ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ…
ನವದೆಹಲಿ- ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 78.52 ರೂ. ಆಗಿದ್ದು, ಡೀಸೆಲ್ ಬೆಲೆ 70.21 ರೂ.ಗೆ ಏರಿದೆ. ನಿನ್ನೆಯಷ್ಟೇ ಪೆಟ್ರೋಲ್ ಬೆಲೆ 78.30 ರೂ. ಹಾಗೂ ಡೀಸೆಲ್ ಬೆಲೆ 69.93 ರೂ....
ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ.-ಸಚಿವ ಎನ್.ಮಹೇಶ್ ….
ಚಾಮರಾಜನಗರ: ಕೊಳ್ಳೆಗಾಲದಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಅವರಿಗೆ ಎಲ್ಲಾ...
ಇಂದು ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೊದಲ ಬಾರಿಗೆ ಇವಿಎಂಗಳ ಬಳಕೆ…
ಬೆಂಗಳೂರು:ರಾಜ್ಯದ ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು,ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಗಳು ಮತ್ತು ಇತರ 102 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ವಿವಿಧ...
ಬಟ್ಟೆ ವಿಚಾರಕ್ಕೆ ಮನಸ್ತಾಪ: ಅಕ್ಕ-ತಂಗಿ ಆತ್ಮಹತ್ಯೆ…
ಮೈಸೂರು: ಬಟ್ಟೆಯ ವಿಚಾರಕ್ಕಾಗಿ ಜಗಳವಾಡಿ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕಾಳಬಸವಹುಂಡಿ ಗ್ರಾಮದಲ್ಲಿ ನಡೆದಿದೆ. ಕಾಳಬಸವಹುಂಡಿ ಗ್ರಾಮದ ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾದ ಅನು (16), ಕವಿತಾ (30) ಮೃತರು. ಚೂಡಿದಾರಕ್ಕಾಗಿ...
ಕೊಪ್ಪ ತಾಲೂಕಿನ ಸ್ವರ್ಣ ಪೀಠಿಕೇಶ್ವರಿ ಮಠದ ವಿನಯ್ ಗುರೂಜಿ ಅವರನ್ನು ಭೇಟಿಯಾದ ಬಿಎಸ್ ಯಡಿಯೂರಪ್ಪ…
ಚಿಕ್ಕಮಗಳೂರು: ನಡೆದಾಡುವ ದೈವ ಎಂದೇ ಖ್ಯಾತಿಯಾಗಿರೋ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಸ್ವರ್ಣ ಪೀಠಿಕೇಶ್ವರಿ ಮಠದ ಅವಧೂತ ವಿನಯ್ ಗುರೂಜಿಯವರನ್ನ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ....
ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುತ್ತೇನೆ ಎನ್ನುವುದರಲ್ಲಿ ತಪ್ಪೇನು?- ಮುಖ್ಯಮಂತ್ರಿ ಕುಮಾರಸ್ವಾಮಿ…
ಹೊಸದಿಲ್ಲಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮೈತ್ರಿ ಸರ್ಕಾರ ಯಶಸ್ವಿಯಾಗಿ ನೂರು ದಿನ ಪೂರ್ಣಗೊಳಿಸಿದ್ದು ನಾಡಿನ ಜನತೆಗೆ...
ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ …
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿಗೆ ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ವಿಜಯಲಕ್ಷ್ಮಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಅವರ ಕುಟುಂಬದ ಫೋಟೋಗಳನ್ನು ದುರ್ಬಳಕೆ ಮಾಡಿದ್ದು, ವಿಜಯಲಕ್ಷ್ಮೀ...
ಇನ್ನಾದ್ರೂ ಸಮ್ಮಿಶ್ರ ಸರ್ಕಾರ ಟೇಕ್ ಆಫ್ ಆಗಲಿ : ಬಿಜೆಪಿ ಟ್ವಿಟ್ …
ಬೆಂಗಳೂರು: ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ 100 ದಿನಗಳನ್ನು ಪೂರ್ಣಗೊಳಿಸಿದ್ದು, ಇದನ್ನು ಬಿಜೆಪಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಲೇವಡಿ ಮಾಡಿದೆ.
ದಿನಗಳು ನೂರು, ಹೋದಲೆಲ್ಲ ಕಣ್ಣೀರು,ಅಭಿವೃದ್ಧಿಗೆ ಎಳ್ಳುನೀರು!, ಮಾನ್ಯ ಕುಮಾರಸ್ವಾಮಿಯವರೇ, ಅಪವಿತ್ರ...
ಫೋನ್ ಕದ್ದಾಲಿಕೆಗೆ ಸಣ್ಣ ಸಾಕ್ಷಿ ನೀಡಿದರು ಕ್ರಮ ಕೈಗೊಳ್ಳಗಾಗುವುದು.- ಮುಖ್ಯಮಂತ್ರಿ ಕುಮಾರಸ್ವಾಮಿ…
ರಾಮನಗರ: ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎನ್ನುವುದಕ್ಕೆ ಯಡಿಯೂರಪ್ಪನವರು ಯಾವುದೇ ಸಣ್ಣ ಸಾಕ್ಷ್ಯ ನೀಡಿದರೂ ಕೂಡ...
ನನ್ನ ಫೋನ್ ಕದ್ದಾಲಿಸಲಾಗುತ್ತದೆ.- ಬಿ.ಎಸ್ ಯಡಿಯೂರಪ್ಪ …
ಬೆಂಗಳೂರು: ನನ್ನ ಮತ್ತು ಹಲವು ನಾಯಕರ ಫೋನ್ ನನ್ನು ಕದ್ದಾಲಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ನೂರಕ್ಕೆ ನೂರು ಸತ್ಯವಾದ ಮಾತಾಗಿದ್ದು, ನಮ್ಮ ಪಕ್ಷದವರದ್ದು ಮಾತ್ರವಲ್ಲದೇ ಸಮನ್ವಯ ಸಮಿತಿ...












