ನಮ್ಮ ಸೋಲಿಗೆ ಬಿಜೆಪಿಯವರ ಅಪಪ್ರಚಾರವೇ ಪ್ರಮುಖ ಕಾರಣ – ಸಿದ್ದರಾಮಯ್ಯ

0
ಬೆಂಗಳೂರು- ಅರಮನೆ ಮೈದಾನದಲ್ಲಿ ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರ ವಿಶ್ವಾಸ ವನ್ನು ಉಳಿಸಿಕೊಳ್ಳಲು ಸಾದ್ಯವಾಗಲಿಲ್ಲ., ಐದು ವರ್ಷ ನಮ್ಮ ಸರ್ಕಾರ ಒಳ್ಳೆಯ ಆಡಳಿತ ನೀಡಿತ್ತು....

ಕೊಪ್ಪ ತಾಲೂಕಿನ ಬಸ್ತಿ ಹಳ್ಳದಲ್ಲಿ ಕೊಚ್ಚಿ ಹೋದ ಯುವಕನಿಗಾಗಿ ತೀವ್ರ ಶೋಧ ಕಾರ್ಯ.

0
ಚಿಕ್ಕಮಗಳೂರು: ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿಯುತ್ತಿದ್ದ ಧಾರಾಕಾರ ಮಳೆ ಇಂದು ಕೂಡ ಮುಂದುವರೆದಿದೆ. ಚಿಕ್ಕಮಗಳೂರಿನ ಮೂಡಿಗೆರೆ, ಶೃಂಗೇರಿ, ಕಳಸ, ಬಾಳೆಹೊನ್ನೂರಿನಲ್ಲಿ ಧಾರಾಕಾರ ಮಳೆಯಾಗಿದ್ದು ಮಳೆಗೆ ಓರ್ವ ಯುವಕ ಹಳ್ಳದಲ್ಲಿ ಕೊಚ್ಚಿ...

ಇಂದು ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕಾರ ಸಮಾರಂಭ…

0
ಬೆಂಗಳೂರು- ಕಳೆದ ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಡಾ.ಜಿ ಪರಮೇಶ್ವರ್ ಅವರ ಅವಧಿ ಅಂತ್ಯವಾಗಿದ್ದು,ನೂತನ ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕಾರ ಸಮಾರಂಭವು ಬೆಂಗಳೂರಿನ ಅರಮನೆ ಮೈದಾನದ...

ಡ್ಯಾನ್ಸ್ ದಿವಾನಿ ಕಾರ್ಯಕ್ರಮದಲ್ಲಿ ಹಾಡಿ, ಕುಣಿಯುತ್ತಿರೋ ಮೂಡಿಗೆರೆ ಯ ಕಿಶನ್ ಅಶೋಕ್ ಬಿಳಗಲಿ.

0
ರಾಘವೇಂದ್ರ ಕೆಸವಳಲು ಮೂಡಿಗೆರೆ : ಮಲೆನಾಡಿನ ಕಾಫಿ ಸಾಹುಕಾರರ ಮಕ್ಕಳು ಕಾಫಿ ಪ್ಲಾಂಟರ್ಗಳೇ ಆಗ್ತಾರೆ ಅನ್ನೋ ಮಾತನ್ನ ಮಲೆನಾಡಿಗರು ಸುಳ್ಳಾಗಿಸ್ತಿದ್ದಾರೆ. ಕಾಫಿ ಪ್ಲಾಂಟರ್ಗಳ ಮಕ್ಕಳು ಹೊರರಾಜ್ಯದಲ್ಲಿ ವಿವಿಧ ಕಲೆಗಳ ಮೂಲಕ ಮಲೆನಾಡಿನ ಕಾಫಿಯ...

ಚಿಕ್ಕಮಗಳೂರು ಇನಾಂ ದತ್ತಾತ್ರಯ ಪೀಠದ ಮಾರ್ಗದಲ್ಲಿ ಗುಡ್ಡ ಕುಸಿತ ಪ್ರವಾಸಿಗರ ಪರದಾಟ.

0
https://www.youtube.com/watch?v=oBeri75dWUk ಚಿಕ್ಕಮಗಳೂರು- ಪಶ್ಚಿಮಘಟ್ಟ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಇನಾಂ ದತ್ತಾತ್ರಯ ಪೀಠದ ಮಾರ್ಗದಲ್ಲಿ ಕವಿಕಲ್ ಗಂಡಿ ಬಳಿ ರಸ್ತೆಗೆ ಅಡ್ಡವಾಗಿ ಗುಡ್ಡ ಕುಸಿತಗೊಂಡಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ದತ್ತಾತ್ರಯ...

ಕಳಸ, ಬಾಳೆಹೊನ್ನೂರು, ಶೃಂಗೇರಿ ಹಾಗೂ ಕುದುರೆಮುಖ ಭಾಗದಲ್ಲಿ ವರುಣನ ರೌದ್ರ ನರ್ತನ…

0
https://www.youtube.com/watch?v=UlMdYUM-X2w ಚಿಕ್ಕಮಗಳೂರಿನ ಮಲೆನಾಡು ಭಾಗದ ಕೆಲವೆಡೆ ವರುಣನ ಅಬ್ಬರ ಮುಂದುವರೆದಿದೆ. ಜಿಲ್ಲೆಯ ಕಳಸ, ಬಾಳೆಹೊನ್ನೂರು, ಶೃಂಗೇರಿ ಹಾಗೂ ಕುದುರೆಮುಖ ಭಾಗದಲ್ಲಿ ವರುಣನ ರೌದ್ರ ನರ್ತನ ಮುಂದುವರೆದಿದ್ರೆ, ಕಳೆದ ಮೂರು ದಿನಗಳಿಂದ ಭಾರೀ ಮಳೆಯಿಂದ ಕಂಗಾಲಾಗಿದ್ದ...

ತರೀಕೆರೆಯಲ್ಲಿ ನಿಧಿಗಾಗಿ ಶೋಧ ನಡೆಸಿದ ನಿಧಿ ಚೋರರು.

0
ಚಿಕ್ಕಮಗಳೂರು- ಪಾಂಡವರು ಆಳ್ವಿಕೆ ನಡೆಸಿ, ಪಗಡೆಯಾಡಿದ್ರು ಎಂಬ ಪ್ರತೀತಿ ಇರೋ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಿವನಿ ಹೋಬಳಿಯ ಹರಳಹಳ್ಳಿ ಸಮೀಪದ ಪಾಂಡವರ ಗುತ್ತಿ ಎಂಬ ಜಾಗದಲ್ಲಿ ನಿಧಿ ಚೋರರು ಅಗೆದಿದ್ದಾರೆ. ಈ...

ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಹಿದ್ದೀನ್ ಇನ್ನಿಲ್ಲ.

0
ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಹಿದ್ದೀನ್ ಅವರು,ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ

ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ದ್ರೋಹ ಮಾಡುವುದು  ರಕ್ತಗತವಾಗಿ  ಬಂದಿದೆ.- ಬಿ.ಎಸ್.ಯಡಿಯೂರಪ್ಪ

0
ಬೆಂಗಳೂರು- ಇಂದು ನಡೆದ ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ದ್ರೋಹ ಮಾಡುವುದು  ರಕ್ತಗತವಾಗಿ  ಬಂದಿದೆ.ಕುಮಾರಸ್ವಾಮಿಯವರು ಅಂದು ಮಾಜಿ...

ನಾನು ಮಹಾಭಾರತದ ಕರ್ಣನಂತೆ ಸಾಂದರ್ಭಿಕ ಶಿಶು- ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿ ವಿರೋಧ ಪಕ್ಷದವರು ಸಮ್ಮಿಶ್ರ ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಆದರೆ ಅಂದು ಬಿ.ಜೆ.ಪಿ ಮತ್ತು ಜೆ.ಡಿ.ಎಸ್ ಸಮ್ಮಿಶ್ರ ಸರ್ಕಾರ ಅಪವಿತ್ರ ಸರ್ಕಾರ ಆಗಿಲ್ಲದ್ದು ಈಗ...
error: Content is protected !!