ಮೋದಿ ಇಲ್ಲದೇ ಬಿಜೆಪಿಗೆ ಯಾರೂ ಇಲ್ಲವೆ, ಮೊದಲು ಪ್ರಧಾನಿ ಬದಲಿಸಿ: ಸಚಿವ ಸಂತೋಷ್ ಲಾಡ್.
ಹಾಸನ: ಮೋದಿ ಅವರಿಗೆ 74 ವರ್ಷ ವಯಸ್ಸಾಗಿದೆ. ಗಡ್ಕರಿ ಅಥವಾ ಬೇರೆ ಯಾರಿಗಾದರು ಪ್ರಧಾನಿ ಹುದ್ದೆ ನೀಡಲಿ. ಸಾಹೇಬ್ರು ಪ್ರಚಾರಕ್ಕೆ ರೂಪಾಯಿ 6.5 ಸಾವಿರ ಕೋಟಿ ಖರ್ಚು ಮಾಡುತ್ತಾರೆ. ದಿನಕ್ಕೆ ಮೂರು ಬಾರಿ...
ಬೆಂಗಳೂರಿನ ಹೊರೆ ಕಡಿಮೆ ಮಾಡಲು ಇತರೆಡೆ ಕೈಗಾರಿಕೆ ಸ್ಥಾಪನೆಗೆ ಆದ್ಯತೆ: ಡಿಕೆಶಿ.
ಬೆಂಗಳೂರು: ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದ್ದು, ರಾಜಧಾನಿ ಹೊರತಾಗಿ ಇತರ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಜಿಮ್ ಸಮಾವೇಶದಲ್ಲಿ ಹೊಸ ಕೈಗಾರಿಕಾ ನೀತಿ ಪ್ರಕಟಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು....
ಮುಡಾ ಪ್ರಕರಣ: ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‍ಗೆ ತಾತ್ಕಾಲಿಕ ರಿಲೀಫ್.
ಧಾರವಾಡ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್‍ಗೆ ಇಡಿ ಸಮನ್ಸ್‍ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇಡಿ ನೀಡಿರುವ ಸಮನ್ಸ್ ರದ್ದುಕೋರಿ ಸಿಎಂ ಪತ್ನಿ...
ಏರೋ ಇಂಡಿಯಾ ಶೋ ತಾಂತ್ರಿಕ ಸಾಮರ್ಥ್ಯದ ಮಹಾಕುಂಭ: ಸಚಿವ ರಾಜನಾಥ್ ಸಿಂಗ್.
ಬೆಂಗಳೂರು: ಏರೋ ಇಂಡಿಯೋ ಶೋ ಕೇವಲ ಜಾಗತಿಕ ರಕ್ಷಣಾ ವಲಯದಲ್ಲಿ ಕೊಳ್ಳುವ ಮತ್ತು ಮಾರಾಟಗಾರರ ಸಂಬಂಧಗಳಿಗೆ ಸೀಮಿತವಾಗಿಲ್ಲ. ಅದಕ್ಕೂ ಮೀರಿ ಸಂಶೋಧನೆ ಮತ್ತು ಅಭಿವೃದ್ಧಿ, ಉತ್ಪಾದನೆ ಪರಿವರ್ತನೆ ಹೊಂದಿದೆ ಎಂದು ಕೇಂದ್ರ ರಕ್ಷಣಾ...
ನಮಗಾದ ಅಪಮಾನಕ್ಕೆ ನೇಣು ಹಾಕಿಕೊಳ್ಳಬೇಕಿತ್ತು: ಶಾಸಕ ಬಸನಗೌಡ ಯತ್ನಾಳ್.
ದಾವಣಗೆರೆ: ನಮಗೆ ಎಷ್ಟು ಅಪಮಾನ ಆಗಿದೆ ಎಂದರೆ ಬೇರೆಯಾರಾದರೂ ಆಗಿದ್ದರೆ ನೇಣು ಹಾಕಿಕೊಳ್ಳಬೇಕಿತ್ತು. ಆದರೆ, ನಾವು ಹಾಕಿಕೊಂಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ಮಾತನಾಡಿದ ಅವರು,...
ಮುಡಾ ಪ್ರಕರಣ: ಸುಪ್ರಿಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸದಿರಲು ಸ್ನೇಹಮಯಿ ಕೃಷ್ಣ ನಿರ್ಧಾರ.
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ವಜಾಗೊಳಿಸಿತ್ತು. ಹೈಕೋರ್ಟ್ ತೀರ್ಪು ಪ್ರಕಟಗೊಂಡ ಬೆನ್ನಲ್ಲೇ...
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಮೂಲಭೂತ ಹಕ್ಕಿನ ವಿರುದ್ಧವಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ.
ಬೆಂಗಳೂರು: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದ್ದು, ಇದು ವ್ಯಕ್ತಿ ಮೂಲಭೂತ ಹಕ್ಕನ್ನು ನಿಬರ್ಂಧಿಸುವುದಿಲ್ಲ, ಸಾಲದಾತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿಲ್ಲ ಹಾಗೂ ಸಾಲ ವಸೂಲಾತಿಯನ್ನು ನಿಬರ್ಂಧಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಮೈಕ್ರೋ...
ಕೋವಿಡ್ ನಂತರದ ಹಠಾತ್ ಮರಣಗಳ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ತಜ್ಞರ ಸಮಿತಿ ರಚನೆ.
ಬೆಂಗಳೂರು: ಕೋವಿಡ್ ನಂತರದ ಕಾಲಘಟ್ಟದಲ್ಲಿ ಎಲ್ಲೆಡೆ ಹಠಾತ್ ಸಾವುಗಳ ಬಗ್ಗೆ ತನಿಖೆ ನಡೆಸಲು ತಜ್ಞರು ಮತ್ತು ವಿಜ್ಞಾನಿಗಳ ಸಮಿತಿ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್...
ಸರಪಳಿಯಲ್ಲಿ ಬಂಧಿಸಿ ಭಾರತೀಯರ ಗಡಿಪಾರು: ಡಿ.ಕೆ ಶಿವಕುಮಾರ್ ಕಿಡಿ.
ಬೆಂಗಳೂರು: ಅಕ್ರಮವಾಗಿ ನೆಲಸಿದ್ದ ಭಾರತದ ವಲಸಿಗರನ್ನು ಅಮೆರಿಕಾ ಕೈದಿಗಳಂತೆ ನಡೆಸಿಕೊಂಡಿರುವುದನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ವಲಸಿಗರು ಮನುಷ್ಯರೇ. ಪ್ರಾಣಿಗಳಲ್ಲ. ಅವರನ್ನು ಅಪರಾಧಿಗಳಂತೆ ಕೈ, ಕಾಲುಗಳಿಗೆ...
ತುಮಕೂರಿನಲ್ಲಿ ಡೆಂಗ್ಯೂಗೆ ಏಳು ವರ್ಷದ ಬಾಲಕ ಬಲಿ.
ತುಮಕೂರು:ಮಹಾಮಾರಿ ಡೆಂಗ್ಯೂ ಜ್ವರಕ್ಕೆ 7 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಪಾವಗಡ ಪಟ್ಟಣದ ಬಾಬೈಯನ ಗುಡಿಬೀದಿಯಲ್ಲಿ ನಡೆದಿದೆ. ಹರೀಶ್ ಕುಮಾರ್ ಎನ್ನುವವರ ಪುತ್ರ ಕರುಣಾಕರ್ ಮೃತ ಬಾಲಕ. ಪಾವಗಡದ ಸುಧಾ ಕ್ಲಿನಿಕ್‍ನಲ್ಲಿ...












