ರಾಮೇಶ್ವರ ಕೆಫೆ ಸ್ಫೋಟ ಪ್ರಕರಣವನ್ನು ತಿರುಚುವ ಯತ್ನ ನಡೆದಿತ್ತು: ಆರ್. ಅಶೋಕ್ ಆರೋಪ…
ಬೆಂಗಳೂರು: ರಾಮೇಶ್ವರ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಯೋತ್ಪಾದನೆ ಚಟುವಟಿಕೆ ಹತ್ತಿಕ್ಕುವಲ್ಲಿ ಮಹತ್ವದ ಸಾಧನೆ ಮಾಡಿದೆ. ಬಾಂಬ್ ಇಟ್ಟವರ ಬಂಧನದಿಂದ ಜನರು ನಿಟ್ಟುಸಿರು...
ಏಪ್ರಿಲ್ 17 ರಂದು ಮಂಡ್ಯದಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ…
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ (ಏಪ್ರಿಲ್ 17) ಮಂಡ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಕೋಲಾರಕ್ಕೂ ಬರಲಿದ್ದಾರೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ...
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಂಧಿತರು 10 ದಿನಗಳ ಕಾಲ ಎನ್ಐಎ ವಶಕ್ಕೆ…
ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಂಧಿತ ಆರೋಪಿಗಳಾದ ಬಾಂಬರ್ ಮುಸ್ಸಾವಿರ್ ಹುಸೇನ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ಎನ್ಐಎ...
ನಾಳೆ ಮಂಗಳೂರಲ್ಲಿ ಮೋದಿ ರೋಡ್ ಶೋ- ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ…
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ ನಗರದ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ...
ಲೋಕಸಭಾ ಚುನಾವಣೆ: ಇಂದಿನಿಂದ ಹಿರಿಯ ನಾಗರಿಕರು, ವಿಶೇಷಚೇತನರಿಂದ ಮನೆಯಲ್ಲೇ ಅಂಚೆ ಮತದಾನ…
ಬೆಂಗಳೂರು: ಹಿರಿಯ ನಾಯಕರು ಹಾಗೂ ಅರ್ಹ ವಿಶೇಷಚೇತನರಿಗಾಗಿ ಮನೆಯಲ್ಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರಿಗೆ ಇಂದಿನಿಂದ (ಏ.13 ರಿಂದ) ಏಪ್ರಿಲ್...
ಪ್ರೇಮ ವೈಫಲ್ಯ: ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆ…
ಗದಗ: ಬೇರೊಬ್ಬನ ಜೊತೆ ಮದುವೆ ಮಾಡಿದಕ್ಕೆ ಮನನೊಂದು ಯುವತಿ ತನ್ನ ಪ್ರಿಯಕರನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಹೊರವಲಯದ ಜಮೀನೊಂದರಲ್ಲಿ ನಡೆದಿದೆ.
ಅಪ್ಪಣ್ಣ ಕನಕಪ್ಪ ಗೊರಕಿ...
ಲೋಕಸಭಾ ಚುನಾವಣೆಯಲ್ಲಿ ಮತ್ತೆ ಕೇಂದ್ರದಲ್ಲಿ ಎನ್ಡಿಎಗೆ ಬಹುಮತ ಬರಲು ಸಾಧ್ಯವಿಲ್ಲ: ಸಿದ್ದರಾಮಯ್ಯ.
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತ್ತೆ ಕೇಂದ್ರದಲ್ಲಿ ಎನ್ಡಿಎಗೆ ಬಹುಮತ ಬರಲು ಸಾಧ್ಯವಿಲ್ಲ. ಇಂಡಿಯಾ ಒಕ್ಕೂಟಕ್ಕೆ ಬಹುಮತ ಬರುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರು ನಿವಾಸದ ಬಳಿ ಮಾಧ್ಯಮದವರ ಜೊತೆ...
ಕಾರು- ಲಾರಿ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ನಾಲ್ವರು ಸಾವು…
ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾರು ಹಾಗೂ ಲಾರಿ ಮಧ್ಯೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ....
ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಉಗ್ರರು ಬೆಂಗಳೂರಿಗೆ ಶಿಫ್ಟ್: ನ್ಯಾಯಾಧೀಶರ ಮುಂದೆ ಬಂಧಿತ ಉಗ್ರರ ಹಾಜರುಪಡಿಸಲಿರುವ ಎನ್ಐಎ.
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿನ ದಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ಮಾಸ್ಟರ್ಮೈಂಡ್ ಹಾಗೂ ಸ್ಫೋಟಕ ಇರಿಸಿದ್ದ ಉಗ್ರನನ್ನು ಕೋಲ್ಕತ್ತಾದಲ್ಲಿ ಬಂಧಿಸಿರುವ ಎನ್ಐಎ ಅಧಿಕಾರಿಗಳು ನಗರಕ್ಕೆ ಕರೆತಂದಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ನಿನ್ನೆ...
ಬಿಜೆಪಿ ಪಂಚಮಸಾಲಿ ಸಮುದಾಯವನ್ನು ಕಡೆಗಣಿಸುತ್ತಿದೆ ಎಂದ ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬೊಮ್ಮಾಯಿ.
ಗದಗ: ಬಿಜೆಪಿ ಪಂಚಮಸಾಲಿ ಸಮುದಾಯವನ್ನು ಕಡೆಗಣಿಸುತ್ತಿದೆ ಎಂದಿರುವ ಹರಿಹರ ಪಂಚಮಸಾಲಿ ಪೀಠಾಧ್ಯಕ್ಷ ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಸ್ವಾಮೀಜಿ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...












