ದೇವೇಗೌಡರ ಭಾಷಣದ ವೇಳೆ ವೇದಿಕೆಗೆ ನುಗ್ಗಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರಿಂದ ಹೆಚ್​ಡಿಕೆ ವಿರುದ್ಧ ಘೋಷಣೆ…

0
ತುಮಕೂರು: ಕುಂಚಿಟಿಗ ಸಮುದಾಯ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಭಾಷಣ ಮಾಡುತ್ತಿದ್ದ ವೇಳೆ ವೇದಿಕೆಗೆ ನುಗ್ಗಿದ ಇಬ್ಬರು ಮಹಿಳೆಯರು ಕುಮಾರಸ್ವಾಮಿ ವಿರುದ್ಧ ಘೋಷಣೆ...

ವಾಟರ್ ಟ್ಯಾಂಕರ್ ಡಿಕ್ಕಿ- ಬೈಕ್ ಹಿಂಬದಿ ಸವಾರ ಸಾವು…

0
ಬೆಂಗಳೂರು: ವಾಟರ್ ಟ್ಯಾಂಕರ್ ವಾಹನವು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿ ತುಂಗಾನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಹರೀಶ್.ಆರ್ (32) ಮೃತ ದುರ್ದೈವಿ....

ಪ್ರಹ್ಲಾದ ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕೈ ಹಾಕಬಾರದು: ಯಡಿಯೂರಪ್ಪ

0
ಹುಬ್ಬಳ್ಳಿ: ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜನತೆ ಪ್ರಹ್ಲಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕೈ ಹಾಕಬಾರದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ...

ಲವ್ ಸೆಕ್ಸ್ ದೋಖಾ: ಮದ್ವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ…

0
ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕ ವಂಚನೆ ಮಾಡಿರುವಂತಹ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಮೂಲಕ ನಗರದಲ್ಲೊಂದು ಲವ್ ಸೆಕ್ಸ್ ದೋಖಾ ಪ್ರಕರಣ ಬೆಳಕಿಗೆ ಬಂದಿದೆ....

ರಾಜ್ಯದ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಹೆಚ್.ಡಿ ಕುಮಾರಸ್ವಾಮಿ.

0
ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಅಪಮಾನಕರವಾಗುವ ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಆದರೂ ತಾಯಂದಿರಿಗೆ ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ ಕುಮಾರಸ್ವಾಮಿ ಅವರು...

ಬೆಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಶಾರ್ಟ್ ಸಕ್ಯೂರ್ಟ್- ನಾಲ್ಕುವರೆ ವರ್ಷದ ಮಗು ಸಾವು…

0
ಬೆಂಗಳೂರು: ಆರ್.ಟಿ.ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಸುಲ್ತಾನ್ ಪಾಳ್ಯದ ಅಪಾರ್ಟ್​ಮೆಂಟ್​​ನ ಕೊಠಡಿಯೊಂದರಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್​​ಗೆ ನಾಲ್ಕುವರೆ ವರ್ಷದ ಗಂಡು ಮಗು ಬಲಿಯಾಗಿದೆ. ಅನೂಪ್ ಸಾವನ್ನಪ್ಪಿದ ಮಗು. ಸುಲ್ತಾನ್ ಪಾಳ್ಯ ಬಳಿಯಿರುವ ರಿಯಾನ್...

ಹೆಬ್ಬಾಳ್ಕರ್ ಬಗ್ಗೆ ಕೀಳು ಹೇಳಿಕೆ: ಸಂಜಯ್ ಪಾಟೀಲ್ ವಿರುದ್ಧ ದೂರು ದಾಖಲು…

0
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕೀಳು ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. ಈ ಕುರಿತಾಗಿ ಸಂಜಯ್...

ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ; ಪತ್ನಿಯ ಕೊಲೆಯಲ್ಲಿ ಅಂತ್ಯ…

0
ಬೆಂಗಳೂರು: ಮಗು ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಗಂಡ-ಹೆಂಡತಿ ನಡುವೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ನಸಂದ್ರದಲ್ಲಿ ನಡೆದಿದೆ. ಗಿರಿಜಾ ಕೊಲೆಯಾದ ಪತ್ನಿ, ನವೀನ್ ಕೊಲೆ ಮಾಡಿದ...

ರಸ್ತೆ ಗುಂಡಿಗೆ ಬಿದ್ದು ಯುವಕ ಸಾವು- ಜಲಮಂಡಳಿ ವಿರುದ್ಧ ಆಕ್ರೋಶ…

0
ಬೆಂಗಳೂರು: ಜಲಮಂಡಳಿಯಿಂದ ತೋಡಲಾಗಿದ್ದ ಗುಂಡಿಗೆ ಬಿದ್ದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಕೆಂಗೇರಿ ಸಮೀಪದ ಕೊಮ್ಮಘಟ್ಟ ಸರ್ಕಲ್​ನಲ್ಲಿ ನಿನ್ನೆ ರಾತ್ರಿ ನಡೆದಿದೆ. ಸದ್ದಾಂ ಹುಸೇನ್ (20) ಸಾವನ್ನಪ್ಪಿದ ದುದೈರ್ವಿ. ಘಟನೆಯಲ್ಲಿ ಉಮ್ರಾನ್ ಪಾಷಾ ಹಾಗೂ...

ಟಿಪ್ಪರ್ ಲಾರಿ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವು…

0
ಬಾಗಲಕೋಟೆ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ ನಡೆದಿದೆ. ಬಾದದಿನ್ನಿ ಗ್ರಾಮದ ಯಂಕಪ್ಪ ತೋಳಮಟ್ಟಿ, ಆತನ ಪತ್ನಿ ಯಲ್ಲವ್ವ, ಮಗ...
error: Content is protected !!