವರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದು, ಕ್ರೀಡಾಂಗಣದಲ್ಲಿ ಬೆಳಗ್ಗೆಯಿಂದಲೇ ಅಂಬರೀಶ್ ಅವರು ಓಡಾಡಿಕೊಂಡಿದ್ದರು. ಸಾಕಷ್ಟು ಗಂಟೆಗಳ ಕಾಲ...

ಡಿ.ಕೆ. ಶಿವಕುಮಾರ್ ಅರೆಸ್ಟ್ ಆಗಬಹುದು ಅಥವಾ ಸರ್ಕಾರವೇ ಬಿದ್ದು ಹೋಗಬಹುದು.- ಕೆ.ಎಸ್ ಈಶ್ವರಪ್ಪ…

0
ದೆಹಲಿ: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಪಾಲ್ಗೊಳ್ಳಲು ತೆರಳಿದ್ದ ಕೆ.ಎಸ್ ಈಶ್ವರಪ್ಪ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ  ರಾಜ್ಯ ರಾಜಕಾರಣ ಹೇಗೆ ಬದಲಾಗುತ್ತೆ ಅಂತಾ ಕಾದು ನೋಡಿ, ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು,ಡಿ.ಕೆ....

ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ದಿಢೀರ್ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ…

0
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆಂದು ದೆಹಲಿಗೆ ತೆರಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ತುರ್ತಾಗಿ ಬೆಂಗಳೂರಿಗೆ ವಾಪಸ್ಸಾಗಿರುವುದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಎಂದು ಹೆಚ್.ಡಿ.ಕುಮಾರಸ್ವಾಮಿಯವರು ವ್ಯಂಗ್ಯವಾಡಿದ್ದಾರೆ. ರಾಜಕಾರಣ...
error: Content is protected !!