ಕೃಷ್ಣರಾಜಸಾಗರ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರ ಬೀಡಲಾಗಿದೆ…
ಮಂಡ್ಯ- ಮಲೆನಾಡ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, 1 ಲಕ್ಷ ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ಹೊರ ಬೀಡಲಾಗಿದೆ. ಇಂದು ಮಧ್ಯ್ಯಾಹ್ನ 1 ಲಕ್ಷದ 20 ಸಾವಿರ...
ಮೂಡಿಗೆರೆ ತಾಲೂಕನ್ನು ಅತಿವೃಷ್ಟಿ ಪ್ರದೇಶವನ್ನಾಗಿ ಘೋಷಿಸಿ 500ಕೋಟಿ ವಿಶೇಷ ಪ್ಯಾಕೇಜ್ ನೀಡುವಂತೆ ಸಿ.ಎಂ ಗೆ ಮನವಿ ಸಲ್ಲಿಸಿದ ಶಾಸಕ...
ಮೂಡಿಗೆರೆ- ಶ್ರಾವಣ ಮಾಸ ಪೂಜೆ ಹಿನ್ನಲೆಯಲ್ಲಿ ಕುಮಾರಸ್ವಾಮಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುವ ವೇಳೆ ಹ್ಯಾಂಡ್ ಪೊಸ್ಟ್ ಸರ್ಕಲ್ ಸಮೀಪ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸ್ವಾಗತ ಕೋರಿ ಶಾಸಕ ಎಂ.ಪಿ ಕುಮಾರಸ್ವಾಮಿ ತಾಲೂಕಿನಲ್ಲಿ...
ಶಿರಡಿ ಘಾಟ್ ನಲ್ಲಿ ಗುಡ್ಡ ಕುಸಿತ ಹಿನ್ನಲೆ ಚಾರ್ಮಾಡಿ ಘಾಟ್ ಮಾರ್ಗವಾಗಿ ಸಿ.ಎಂ ಧರ್ಮಸ್ಥಳ ತೆರಳುವ ಸಾಧ್ಯತೆ.
ಹಾಸನ- ಶ್ರಾವಣ ಮಾಸ ಪೂಜೆ ಹಿನ್ನಲೆಯಲ್ಲಿ ಕುಮಾರಸ್ವಾಮಿ ದಂಪತಿ ಸಮೇತ ಧರ್ಮಸ್ಥಳಕ್ಕೆ ತರಳಲಿದ್ದು, ಶಿರಾಡಿ ಘಾಟ್ ನಲ್ಲಿ ಭಾರೀ ಮಳೆ ಹಿನ್ನಲೆ ಗುಡ್ಡ ಕುಸಿದಿದ್ದು, ಮಣ್ಣು ತೆರವು ಕಾರ್ಯಚರಣೆ ಸಂಪೂರ್ಣಗೊಳ್ಳದ ಕಾರಣ, ಚಾರ್ಮಾಡಿ ಘಾಟ್...
ಎಲ್ಲಾ ರಂಗಗಳಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ವಿಫಲವಾಗಿದೆ.- ಸಿದ್ದರಾಮಯ್ಯ.
ಬೀದರ್ - ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 'ಜನಧ್ವನಿ ಸಮಾವೇಶ'ದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ಸಂಪೂರ್ಣವಾಗಿ ವಿಫಲವಾಗಿದ್ದು, ಸುಳ್ಳು ಭರವಸೆಗಳ ಮೂಲಕ ದೇಶದ ಜನರನ್ನು...
‘ಜನಧ್ವನಿ ಸಮಾವೇಶ’ದಲ್ಲಿ ಕೇಂದ್ರ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ.
ಬೀದರ್- ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ 'ಜನಧ್ವನಿ ಸಮಾವೇಶ'ದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ನಿಮಗೆ 56 ಇಂಚಿನ ಎದೆ ಇದ್ದರೆ ಸಾಲಮನ್ನಾ ಮಾಡಿರುವ...
ಹೆಡಿಯಾಲ ಅರಣ್ಯ ವಲಯದಲ್ಲಿ ಹೆಣ್ಣಾನೆ ಮೃತದೇಹ ಪತ್ತೆ…
ಮೈಸೂರು- ಹೆಡಿಯಾಲ ಅರಣ್ಯ ವಲಯದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವುದು ಕಂಡು ಬಂದಿದ್ದು, ಈ ಆನೆಯು ಹೆಗ್ಗಡದೇವನಕೋಟೆ ತಾಲ್ಲೂಕಿನ ದೊಡ್ಡ ಬರಗಿ ಗ್ರಾಮದ ಮಹೇಶ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಮೃತಪಟ್ಟಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ...
ರಾಜ್ಯದಲ್ಲಿ ಯಾವ ಕ್ಷೇತ್ರ ಸೂಚಿಸಿದರೂ ನಾನು ಸ್ಪರ್ಧಿಸುತ್ತೇನೆ.- ಪ್ರಜ್ವಲ್ ರೇವಣ್ಣ…
ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆಯನ್ನು ಸ್ಪಷ್ಪಪಡಿಸಿರುವ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಯಿಸಿದ ಪ್ರಜ್ವಲ್ ರೇವಣ್ಣ ನನಗೆ ತುಂಬಾ ಸಂತೋಷವಾಗಿದೆ, ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ದೇವೇಗೌಡರು,...
ಲಕ್ಷ್ಮಿ ನರಸಿಂಹ ದೇಗುಲಕ್ಕೆ ದಂಪತಿ ಸಮೇತ ಸಿ.ಎಂ ಭೇಟಿ…
ಹಾಸನ- ಶ್ರಾವಣ ಮಾಸ ಹಿನ್ನಲೆಯಲ್ಲಿ ಕುಮಾರಸ್ವಾಮಿ ದಂಪತಿ ಸಮೇತ ಹೊಳೆನರಸೀಪುರದ ಹರದನಹಳ್ಳಿಯಲ್ಲಿರುವ ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಹೋದರ ಎಚ್ ಡಿ ರೇವಣ್ಣ ಅವರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದ್ದು, ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ...
ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದಾರೆ.-ಹೆಚ್.ಡಿ ದೇವೇಗೌಡ.
ಹಾಸನ: ಶ್ರಾವಣ ಮಾಸದ ಮೊದಲ ಸೋಮವಾರದ ಅಂಗವಾಗಿ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಈಶ್ವರ ದೇವಸ್ಥಾನದಲ್ಲಿ ಪೂಜೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು, ಮುಂಬರುವ 2019ರ ಲೋಕಸಭಾ ಚುನಾವಣೆಯಲ್ಲಿ ...
ಇಂದು ಬೀದರ್ ನಲ್ಲಿ ಕಾಂಗ್ರೆಸ್ ಜನಧ್ವನಿ ಸಮಾವೇಶ …
ಬೀದರ್: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬೀದರ್ ನ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ 'ಜನಧ್ವನಿ ಸಮಾವೇಶ'ದಲ್ಲಿ ಭಾಗವಹಿಸಲಿದ್ದು, ಜನಧ್ವನಿ ಕಾರ್ಯಕ್ರಮ ಎರಡು ಗಂಟೆಗಳ ಕಾಲ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್...












