ಕಣ್ಮುಚಿ ಕುಳಿತ ಅಧಿಕಾರಿಗಳು, ಕುಸಿಯುವ ಬೀತಿಯಲ್ಲಿ ಚಾರ್ಮಾಡಿ ಘಾಟ್. . .

0
ಮೂಡಿಗೆರೆ-ಮಲೆನಾಡು ಭಾಗದಲ್ಲಿ ಬೆಂಬಿಡದೇ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಮಲೆನಾಡಿನಲ್ಲಿ ಆವಾಂತರಗಳು ಸೃಷ್ಟಿಯಾಗುತ್ತಿದ್ದು ರಸ್ತೆಗಳು ಕುಸಿಯತೊಡಗಿದ್ದು . ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿದ್ದು ಆಪದ್ಬಾಂದವ ಚಾರ್ಮಾಡಿ ರಸ್ತೆಯೊಂದೆ ಸಂಚಾರಕ್ಕೆ ಮುಕ್ತವಾಗಿದ್ದು. ಶಿರಾಡಿ ಘಾಟ್...

ಬೆಂಗಳೂರಿನ ಹಲವೆಡೆ ಭೂಮಿ ಕಂಪನ ಅನುಭವ…

0
ಬೆಂಗಳೂರು- ಆರ್ ಆರ್ ನಗರದಲ್ಲಿ ಭೂಮಿ ಕಂಪಿಸಿದ್ದು ಭಾರೀ ಸದ್ದು ಆಗಿದ್ದು, ನಗರದ ರಾಜಾಜಿನಗರ, ಜೈನಗರ, ಜೆ.ಪಿ ನಗರ, ಹಾಗೂ ಕುಮಾರಸ್ವಾಮಿ ಲೇಔಟ್ ನಲ್ಲೂ ಕೂಡ ಕಂಪನ ಅನುಭವವಾಗಿದ್ದು, ಡಾಲರ್ಸ್ ಕಾಲೋನಿಯಲ್ಲಿ ಜೋರಾಗಿ...

ಮನೆಯ ಗೋಡೆ ಕುಸಿದು ತಾಯಿ ಸೇರಿದಂತೆ ಇಬ್ಬರು ಮಕ್ಕಳ ಸಾವು.

0
ಕಲಬುರಗಿ: ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ಆಳಂದದ ಹಿತ್ತಲಶಿರೂರು ಗ್ರಾಮದಲ್ಲಿ ಪಕ್ಕದ ಮನೆಯ ಗೋಡೆ ಕುಸಿದು ಪ್ರಭು ಎನ್ನುವವರ ಮನೆಯ ಮೇಲೆ ಬಿದ್ದು ಮನೆಯೊಳಗೆ ಮಲಗಿದ್ದ ತಾಯಿ ಲಕ್ಷ್ಮೀ ಬಾಯಿ (30) ಮಕ್ಕಳಾದ...

ಕೊಡಗಿನಲ್ಲಿ ಮುಂದುವರೆದ ಮಳೆಯ ಅಬ್ಬರ, ಹೆಲಿಕಾಪ್ಟರ್ ಮೂಲಕ ಸಂತ್ರಸ್ಥರನ್ನು ರಕ್ಷಿಸಲು ಮುಖ್ಯಮಂತ್ರಿ ಸೂಚನೆ…

0
ಕೊಡಗು: ಭಾರೀ ಮಳೆಯಿಂದಾಗಿ ಮಡಿಕೇರಿ ತಾಲೂಕಿನ ಬದಿಗೆರೆ ಗ್ರಾಮಕ್ಕೆ ನದಿ ನೀರು ನುಗ್ಗಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರಾಣ ಉಳಿಸಿಕೊಳ್ಳಲು ಗುಡ್ಡವನ್ನೇರಿ ಕುಳಿತಿದ್ದು, ಆದರೆ ಮಳೆ ಹೆಚ್ಚಾಗಿರುವುದರಿಂದ ಗುಡ್ಡವೂ ಸಹ ಕುಸಿಯುವ ಭೀತಿ ಎದುರಾಗಿದ್ದು,...

ಗೋವಾದವರು ‘ಸುಪ್ರೀಂ’ ಬಳಿ ಹೋದರೆ ನಾವು ಸುಮ್ಮನೆ ಕೂರೋದಿಲ್ಲ.- ಹೆಚ್.ಡಿ ದೇವೇಗೌಡ.

0
ನವದೆಹಲಿ- ಮಹದಾಯಿ ಅಂತಿಮ ತೀರ್ಪಿಗೆ ಸಂಬಂಧಿಸಿದಂತೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಮಹದಾಯಿ ವಿಚಾರವಾಗಿ ಸುಪ್ರೀಂ ಬಳಿ ಗೋವಾದವರು ಹೋದರೆ ನಾವು ಸುಮ್ಮನೇ ಕೂರೋದಿಲ್ಲ.ಇಷ್ಟು ದಿನ ಹೋರಾಟ ಮಾಡಿದ ರೈತರು...

ಅಖಂಡ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ.-ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ 72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೇರವೇರಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆದು, ಕೃತಜ್ಞತೆ ಸಲ್ಲಿಸಿದ್ದು, ಅಖಂಡ ಕರ್ನಾಟಕ...

ಮಹಾದಾಯಿ ತೀರ್ಪು ಪ್ರಕಟವಾಗಿದ್ದು, ರಾಜ್ಯಕ್ಕೆ ಒಟ್ಟು 13.5 ಟಿಎಂಸಿ ನೀರು ಹಂಚಿಕೆ.

0
ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ವಿವಾದ ಎದುರಾಗಿದ್ದು, ಇಂದು ನ್ಯಾಯಾಧೀಕರಣ ಮಹತ್ವದ ತೀರ್ಪು ನೀಡಿದ್ದು ಕುಡಿಯುವ ನೀರಿನ ಉದ್ದೇಶಕ್ಕಾಗಿ 5.5 ಟಿಎಂಸಿ...

ಯಾವುದೇ ಕ್ಷೇತ್ರದಲ್ಲಿ ಸ್ಪರ್ದಿಸಿದರೂ ರಾಹುಲ್ ಗಾಂಧಿ ಗೆಲ್ಲುವು ಸಾಧ್ಯವಿಲ್ಲ.- ಬಿ.ಎಸ್ ಯಡಿಯೂರಪ್ಪ.

0
ಹುಬ್ಬಳ್ಳಿ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮಾತನಾಡಿ ರಾಹುಲ್ ಗಾಂಧಿ ಅವರು ಬೀದರ್ ನಿಂದ ಸ್ಪರ್ಧಿಸಲು ಮುಂದಾಗಿದ್ದಾರೆ, ಆದರೆ ಅವರ ಗೆಲುವು ಸಾಧ್ಯವಿಲ್ಲ , ಅವರು ರಾಜ್ಯದಲ್ಲಿ ಯಾವುದೇ ಕ್ಷೇತ್ರದಲ್ಲಿ ಸ್ಪರ್ದಿಸಿದರೂ ಗೆಲುವು...

ಅಭಿವೃದ್ಧಿ ವಿಚಾರದಲ್ಲಿ ಮುಖ್ಯಮಂತ್ರಿ ಗಳು ಪ್ರವಾಸ ಮಾಡಲೇಬೇಕಾದ ಅಗತ್ಯವಿಲ್ಲ. -ಜಗದೀಶ್ ಶೆಟ್ಟರ್.

0
ಹುಬ್ಬಳ್ಳಿ: ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಮಂಡಿಸಿ ಮೂರು ತಿಂಗಳು ಕಳೆದರೂ, ಎಂ ಎಲ್ ಎ ಫಂಡ್ ಬಿಡುಗಡೆ ಗೊಳಿಸಿಲ್ಲ. ಅನುದಾನ ಬಿಡುಗಡೆಗೊಳ್ಳದ ಕಾರಣ ಶಾಸಕರಿಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ವಿಚಾರದಲ್ಲಿ...

ನಗರ ಹಾಗೂ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ನಾವು ಗೆಲ್ಲುವುದು ನಿಶ್ಚಿತ.- ಬಿ.ಎಸ್ ಯಡಿಯೂರಪ್ಪ…

0
ಹುಬ್ಬಳ್ಳಿ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮಾತನಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದ್ದು, ರಾಜ್ಯದಲ್ಲಿ ಈಗಾಗಲೇ 13 ಜಿಲ್ಲೆಯಲ್ಲಿ ಬರಗಾಲದ ಭೀತಿ ಎದುರಾಗಿದ್ದು, ಇದರ ಬಗ್ಗೆ ಸರ್ಕಾರ...
error: Content is protected !!