ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ…
ನವದೆಹಲಿ- ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ಲೋಕಸಭೆಯ ಚರ್ಚೆ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಪಾರ ಪ್ರಮಾಣದ ಅವ್ಯವಹಾರವಾಗಿದೆ. ಇದಕ್ಕೆ ಮೋದಿ ಅವರು ಉತ್ತರ...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಬಂಧನ..
ಬೆಂಗಳೂರು- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜಿ ಗ್ರಾಮದ ಮುಂಡಡ್ಕ ನಿವಾಸಿ ಮೋಹನ್ ನಾಯಕ್ ಎಂಬಾತನನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿದ್ದು,...
ಬಸ್ತಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಕುಟುಂಬಕ್ಕೆ ಶಾಸಕ ಟಿ.ಡಿ ರಾಜೇಗೌಡರಿಂದ 5 ಲಕ್ಷದ ಚೆಕ್ ವಿತರಣೆ.
https://www.youtube.com/watch?v=bI8SS0fkJak
ಚಿಕ್ಕಮಗಳೂರು - ಕೊಪ್ಪ ತಾಲೂಕಿನ ಬಸ್ತಿಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ಯುವಕ ಅಶೋಕ್ ಕುಟುಂಬಕ್ಕೆ ಶಾಸಕ ಟಿ.ಡಿ.ರಾಜೇಗೌಡ ಶಾಸಕರ ಪರಿಹಾರ ನಿಧಿಯಿಂದ ಐದು ಲಕ್ಷದ ಚೆಕ್ ವಿತರಿಸಿದ್ದಾರೆ. ಜುಲೈ 11 ನೇ...
ಮಂಗಳೂರು ಎಸ್.ಡಿ.ಎಂ ಕಾನೂನು ಕಾಲೇಜು ಪಾರ್ಕಿಂಗ್ ನಲ್ಲಿ ಬೆಂಕಿಗೆ ಆಹುತಿಯಾದ ಕೆಟಿಎಮ್ ಬೈಕ್…
https://www.youtube.com/watch?v=JYsgohA0kD8
ಮಂಗಳೂರು- ನಗರದ ಎಸ.ಡಿ.ಎಂ ಕಾನೂನು ಕಾಲೇಜು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕೆಟಿಎಮ್ ಬೈಕ್ ನೋಡು ನೊಡುತ್ತಲೇ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು, ವಿದ್ಯಾರ್ಥಿ ಬೈಕ್ ಪಾರ್ಕ್ ಮಾಡಿ ಕಾಲೇಜು ಒಳಗೆ ಹೋಗಿದ್ದ...
ತಲಕಾವೇರಿಗೆ ವಿಷೇಶ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ದಂಪತಿ…
ಮಡಿಕೇರಿ -ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ, ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ದಂಪತಿಗಳು ಸೇರಿದಂತೆ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಕಾವೇರಿ ಉಗಮ ಸ್ಥಾನ ತಲಕಾವೇರಿ...
ಚಿಕ್ಕಮಗಳೂರಿನಲ್ಲಿ ಆಟೋ ಹಿಂಬದಿ ಎಸ್.ಪಿ ಅಣ್ಣಾಮಲೈ ಅವರ ಭಾವಚಿತ್ರ ಹಾಕಿಕೊಂಡ ಅಭಿಮಾನಿ.
https://www.youtube.com/watch?v=08VHGdWa4tE
ಚಿಕ್ಕಮಗಳೂರು- ಸಿನಿಮಾ ಸ್ಟಾರ್ ಗಳು, ಕ್ರಿಕೆಟ್ ಪ್ಲೇಯರ್ಸ್ಗಳು, ರಾಜಕಾರಣಿಗಳಿಗೆ ಅಭಿಮಾನಿಗಳಿರುವಂತೆ, ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈಗೂ ಅಭಿಮಾನಿಗಳು ಹುಟ್ಕೊಂಡಿದ್ದಾರೆ. ಜನ ತಮ್ಮ ನೆಚ್ಚಿನ ನಾಯಕರ ಭಾವಚಿತ್ರವನ್ನು ಆಟೋ, ಬೈಕ್, ಕಾರುಗಳ ಮೇಲೆ ಹಾಕಿಕೊಳ್ಳುವಂತೆ...
ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಸಾವಿನ ಹಿಂದೆ ಹಲವಾರು ಅನುಮಾನಗಳು?
ಉಡುಪಿ- - ಉಡುಪಿಯ ಅಷ್ಟಮಠಗಳಲ್ಲೊಂದಾದ ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಇಂದು ಬೆಳಗ್ಗೆ ವಿಧಿವಶರಾಗಿದ್ದು ಅವರ ಸಾವು ನಿಗೂಡವಾಗಿದ್ದು, ವಿಷ ಪ್ರಾಷನವಾಗಿದೆಯೋ ಅಥವಾ ಸ್ವಾಮೀಜಿ ಸೇವಿಸಿದ ಆಹಾರ ವಿಷವಾಗಿದೆಯೋ ಎಂಬ ಶಂಕೆ...
ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಇನ್ನಿಲ್ಲ…
ಉಡುಪಿ- ಉಡುಪಿಯ ಅಷ್ಟಮಠಗಳಲ್ಲೊಂದಾದ ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಲಕ್ಷ್ಮೀವರ ತೀರ್ಥ ಸ್ವಾಮೀಜಿಗೆ ಫುಡ್ ಪಾಯ್ಸನ್ ಆಗಿದ್ದು , ಈ...
ಶಬರಿಮಲೆ ದೇವಸ್ಥಾನದಕ್ಕೆ ಇನ್ನು ಮುಂದೆ ಮಹಿಳೆಯರೂ ಪ್ರವೇಶಿಸಬಹುದು : ಸುಪ್ರೀಂ ಕೋರ್ಟ್ ಆದೇಶ…
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಿಸಿರುವುದಕ್ಕೆ ಸಂಬಂಧಿಸಿದಂತೆ ಬುಧವಾರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಾಧೀಶರಾದ ಆರ್.ಎಫ್.ನಾರಿಮನ್, ಎ.ಎಂ.ಖಾನ್ವಿಲ್ಕರ್, ಡಿ.ವೈ.ಚಂದ್ರಚೂಡ ಅವರಿದ್ದ ಸಂವಿಧಾನ ಪೀಠ ಆದೇಶಿಸಿದ್ದು. ದೇವಾಸ್ಥಾನಕ್ಕೆ ಮಹಿಳೆಯರನ್ನು...
ದೇಶದ 22 ಭಾಷೆಗಳಲ್ಲಿ ಯಾವ ಭಾಷೆಯಲ್ಲಾದರು ರಾಜ್ಯಸಭೆ ಸದಸ್ಯರು ಮಾತನಾಡಬಹುದು- ಎಂ.ವೆಂಕಯ್ಯನಾಯ್ಡು.
ನವದೆಹಲಿ- ಇಂದಿನಿಂದ ಆರಂಭವಾದ ಸಂಸತ್ ಮುಂಗಾರು ಅಧಿವೇಶನದಲ್ಲಿ ಮಾತನಾಡಿದ ರಾಜ್ಯಸಭೆ ಸಭಾದ್ಯಕ್ಷ ಎಂ.ವೆಂಕಯ್ಯನಾಯ್ಡು ಅವರು ಈ ಹಿಂದೆ ರಾಜ್ಯಸಭೆಯಲ್ಲಿ 17 ಭಾಷೆಯಲ್ಲಿ ಮಾತನಾಡುವ ಅವಕಾಶವಿತ್ತು, ಆದರೆ ಈಗ ಹೆಚ್ಚುವರಿಯಾಗಿ 5 ಭಾಷೆಯನ್ನು ಸೇರಿಸಲಾಗಿದ್ದು,...












