ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿರುವ ಭ್ರಷ್ಟ ಸರ್ಕಾರವನ್ನು ಕಿತ್ತು ಹಾಕುತ್ತೇವೆ.- ದಿನೇಶ್ ಗುಂಡೂರಾವ್…
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೆಪಿಸಿಸಿ ಅದ್ಯಕ್ಷ ದಿನೇಶ್ ಗುಂಡೂರಾವ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿರುವ ಭ್ರಷ್ಟ ಸರ್ಕಾರವನ್ನು ಕಿತ್ತು ಹಾಕುತ್ತೇವೆ. ಬಿಜೆಪಿಯವರು ಕೇಂದ್ರದಿಂದ ಯಾವುದೇ ಯೋಜನೆಯನ್ನು ರಾಜ್ಯಕ್ಕೆ ತರುವಲ್ಲಿ ಮತ್ತು ರಾಜ್ಯದ ಯಾವುದೇ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಕುಮಾರಸ್ವಾಮಿಗೆ ಬಿಗ್ ರಿಲೀಫ್…
ಬೆಂಗಳೂರು: ಅರ್ಕಾವತಿ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, 2007ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಡಿ ನೋಟೀಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.ಲೋಕಾಯುಕ್ತ ಪೊಲೀಸರ ದೋಷಾರೋಪ ಪಟ್ಟಿ ಆಧಾರ ರಹಿತವೆಂಬ ವಾದ ಮಂಡಿಸಲಾಗಿತ್ತು....
ಮಕ್ಕಳ ಕಳ್ಳನೆಂದು ಸ್ಥಳೀಯರಿಂದ ಯುವಕನಿಗೆ ಥಳಿತ…
ಬೆಂಗಳೂರು: ಮಕ್ಕಳ ಕಳ್ಳನೆಂದು ಯುವಕನಿಗೆ ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಹೆಣ್ಣೂರು ಸಮೀಪದ ಥಣಿಸಂದ್ರ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು, ಬಾಲಕನನ್ನು ಕರೆದುಕೊಂಡು ಹೋಗುತ್ತಿದ್ದಾನೆಂದು ಯುವಕನಿಗೆ ಥಳಿಸಿದ ಸ್ಥಳೀಯರು ನಂತರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ....
ರಕ್ಷಣಾ ಸಚಿವರು ಕೊಡಗಿಗೆ ಬಂದಾಗ ನಡೆದ ಅನಾನುಕೂಲಕ್ಕೆ ವಿಷಾಧಿಸುತ್ತೇನೆ.-ಮುಖ್ಯಮಂತ್ರಿ ಕುಮಾರಸ್ವಾಮಿ …
ಬೆಂಗಳೂರು: ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಿದ ಸಂದರ್ಭದಲ್ಲಿ ನಡೆದ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಗು ಪ್ರವಾಹದ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ...
ಕರಗಡ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ.
ಚಿಕ್ಕಮಗಳೂರು-ಜಿಲ್ಲೆಯ ಬಯಲು ಸೀಮೆಗೆ ನೀರುಣಿಸುವ ಕರಗಡ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ವಿಧಾನಪರಿಷತ್ ಸದಸ್ಯ ಸೋದರರಾದ ಎಸ್.ಎಲ್.ಧರ್ಮೇಗೌಡ ಮತ್ತು ಎಸ್.ಎಲ್.ಭೋಜೇಗೌಡ ನೇತೃತ್ವದ ಸ್ಥಳೀಯ ರೈತರು ವಿವಿಧ...
ಮೂಡಿಗೆರೆ ತಾಲೂಕಿನ ಹೊಳೆಕುಡಿಗೆ ಗ್ರಾಮಕ್ಕೆ ಆಡಳಿತ ವ್ಯವಸ್ಥೆ ಸತ್ತು ದಶಕಗಳೇ ಕಳೆದಿದೆ…?
https://www.youtube.com/watch?v=T_tRz4w-RSY
ಮೂಡಿಗೆರೆ : ದೇಶಕ್ಕೆ ಆಡಳಿತ ವ್ಯವಸ್ಥೆ ಇದೆ. ಜಿಲ್ಲಾಡಳಿತ, ತಾಲೂಕು ಆಡಳಿತ, ರಾಜಕಾರಣಿಗಳು ಎಲ್ಲರೂ ಇದ್ದಾರೆ. ಆದರೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಗುಂಡಿ ಸಮೀಪದ ಹೊಳೆಕುಡಿಗೆ ಗ್ರಾಮಕ್ಕೆ ಮಾತ್ರ ದೇಶದ ಆಡಳಿತ...
ಸಿಎಂ ಸ್ಥಾನಕ್ಕಾಗಿ ನಾನು ಹೋರಾಟ ಮಾಡಲ್ಲ.-ಮುಖ್ಯಮಂತ್ರಿ ಕುಮಾರಸ್ವಾಮಿ…
ಬೆಂಗಳೂರು- ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಿ.ಎಂ ಆಗಿ ನಾನು ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ. ಸಿಎಂ ಸ್ಥಾನಕ್ಕಾಗಿ ನಾನು ಹೋರಾಟ ಮಾಡಲ್ಲ. ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು...
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ವರ್ಷಗಳ ಕಾಲ ಆಡಳಿತ ನಡೆಸುತ್ತದೆ.- ದಿನೇಶ್ ಗುಂಡೂರಾವ್…
ಮಂಗಳೂರು- ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹೇಳಿಕೆಯನ್ನು ಯಾವ ಕಾರಣಕ್ಕೆ ನೀಡಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ಅಧಿಕಾರದ ಆಸೆ ಇಲ್ಲ.ಮುಂದಿನ ವಿಧಾನ...
ಕ್ಯಾಂಟರ್ ಮತ್ತು ಸ್ಕಾರ್ಪಿಯೋ ಕಾರ್ ಡಿಕ್ಕಿ ಇಬ್ಬರ ಸಾವು…
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ವೈಜಕೂರು ಬಳಿ ಕ್ಯಾಂಟರ್ ಮತ್ತು ಸ್ಕಾರ್ಪಿಯೋ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿಟ್ಟಿದ್ದು, ಸ್ಕಾರ್ಪಿಯೋದಲ್ಲಿದ್ದ ನವಶಾದ್ (28) ಮತ್ತು ಮನ್ಸೂರು (30) ಮೃತರನ್ನು ಆಂಧ್ರಪ್ರದೇಶದ ರಾಯಚೂಟಿ...
ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ…
ಮೈಸೂರು - ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು, ವಿಜಯನಗರ ನಿವಾಸಿ ಪ್ರೇಮ್ ಕುಮಾರ್ ಅವರ ಪತ್ನಿ ಸವಿತ ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ್ದು,...












