ಕೇಂದ್ರದಿಂದ ನಮಗೆ ಇದುವರೆಗೂ ಒಂದು ರೂಪಾಯಿ ಬಂದಿಲ್ಲ.- ಡಾ.ಜಿ ಪರಮೇಶ್ವರ್…
ಬೆಂಗಳೂರು: ಕೊಡಗಿನಲ್ಲಿ ಅತಿವೃಷ್ಟಿಯಿಂದ ಹಾನಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಾ.ಜಿ ಪರಮೇಶ್ವರ್ ಅವರು ನಿರ್ಮಲಾ ಸೀತಾರಾಮನ್ ನಮ್ಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಅವರೇ ಮೊದಲು ಕೊಡಗಿಗೆ ಬಂದು 18 ಎಂಪಿಗಳೊಂದಿಗೆ ಕೆಲಸ ಮಾಡಬೇಕಿತ್ತು. ಅದನ್ನು ಬಿಟ್ಟು...
ಮತ್ತೇ ನಾನು ಮುಖ್ಯಮಂತ್ರಿ ಆಗುತ್ತೇನೆ. – ಸಿದ್ದರಾಮಯ್ಯ…
ಹಾಸನ: ಹೊಳೇನರಸೀಪುರದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಕೆರೆ ನೀರಲ್ಲ, ಕಾಲಚಕ್ರ ಉರುಳುತ್ತದೆ. ಮೇಲಿನವರು ಕೆಳಗೆ, ಕೆಳಗಿನವರು ಮತ್ತೆ ಮೇಲೆ ಬರಲೇ ಬೇಕು. ಇಂದಿನ ರಾಜಕಾರಣ ಜಾತಿ ಹಣದ ಮೇಲೆ ನಡೆಯುತ್ತಿದೆ....
ಗ್ರಾ,ಪಂ. ಸದಸ್ಯ ಸತೀಶ್ ಮತ್ತಿಕಟ್ಟೆ ಬರೆದ ಪತ್ರಕ್ಕೆ ಪ್ರಧಾನಿ ಸ್ಪಂದನೆ.
ಮೂಡಿಗೆರೆ- ಬಣಕಲ್ ಗುಡ್ಡಟ್ಟಿ ರಸ್ತೆ ಅಭಿವೃದ್ದಿ ಮಾಡುವಂತೆ ಬಣಕಲ್ ಗ್ರಾ.ಪಂ ಸದಸ್ಯ ಸತೀಶ್ ಮತ್ತಿಕಟ್ಟೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸ್ಪಂದನೆ ದೊರೆತ್ತಿದ್ದು, ರಸ್ತೆ ದುರಸ್ಥಿಗೆ ಕ್ರಮ ಕೈಗೊಳ್ಳುವಂತೆ ಪ್ರಧಾನಿ...
ಕೈ ಮುಗಿದು ಅತೀವೃಷ್ಟಿ ಬಗ್ಗೆ ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ ಶಾಸಕ ಎಂ.ಪಿ ಕುಮಾರಸ್ವಾಮಿ…
https://www.youtube.com/watch?v=bQ5tHgsGz08
ಮೂಡಿಗೆರೆ- ತಾಲೂಕಿನಲ್ಲಿ ಕಳೆದ ಎರಡು ತಿಂಗಳಿನಿಂದ ಸುರಿದ ಧಾರಾಕಾರ ಮಳೆ ಸಾಕಷ್ಟು ಅವಾಂತರಗಳನ್ನ ಸೃಷ್ಟಿಸಿದ್ದು, ಭಾರಿ ಮಳೆಗೆ ಅಡಿಕೆ, ಕಾಫಿ, ಮೆಣಸು ಬೆಳೆ ನಾಶವಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮೂಡಿಗೆರೆ...
ಮದುವೆ ದಿಬ್ಬಣದ ವಾಹನಕ್ಕೆ ಲಾರಿ ಡಿಕ್ಕಿ, ಸ್ಥಳದಲ್ಲೇ 6 ಜನರ ಸಾವು.
ತುಮಕೂರು - ಮದುವೆ ದಿಬ್ಬಣದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆ ಪೆನುಕೊಂಡ ತಾಲೂಕಿನ ಸತ್ತಾರಪಲ್ಲಿ ಬಳಿ ನಡೆದಿದ್ದು, 10ಕ್ಕೂ ಅಧಿಕ ಮಂದಿಗೆ...
ಇಂದು ಸಚಿವ ಸಂಪುಟ ಸಭೆ …
ಬೆಂಗಳೂರು: ಮೈತ್ರಿ ಸರ್ಕಾರದ ಸಂಪುಟ ಸಭೆ ಇಂದು ನಡೆಯಲಿದ್ದು, ಸಭೆಯಲ್ಲಿ ಕೊಡಗಿನಲ್ಲಿ ಅತಿವೃಷ್ಟಿಯಿಂದ ಆಗಿರುವ ನಷ್ಟದ ಬಗ್ಗೆ, ಹಾಗೂ ಕೊಡಗಿನ ಸಂತ್ರಸ್ಥರ ನೆರವಿಗೆ ಧಾವಿಸುವ ಹಾಗೂ ತಕ್ಷಣದ ಪರಿಹಾರ ಕಾಮಗಾರಿಗಳ ಕುರಿತು ಸಭೆಯಲ್ಲಿ ಸುದೀರ್ಘ...
ಪ್ರವಾಹ ಪೀಡಿತ ಕೊಡಗಿಗೆ ಇಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ.
ಕೊಡಗು: ಪ್ರವಾಹ ಪೀಡಿತ ಕೊಡಗಿಗೆ ಇಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದು, ಸೋಮವಾರಪೇಟೆ ತಾಲೂಕಿನ ಮಾದಪುರದಲ್ಲಿ ಅಪಾರ ಹಾನಿ ಪ್ರದೇಶಗಳನ್ನು ವೀಕ್ಷಿಸಿದ್ದು , ಮಡಿಕೇರಿ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ...
ಬೀಗರ ಊಟ ಮಾಡಲು ಮೀಸಲಿಟ್ಟ ಹಣವನ್ನು ಕೊಡಗು ಸಂತ್ರಸ್ತರಿಗೆ ನೀಡಿದ ಸಚಿವರು…
ಬೆಂಗಳೂರು- ಪುತ್ರನ ಮದುವೆ ಮಾಡಿ ಭರ್ಜರಿ ಬೀಗರ ಊಟಕ್ಕೆ ಮೀಸಲಿಟ್ಟ 10 ಲಕ್ಷ ರೂಗಳನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಅವರು ಕೊಡಗು ಸಂತ್ರಸ್ತರಿಗೆ ನೀಡಿ ಮಾನವಿಯತೆ ಮೇರೆದಿದ್ದಾರೆ. ಕಾವೇರಿ ನೀರಿನ...
ಕೊಡಗು ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ…
ಕೊಡಗು - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದು, ಕುಶಾಲನಗರ ಪರಿಹಾರ ಕೇಂದ್ರ, ಚಾಮುಂಡೇಶ್ವರಿ ಪರಿಹಾರ ಕೇಂದ್ರ, ಇಂದಿರಾನಗರ ಬಡಾವಣೆ, ಮಳೆಯಿಂದ ಕೊಚ್ಚಿಹೋಗಿರುವ ಕಟಗೇರಿ...
ಕೊಡಗು ಸಂತ್ರಸ್ತರ ಸಹಾಯಕ್ಕೆ ಮುಂದಾದ ಸುಧಾ ಮೂರ್ತಿ…
https://www.youtube.com/watch?v=rKRuf4lwRNA
ಕೊಡಗು- ಕೊಡಗಿನ ಸಂತ್ರಸ್ತರಿಗಾಗಿ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರು ತಾವೇ ಖುದ್ದಾಗಿ ಸಾಮಗ್ರಿಗಳನ್ನು ಜೋಡಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸರಳತೆಗೆ...












