ಸರ್ಕಾರ ಬದಲಾಗುತ್ತೆ ಎಂದು ಬಿಜೆಪಿಯವರು ಕನಸು ಕಾಣುತ್ತಿದ್ದಾರೆ.- ಸಿದ್ದರಾಮಯ್ಯ …
ಹುಬ್ಬಳ್ಳಿ: ಮುಂದಿನ ಸಿಎಂ ನಾನೇ ಎಂದು ಮೈತ್ರಿ ಸರ್ಕಾರದಲ್ಲಿ ತಳಮಳ ಸೃಷ್ಟಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಅದಕ್ಕೆ ಸ್ಪಷ್ಟತೆಯನ್ನು ನೀಡಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಜನರ...
ಬೆಂಗಳೂರು ಮೂಲದ ವ್ಯಕ್ತಿಯ ಶವ ಕುದುರೆಮುಖದ ಈಚಲು ಹೊಳೆಯಲ್ಲಿ ಪತ್ತೆ…
ಮೂಡಿಗೆರೆ- ತಾಲೂಕಿನ ಕುದುರೆಮುಖ ಸಮೀಪದ ನಲ್ಲಿಬೀಡು ಈಚಲು ಹೊಳೆಯಲ್ಲಿ ನಯಾಜ್ (38) ಎಂಬಾತನ ಮೃತದೇಹ ಪತ್ತೆಯಾಗಿದ್ದು, ಈತ ಬೆಂಗಳೂರು ಮೂಲದ ಪೀಣ್ಯ ವಾಸಿ ಎನ್ನಲಾಗಿದ್ದು, ಕೊಲೆ ಮಾಡಿ ನದಿಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು,...
ಒಂದೇ ವೇದಿಕೆಯಲ್ಲಿ ಹಾಲಿ, ಮಾಜಿ ಮುಖ್ಯಮಂತ್ರಿ ಗಳ ಮುಖಾಮುಖಿ…
ಮೈಸೂರು - ಹಾಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುತ್ತೂರು ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಸ್ಪರ ನಾಯಕರು ಎದುರುಬದರಾದರು. ಈ ವೇಳೆ ವೇದಿಕೆಯಲ್ಲಿ ಕುಳಿತಿದ್ದ ಮಾಜಿ ಸಿಎಂ...
ಗಾಂಜಾ ಪ್ರಚೋದನೆಗಾಗಿ ರ್ಯಾಂಬೋ -2 ಚಿತ್ರ ತಂಡಕ್ಕೂ ಸಿಸಿಬಿ ಸಮನ್ಸ್ ಜಾರಿ…
ಬೆಂಗಳೂರು: ಮಾದಕ ವಸ್ತುಗಳನ್ನು ಸೇವಿಸುವಂತೆ ಪ್ರಚೋದನೆ ಮಾಡುತ್ತಿರುವ ಸಾಲು ಸಾಲು ಹಾಡಿಗಳಿಗೆ ಸಮನ್ಸ್ ನೀಡಲು ಸಿಸಿಬಿ ಮುಂದಾಗಿದ್ದು, ಈಗಾಗಲೇ ಚಂದನ್ ಶೆಟ್ಟಿಯವರ ಗಾಂಜಾ ಕಿಕ್ ಹಾಡಿಗಾಗಿ ಚಂದನ್ ಶೆಟ್ಟಿ ಅವರಿಗೆ ಸಮನ್ಸ್ ನೀಡಿದ್ದು,...
ಮಾತೃಭಾಷೆ ಕಣ್ಣಿದ್ದಂತೆ ಇತರ ಭಾಷೆ ಕನ್ನಡಕವಿದ್ದಂತೆ.-ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು …
ಮೈಸೂರು: ಸುತ್ತೂರು ಮಠದ ಲಿಂಗೈಕ್ಯ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಜಯಂತಿ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಾತನಾಡಿ, ಮಾತೃಭಾಷೆ ಕಣ್ಣಿದ್ದಂತೆ. ಇತರ ಭಾಷೆ ಕನ್ನಡಕವಿದ್ದಂತೆ. ಕನ್ನಡಕಕ್ಕಿಂತಲೂ ಕಣ್ಣು ಮುಖ್ಯ. ಹಾಗಾಗಿಯೇ ಮಾತೃಭಾಷೆಯನ್ನು...
ಏಷಿಯನ್ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಉಷಾರಾಣಿಗೆ 15ಲಕ್ಷ ರೂ. ಚೆಕ್ ವಿತರಣೆ…
ಬೆಂಗಳೂರು: ಇಂಡೋನೇಷಿಯಾದಲ್ಲಿ ನಡೆದ ಏಷಿಯನ್ ಗೇಮ್ಸ್ ನ ಮಹಿಳಾ ಕಬಡ್ಡಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಉಷಾರಾಣಿ ಅವರಿಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು 15 ಲಕ್ಷ ರೂ. ಚೆಕ್ ವಿತರಿಸಿದರು. ಸದಾಶಿವನಗರ ಬಿಡಿಎ...
ನಿರ್ಮಲ ಸೀತಾರಾಮನ್ ಅವರ ವಿರುದ್ದ ಟೀಕೆ ಮಾಡುವುದು ಸರಿಯಲ್ಲ.- ಹೆಚ್.ಡಿ ರೇವಣ್ಣ…
ಹಾಸನ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಮುಖಂಡರು ರಕ್ಷಣಾ ಸಚಿವೆ ನಿರ್ಮಲ ಸೀತರಾಮನ್ ಅವರ ಕೊಡುಗು ಭೇಟಿ ವೇಳೆಯ ವರ್ತನೆಯನ್ನು ಟೀಕಿಸುತ್ತಿದ್ದರೆ, ಲೋಕೋಪಯೋಗಿ ಸಚಿವ...
ಕೆಎಸ್ ಆರ್ ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು…
ಶಿರಾ -ರಾಷ್ಟ್ರೀಯ ಹೆದ್ದಾರಿಯ 4 ರ ಕಳ್ಳಂಬೆಳ್ಳ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಚಿತ್ರದುರ್ಗದ ಕಡೆಯಿಂದ ಬರುತ್ತಿದ್ದ ಸರ್ಕಾರಿ...
ವಿದೇಶ ಪ್ರಯಾಣಕ್ಕೆ ಹೈಕೋರ್ಟ್ ಅನುಮತಿ ಕೇಳಿದ ನಲಪಾಡ್…
ಬೆಂಗಳೂರು :ವಿದೇಶ ಪ್ರಯಾಣಕ್ಕೆ ಅನುಮತಿ ಕೇಳಿದ್ದ ಮೊಹಮ್ಮದ್ ನಲಪಾಡ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಗೊಳಿಸಿದ್ದು, ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಷರತ್ತು ಬದ್ಧ ಜಾಮೀನು ಪಡೆದಿದ್ದು, ಸೋಮವಾರ ಜಾನ್ ಮೈಕಲ್...
ನ್ಯಾಯಾಲಯದ ನಿರ್ದೇಶನದ ಬಳಿಕ ಎಲ್ಲ ಫ್ಲೆಕ್ಸ್ ಗಳನ್ನೂ ತೆರವುಗೊಳಿಸಲಾಗಿದೆ.- ಡಾ.ಜಿ ಪರಮೇಶ್ವರ್…
ಬೆಂಗಳೂರು: ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ ಕಾರ್ಡ್ ರಸ್ತೆ ಮಂಜುನಾಥ ನಗರದಲ್ಲಿ ನೂತನ ಮೆಲ್ಸೇತುವೆ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಾ.ಜಿ ಪರಮೇಶ್ವರ್ ಅವರು ನ್ಯಾಯಾಲಯದ ನಿರ್ದೇಶನದ ಬಳಿಕ ಎಲ್ಲ ಫ್ಲೆಕ್ಸ್ ಗಳನ್ನೂ ತೆರವುಗೊಳಿಸಲಾಗಿದ್ದು, ಕೆಲ ಜಾಹೀರಾತುದಾರರು...












