12 ವರ್ಷದ ಬಾಲಕನಿಗೆ ಇನ್ಸ್ ಪೆಕ್ಟರ್ ಆಗಲು ಅವಕಾಶ ಮಾಡಿಕೊಟ್ಟ ಪೊಲೀಸರು?

0
ಬೆಂಗಳೂರು- ಶಶಾಂಕ್ 12 ವರ್ಷದ ಬಾಲಕ ಮಾರಕ ರೋಗದಿಂದ ಬಳಲುತ್ತಿದ್ದು, ವಾಣಿವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಬಾಲಕನಿಗೆ ಒಂದು ದಿನದ ಪೊಲೀಸ್ ಇನ್ಸ್ ಪೆಕ್ಟರ್ ಆಗುವ ಆಸೆಯನ್ನು ಹೊಂದಿದ್ದು, ಈ ಆಸೆಯನ್ನು...

ವಿಧಾನಸೌಧದ ಸೋಫಾ ಮಾಜಿ ಸ್ಪೀಕರ್ ಕೋಳಿವಾಡ ಅವರ ಮನೆಯಲ್ಲಿ…

0
ಬೆಂಗಳೂರು: ಮಾಜಿ ಸ್ಪೀಕರ್ ಕೋಳಿವಾಡ ಅವರು ವಿಧಾನಸೌಧದಿಂದ ಸೋಫಾಗಳನ್ನು ತಮ್ಮ ಮನೆಗೆ ಕೊಂಡೊಯ್ದಿದ್ದಾರೆ ಎಂಬ ಆರೋಪವನ್ನು ಮಾಡಲಾಗಿದ್ದು ಕೆಎಲ್ಎಎಸ್/ಎಲ್ಎಚ್/5ಕೆ ಎಂದು ನಮೂದು ಮಾಡಲಾಗಿದ್ದು, ಕೋಳಿವಾಡ್ ಸ್ಪೀಕರ್ ಆಗಿದ್ದಾಗ ಸರ್ಕಾರದ ಹಣದಿಂದ ಖರೀದಿಸಿದ್ದ ಸೋಫಾಗಳು...

ಭಾರೀ ಮಳೆ ಹಿನ್ನಲೆಯಲ್ಲಿ ಅಮರನಾಥ ಯಾತ್ರೆ ಮುಂದೂಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು…

0
ಬೆಂಗಳೂರು: ಅಮರನಾಥ ಸುತ್ತಮುತ್ತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ 25ರಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಮ್ಮ ಕುಟುಂಬದವರೊಂದಿಗೆ ಕೈಗೊಂಡಿದ್ದ ಅಮರನಾಥ ಯಾತ್ರೆಯನ್ನು ಸಧ್ಯಕ್ಕೆ ಮುಂದೂಡಿದ್ದಾರೆ.

ಬುರ್ಕಾ ಹಾಕಿ ಪರಾರಿಯಾಗಲು ಯತ್ನಿಸಿದ ರಮ್ಯಾ ಶೆಟ್ಟಿ…

0
ಉಡುಪಿ: ಶೀರೂರು ಲಕ್ಷ್ಮೀವರತೀರ್ಥ ಸ್ವಾಮೀಜಿ ಸಾವಿನ ಪ್ರಕರಣದಲ್ಲಿ ಸಂಬಂಧಿಸಿದಂತೆ ಪೊಲೀಸ್ ವಶದಲ್ಲಿರುವ ರಮ್ಯಾ ಶೆಟ್ಟಿ ಅವರು ಬುರ್ಕಾ ಹಾಕಿಕೊಂಡು ಪರಾರಿಯಾಗಲು ಯತ್ನಿಸಿದ್ದು ಆಳದಂಗಡಿ ಕಾರಣಿಕ ಸತ್ಯದೇವರ ಬಳಿ ಸಿಕ್ಕಿಬಿದ್ದಿದ್ದು ಪೊಲೀಸರಿಂದ ತಪ್ಪಿಸಿಕೊಳ್ಳಲು ರಮ್ಯಾ...

ಆಷಾಢದ ಬಳಿಕ ಸಚಿವ ಸಂಪುಟ ವಿಸ್ತರಣೆ- ಸಿದ್ದರಾಮಯ್ಯ…

0
ದೆಹಲಿ- ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಸಿದ್ದರಾಮಯ್ಯ ಅವರು ಏಕಕಾಲದಲ್ಲಿ ನಿಗಮ ಮಂಡಳಿ ಹಾಗೂ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಿದ್ದು,ಏಕಕಾಲದಲ್ಲಿ 30 ನಿಗಮ ಮಂಡಳಿಯನ್ನು ಭರ್ತಿ ಮಾಡಲಿದ್ದು...

ರಾಹುಲ್ ಗಾಂಧಿಯೇ ಪ್ರಧಾನಿ ಅಭ್ಯರ್ಥಿಯಾಗಲಿ- ಹೆಚ್.ಡಿ. ದೇವೇಗೌಡ…

0
ದೆಹಲಿ - ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲು ನಮ್ಮ ಬೆಂಬಲವಿದೆ. ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮುಂದಿನ ಲೋಕಸಭಾ ಚುನಾವಣೆಗೂ ಮುಂದುವರಿಯಲಿದ್ದು,. ಕರ್ನಾಟಕದಲ್ಲಿ ಈಗಾಗಲೇ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದು, ಈ ಮೈತ್ರಿ...

ನಟ ಸುದೀಪ್ ಅವರನ್ನು ಭೇಟಿ ಮಾಡಿದ ಶಾಸಕ ಶ್ರೀ ರಾಮುಲು…

0
ಬೆಂಗಳೂರು- ಲೋಕಸಭಾ ಚುನಾವಣೆ ಪ್ರಚಾರದ ಕೆಲಸದಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರು ತೊಡಗಿಕೊಂಡಿದ್ದು,   ಶಾಸಕ ಶ್ರೀ ರಾಮುಲು ಅವರು ನಟ ಸುದೀಪ್ ಅವರನ್ನು ಇಂದು  ಭೇಟಿ ಮಾಡಿದ್ದು ಅವರಿಗೆ ಕೇಂದ್ರ ಸರ್ಕಾರದ...

ಮುಂಬರುವ ಲೋಕಸಭಾ ಚುನಾವಣೆ ಬಗ್ಗೆ ಕಾಂಗ್ರೆಸ್ ನಾಯಕರ ಸಭೆ…

0
ಬೆಂಗಳೂರು : ಲೋಕಸಭಾ ಚುನಾವಣೆ ಬಗ್ಗೆ ಹಾಗೂ ಸಮ್ಮಿಶ್ರ ಸರ್ಕಾರದಲ್ಲಿನ ಗೊಂದಲ ಸೇರಿದಂತೆ ಹಲವು ವಿಷಯಗಳ  ಬಗ್ಗೆ  ಚರ್ಚೆ ನಡೆಸಲು ನಗರದಲ್ಲಿ ಇಂದು ಕೆ.ಸಿ.ವೇಣುಗೋಪಾಲ್, ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಪದಾಧಿಕಾರಿಗಳ ಸಭೆ ನಡೆಸಲಾಗಿದ್ದು....

ಶೀರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿಯ ಸಾವು ಪ್ರಕರಣಕ್ಕೆ, ಮಹಿಳೆಯನ್ನು ವಶಕ್ಕೆ ಪಡೆದ ಪೊಲೀಸರು…

0
ಉಡುಪಿ- ಶೀರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಮೂಲದ ರಮ್ಯಾಶೆಟ್ಟಿ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದು. ರಮ್ಯಾ ಅವರು ಉಡುಪಿಯ ಮಣಿಪಾಲದಲ್ಲಿ ನೆಲೆಸಿದ್ದು. ಕಳೆದ ನಾಲ್ಕು ವರ್ಷಗಳಿಂದಲೂ ರಮ್ಯಾ...

ಪ್ರತ್ಯೇಕ ರಾಜ್ಯಕ್ಕಾಗಿ ನಾನೇ ಮುಂದಾಳತ್ವ ವಹಿಸುತ್ತೇನೆ- ಶ್ರೀರಾಮುಲು

0
ಕೊಪ್ಪಳ- ಗಂಗಾವತಿಯಲ್ಲಿ ಮಾತನಾಡಿದ ಶಾಸಕ ಶ್ರೀರಾಮುಲು ಅವರು ಉತ್ತರ ಕರ್ನಾಟಕವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ಕಡೆಗಣಿಸಲಾಗಿದ್ದು, ನನಗೆ ಅಖಂಡ ಕರ್ನಾಟಕ ಬೇಕಾಗಿದೆ ಈಗಾಗಲೇ ಮುಖ್ಯಮಂತ್ರಿ ಐದಾರು ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದು, ಉತ್ತರ...
error: Content is protected !!