ಶಾಲಾ ಕೊಠಡಿಯಯೇ ದೈಹಿಕ ಶಿಕ್ಷಕ ನೇಣಿಗೆ ಶರಣು…

0
ಹುಬ್ಬಳ್ಳಿ: ಶಾಲೆಯಲ್ಲಿಯೇ ನೇಣು ಬಿಗಿದುಕೊಂಡು ದೈಹಿಕ ಶಿಕ್ಷಣ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಳಿವಾಡ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 10 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕನಾಗಿದ್ದ...

ಲಘು ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟ್ ರಸ್ತೆ ಮುಕ್ತ…

0
ಹಾಸನ: ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಇಂದು ಮಧ್ಯಾಹ್ನದಿಂದ ಶಿರಾಡಿ ಘಾಟ್ ನಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರಿಂದಾಗಿ ಚಾರ್ಮಾಡಿ ಘಾಟ್‌ನಲ್ಲಿ ಉಂಟಾಗುತ್ತಿದ್ದ...

ವಿಧಾನಸೌಧವೂ ಹಾಸನಕ್ಕೆ ಸ್ಥಳಾಂತರವಾಗಬಹುದು: ಬಿಜೆಪಿ ಟ್ವೀಟ್…

0
ಬೆಂಗಳೂರು: ಕೆಶಿಪ್ ಕಚೇರಿಯನ್ನು ಬೆಳಗಾವಿಯಿಂದ ಹಾಸನಕ್ಕೆ ಸ್ಥಳಾಂತರಿಸಿದ ಸಮ್ಮಿಶ್ರ ಸರ್ಕಾರದ ಕ್ರಮವನ್ನು ಬಿಜೆಪಿ ಟ್ವೀಟ್ ಮೂಲಕ ಲೇವಡಿ ಮಾಡಿದ್ದು, ಕಾಂಗ್ರೆಸ್- ಜೆಡಿಎಸ್ ಕೆಶಿಪ್ ಕಚೇರಿಯನ್ನು ಬೆಳಗಾವಿಯಿಂದ ಹಾಸನಕ್ಕೆ ಸ್ಥಳಾಂತರಿಸಲಾಗಿದೆ. ಮುಂದೆ ವಿಧಾನ ಸೌಧವನ್ನೂ...

ಚಲನಚಿತ್ರ ನಟ ದೊಡ್ಡಣ್ಣ ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲು…

0
ರಾಯಚೂರು: ಶ್ರಾಮಣ ಮಾಸದ ಕಡೆಯ ಸೋಮವಾರದ ಹಿನ್ನಲೆ ರಾಯಚೂರು ಸೂಗೂರೇಶ್ವರ ದೇವರ ದರ್ಶನಕ್ಕೆ ಹಿರಿಯ ನಟ ದೊಡ್ಡಣ್ಣ ಅವರು ಕುಟುಂಬ ಸಮೇತ ಆಗಮಿಸಿದ್ದು,ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದಾಗ, ಅವರಿಗೆ ರಕ್ತದೊತ್ತಡ...

ಕಾನೂನು ಸಮರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಜಯ, ಜಾರಕಿಹೊಳಿ ಸಹೋದರರಿಗೆ ಹಿನ್ನಡೆ…

0
ಬೆಳಗಾವಿ- ಪಿಎಲ್ ಡಿ ಬ್ಯಾಂಕ್ ಚುನಾವಣಾ ಜಟಾಪಟಿಯ ಕಾನೂನು ಸಮರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮೊದಲ ಗೆಲುವು ಸಿಕ್ಕಿದೆ. ಈ ಮೂಲಕ ಪಿಎಲ್ಡಿ ಬ್ಯಾಂಕ್ ಚುನಾವಣೆಯನ್ನು ಮುಂದೂಡಲು ನಡೆಸಿದ ಪ್ರಯತ್ನದಲ್ಲಿ ಜಾರಕಿಹೊಳಿ...

ಕ್ಯಾಂಟರ್ ಗೆ ಕಾರು ಮುಖಾಮುಖಿ ಡಿಕ್ಕಿ, 3 ಎಂಬಿಬಿಎಸ್ ವಿದ್ಯಾರ್ಥಿಗಳ ದುರ್ಮರಣ…

0
ಬೆಂಗಳೂರು: ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ ಬಳಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ವಿಶಾಲ್, ಪ್ರಜ್ವಲ್, ಭೂಷಣ್...

ಕ್ರೇನ್ ಗೆ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರ ಸಾವು…

0
ತುಮಕೂರು:  ಕೆಟ್ಟು ನಿಂತಿದ್ದ ಲಾರಿ ತೆರವುಗೊಳಿಸಲು ಬಂದಿದ್ದ ಕ್ರೇನ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದ್ದಲೇ ಮೃತ ಪಟ್ಟಿರುವ  ಘಟನೆ ಶಿರಾ ತಾಲೂಕಿನ ಕರಜೀವನಹಳ್ಳಿ ಬಳಿ ನಡೆದಿದೆ. ಕೆಟ್ಟು ನಿಂತಿದ್ದ ಲಾರಿ...

ವಸತಿ ರಹಿತರ ನಿಖರ ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ…

0
ಬೆಂಗಳೂರು: ರಾಜ್ಯದಲ್ಲಿ ವಸತಿ ರಹಿತರ ಸಮೀಕ್ಷೆ ನಡೆಸಿ ನಿಖರ ಮಾಹಿತಿ ಸಂಗ್ರಹಿಸಿ, ವಸತಿ ಯೋಜನೆಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದರು.ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ 2011 ರ ಎಸ್ಇಸಿಸಿ...

ಕೆಸಿಸಿ ಉದ್ಘಾಟನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದ ಕಿಚ್ಚ ಸುದೀಪ್…

0
ಬೆಂಗಳೂರು: ಕೆಸಿಸಿ ಕಪ್ 2018 ಉದ್ಘಾಟನೆಗೆ ಆಗಮಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ನಟ ಕಿಚ್ಚ ಸುದೀಪ್ ಅವರು ಆಹ್ವಾನ ನೀಡಿದ್ದು,ಕೆಸಿಸಿ ಎರಡನೇ ಲೀಗ್ ಇದೇ ತಿಂಗಳು 8 ಮತ್ತು 9 ರಂದು...

ಸಮ್ಮಿಶ್ರ ಸರ್ಕಾರ ಬಿದ್ದರೆ ಅಳೋದಕ್ಕೂ ಜನ ಇರಲ್ಲ, ಶಾಸಕ ಸಿ.ಟಿ ರವಿ ವ್ಯಂಗ್ಯ…

0
ಚಿಕ್ಕಮಗಳೂರು: ಸರ್ಕಾರವನ್ನ ಬೀಳಿಸಿ ಅಧಿಕಾರ ಹಿಡಿಯಬೇಕೆಂಬ ಯೋಚನೆ ಬಿಜೆಪಿಗಿಲ್ಲ. ಆದ್ರೆ, ಇದು ಜನಬೆಂಬಲವಿಲ್ಲದೆ, ಯಾರಿಗೂ ಬೇಡವಾಗಿರೋ ಸರ್ಕಾರ, ಈ ಸರ್ಕಾರ ಬಿದ್ದರೆ ಅಳೋದಕ್ಕೂ ಜನ ಇರಲ್ಲ ಎಂದು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಕಾಂಗ್ರೆಸ್...
error: Content is protected !!