ಪೈಲೆಟ್ ಗೆ ಅನಾರೋಗ್ಯ ಹಿನ್ನಲೆ ಸ್ಪೈಸ್ ಜೆಟ್ ವಿಮಾನ ತಾತ್ಕಾಲಿಕವಾಗಿ ವಿಳಂಬ…
ಮಂಗಳೂರು- ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳವಾರ ತಡರಾತ್ರಿ 12.45 ಕ್ಕೆ ಸ್ಪೈಸ್ ಜೆಟ್ ವಿಮಾನ ದುಬೈಗೆ ತೆರಳಬೇಕಿತ್ತು.ಆದರೆ ಪೈಲೆಟ್ ಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆ ವಿಮಾನಯಾನ ವಿಳಂಬವಾಗಿದ್ದು, ವಿಮಾನಯಾನವನ್ನು ತಾಯ್ಕಲಿಕವಾಗಿ ರದ್ದುಗೊಳಿಸಲಾಗಿದ್ದು,...
ನಾಳೆಯಿಂದ ಶಿರಡಿಘಾಟ್ ನಲ್ಲಿ ಎಲ್ಲ ವಾಹನಗಳಿಗೂ ಮುಕ್ತ ಸಂಚಾರ …
ಹಾಸನ- ಮಂಗಳೂರು ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಕೊನೆಗೂ ಸಂಚಾರಕ್ಕೆ ತೆರೆದುಕೊಳ್ಳುತ್ತಿದೆ. ನಾಳೆಯಿಂದ ಎಲ್ಲ ರೀತಿಯ ವಾಹನಗಳಿಗೂ ಸಂಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಶಿರಾಡಿ ಘಾಟ್...
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೇಂದು ಹರಕೆ ಹೊತ್ತಿದ್ದ ಚಿತ್ರದುರ್ಗದ ಅಭಿಮಾನಿಗಳಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ…
https://www.youtube.com/watch?v=azbxqD12D60
ಚಿತ್ರದುರ್ಗ- ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೆಂದು ಹರಕೆ ಹೊತ್ತಿದ್ದ ಚಿತ್ರದುರ್ಗ ಜಿಲ್ಲೆ ಕಂಚೀಪುರ ತಾಲೂಕಿನ ಹತ್ತು ಜನ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದಾರೆ. ಮುಖ್ಯಮಂತ್ರಿಯಾದ ಮೊದಲ ದಿನದಿಂದಲೂ ಸಿಎಂ ಕುಮಾರಸ್ವಾಮಿ ಹಲವು ಸವಾಲುಗಳನ್ನ ಎದುರಿಸುತ್ತಿದ್ದಾರೆ. ಅವರ ನೈತಿಕ...
ಪ್ರತ್ಯೇಕ ರಾಜ್ಯದ ಕೂಗಿಗೆ ನಮ್ಮ ಬೆಂಬಲವಿಲ್ಲ- ಪಾಟೀಲ ಪುಟ್ಟಪ್ಪ.
ಧಾರವಾಡ - ರಾಜ್ಯ ಇಬ್ಬಾಗವಾದರೆ ಯಾವುದೇ ಪ್ರಯೋಜನವಿಲ್ಲ.ಇದರಿಂದ ನಷ್ಟವೇ ಜಾಸ್ತಿ.ರಾಜ್ಯ ಇಬ್ಬಾಗವಾದರೆ ಆಂದ್ರ,ತೆಲಂಗಾಣ ಆದಂತಾಗುತ್ತದೆ.ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿರುವುದು ಸತ್ಯ ಆದರೆ ಅದಕ್ಕೆ ರಾಜ್ಯದ ಪ್ರತ್ಯೇಕ ಬೇಡಿಕೆ ಇಡುವುದು ತಪ್ಪು. ಇದಕ್ಕೆ ನಮ್ಮ ಬೆಂಬಲವಿಲ್ಲ...
ಪ್ರತ್ಯೇಕ ರಾಜ್ಯದ ಅಪಸ್ವರ ಬರಬಾರದು.- ಡಾ.ಜಿ ಪರಮೇಶ್ವರ್.
ಬೆಂಗಳೂರು-ಪ್ರತ್ಯೇಕ ರಾಜ್ಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ನೆಲ, ಜಲ, ಭಾಷೆ ವಿಷಯವಾಗಿ ವಿಭಜನೆ ಸರಿಯಲ್ಲ ರಾಜ್ಯದ ನೆಲ,ಜಲಕ್ಕಾಗಿ ಹೋರಾಟ ಮಾಡಿದವರು ನಾವು,ಈಗ ಪ್ರತ್ಯೇಕ ರಾಜ್ಯಕ್ಕೆ ಸಂಬಂಧಿಸಿದಂತೆ ಮಾತನಾಡುವುದು ಸರಿಯಲ್ಲ ,ಹಿಂದುಳಿದಿರುವ...
ಯಾವ ಮುಖ್ಯಮಂತ್ರಿಗಳು ಕೂಡ ಹೀಗೆ ಮಾತನಾಡಿರಲಿಲ್ಲ.- ಬಿ.ಎಸ್ ಯಡಿಯೂರಪ್ಪ..
ಹುಬ್ಬಳ್ಳಿ- ಕರ್ನಾಟಕ ಏಕೀಕರಣದ ಬಳಿಕ ಯಾವ ಮುಖ್ಯಮಂತ್ರಿಗಳೂ ಕೂಡ ಉತ್ತರ ಕರ್ನಾಟಕ ದಕ್ಷಿಣ ಕರ್ನಾಟಕ ಎಂಬ ಮಾತನ್ನು ಹೇಳಿರಲಿಲ್ಲ. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದನ್ನು ಪದೇ ಪದೇ ಹೇಳುತ್ತಿದ್ದು, ಉತ್ತರ ಕರ್ನಾಟಕ...
ಜ್ಯೋತಿಷಿ ಮಾತು ಕೇಳಿ ಊರು ಬಿಟ್ಟಿದ್ದ ಕುಟುಂಬಗಳ ಮನವೊಲಿಸುವಲ್ಲಿ ಶಾಸಕ ಟಿ.ಡಿ.ರಾಜೇಗೌಡ ಯಶಸ್ವಿಯಾಗಿದ್ದಾರೆ.
https://www.youtube.com/watch?v=TV4DfALQFvA&t=7s
ಚಿಕ್ಕಮಗಳೂರು : ಜ್ಯೋತಿಷಿ ಮಾತು ಕೇಳಿ ಊರು ಬಿಟ್ಟಿದ್ದ ಹಕ್ಕಿಪಿಕ್ಕಿ ಕುಟುಂಬಗಳ ಮನವೊಲಿಸುವಲ್ಲಿ ತಾಲೂಕು ಆಡಳಿತ ಹಾಗೂ ಶಾಸಕರು ಯಶಸ್ವಿಯಾಗಿದ್ದಾರೆ. ವಾರದಲ್ಲಿ ಇಬ್ಬರು, ಎಂಟು ವರ್ಷದಲ್ಲಿ 25ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎಂದು...
ರಾಜ್ಯ ವಿಭಜನೆಯಾದರೆ ಅದಕ್ಕೆ ಮಾಧ್ಯಮಗಳೇ ಹೊಣೆ- ಮುಖ್ಯಮಂತ್ರಿ ಕುಮಾರಸ್ವಾಮಿ …
ಬೆಂಗಳೂರು: ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ಕರ್ನಾಟಕದ ವಿವಾದಕ್ಕೆ ಬೆಂಕಿ ಹಚ್ಚುತ್ತಿರುವವರು ಮಾಧ್ಯಮದವರು ಪ್ರತಿಯೊಂದು ವಿಷಯದಲ್ಲಿ ತಪ್ಪೇ ಕಾಣಿಸುತ್ತಾ ಹೋದರೆ, ರಾಜ್ಯ ಉದ್ಧಾರವಾಗಬೇಕೋ ಅಥವಾ ಹಾಳಾಗಬೇಕೋ ಅದು ನಿಮಗೆ ಸೇರಿದ್ದು ಎಂದು...
ವೈದ್ಯರ ಮುಷ್ಕರಕ್ಕೆ ಬಲಿಯಾದ ಮಗು…
ಬೆಳಗಾವಿ - ರಾಷ್ಟ್ರೀಯ ವೈದ್ಯಕೀಯ ಆಯೋಗ ತಿದ್ದುಪಡಿ ವಿಧೇಯಕವನ್ನು ವಿರೋಧಿಸಿ ಖಾಸಗಿ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ರಾಜ್ಯದಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಜಿಲ್ಲೆಯ ಗೋಕಾಕ್ ನ ಹಸುಗೂಸು ಸರಿಯಾದ ಚಿಕಿತ್ಸೆ ಸಿಗದೆ ಮೃತಪಟ್ಟಿದೆ....
ದೇಶಾದ್ಯಂತ ಖಾಸಗಿ ವೈದ್ಯರು ನಡೆಸುತ್ತಿರೋ ಮುಷ್ಕರಕ್ಕೆ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಉತ್ತಮ ಪ್ರತಿಕ್ರಿಯೆ.
https://www.youtube.com/watch?v=lWBUxIQDN5I
ಚಿಕ್ಕಮಗಳೂರು : ಕೇಂದ್ರ ಸರ್ಕಾರ ರಾಷ್ಟ್ರೀಯ ವೈದ್ಯಕೀಯ ವಿದೇಯಕ ಮಂಡಿಸುವುದನ್ನು ವಿರೋಧಿಸಿ ಇಂದು ದೇಶಾದ್ಯಂತ ಖಾಸಗಿ ವೈದ್ಯರು ನಡೆಸುತ್ತಿರೋ ಮುಷ್ಕರಕ್ಕೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ 40ಕ್ಕೂ ಹೆಚ್ಚು...












