ನಕಲಿ ಕೀ ಬಳಸಿ ಪಕ್ಕದ ಮನೆಯಲ್ಲಿ ನಗದು, ಚಿನ್ನ ಕಳ್ಳತನ- ಕದ್ದ ಹಣದಲ್ಲಿ ಮಲೆ ಮಹದೇಶ್ವರನಿಗೆ ಪಾಲು…

0
ಬೆಂಗಳೂರು: ನಕಲಿ ಕೀ ಬಳಸಿ ಪಕ್ಕದ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಹಣ ಕದ್ದು ಪರಾರಿಯಾಗಿದ್ದ ಖತರ್ನಾಕ್ ಗ್ಯಾಂಗನ್ನು ಕೆಂಪೇಗೌಡ ನಗರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಕಿರಣ್, ಆನಂದ್ ಹಾಗೂ...

ಲೋಕಸಭೆ ಚುನಾವಣೆ 2024: ರಾಮನಗರದಲ್ಲಿ 30 ಕೆಜಿಗೂ ಅಧಿಕ ಪ್ರಮಾಣದ ಚಿನ್ನ, ದಾವಣಗೆರೆಯಲ್ಲಿ 12.50 ಕೋಟಿ ರೂ. ಮೌಲ್ಯದ...

0
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಣ, ವಸ್ತು, ಮದ್ಯ ಮತ್ತು ಚಿನ್ನವನ್ನು ಅಕ್ರಮವಾಗಿ ಸಾಗಣೆ ಮಾಡುವವರ ಮೇಲೆ ಮತ್ತು ಹಂಚುವವರ ಮೇಲೆ ಚುನಾವಣಾ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ...

ಈಜುಕೊಳದ ನೀರಿನಲ್ಲಿ ಮುಳುಗಿ ನಾಲ್ಕನೇ ತರಗತಿ ವಿದ್ಯಾರ್ಥಿ ಸಾವು…

0
ಉಡುಪಿ: ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್ ಗೆ ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕೆ ತೆರಳಿದ್ದ ನಾಲ್ಕನೇ ತರಗತಿಯ ವಿದ್ಯಾರ್ಥಿಯೋರ್ವ ಈಜುಕೊಳದ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾನೆ. ಹೊಡೆ ಮೂಲದ ಮುಹಮ್ಮದ್...

ಏರ್ ಗನ್ ಜೊತೆ ಆಡುವಾಗ ಮಿಸ್ ಫೈರ್, 7 ವರ್ಷದ ಬಾಲಕನ ಎದೆಗೆ ಹೊಕ್ಕಿದ ಗುಂಡು…

0
ಚಿಕ್ಕಮಗಳೂರು: ಏರ್ ಗನ್ ಜೊತೆ ಆಟವಾಡುವಾಗ ಮಿಸ್ ಫೈರ್ ಆಗಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಮಲ್ಲೇನಹಳ್ಳಿಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ. ವಿಷ್ಣುರಾಜ್(7) ಮೃತ ಬಾಲಕ. ಕಾಫಿ ತೋಟದಲ್ಲಿ ಮಂಗಗಳನ್ನ ಓಡಿಸಲು...

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ- ಸಿಡಿಲು ಬಡಿದು ಓರ್ವ ಸಾವು…

0
ವಿಜಯಪುರ: ರಾಜ್ಯದಲ್ಲಿ ನಿನ್ನೆ ಹಲವೆಡೆ ಭಾರೀ ಮಳೆಯಾಗಿದ್ದು, ಬಿರು ಬಿಸಿಲಿಗೆ ತತ್ತರಿಸಿದ್ದ ಜನ ವರುಣನ ಆಗಮನದಿಂದ ಸಂತಸಗೊಂಡಿದ್ದಾರೆ. ಅದರಂತೆ ತಾಲೂಕು, ತಿಕೋಟ ಗ್ರಾಮದಲ್ಲಿ ಮಳೆ ತಂಪೆರೆದಿದ್ದು, ಇಂಡಿ ತಾಲೂಕಿನ ಮಾವಿನಹಳ್ಳಿಯಲ್ಲಿ ಸಿಡಿಲು ಬಡಿದು...

ಫ್ಲೈಓವರ್ ಮೇಲಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆ ಗುತ್ತಿಗೆ ನೌಕರ ಆತ್ಮಹತ್ಯೆ…

0
ಬೆಂಗಳೂರು: ಇಲ್ಲಿನ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆಯ ಗುತ್ತಿಗೆ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನವೀನ್ ಕುಮಾರ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ನವೀನ್ ಜ್ಞಾನಭಾರತಿ ನಿವಾಸಿಯಾಗಿದ್ದು,...

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳ ಬಂಧನ…

0
ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಬಂಧಿಸಿದೆ. ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು...

ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತ- ಕರ್ನಾಟಕ ಪೊಲೀಸ್ ಸೇರಿ ಇಬ್ಬರ ಸಾವು…

0
ಬೆಂಗಳೂರು: ಕರ್ನಾಟಕದಿಂದ ತಮಿಳುನಾಡಿಗೆ ಚುನಾವಣಾ ಕರ್ತವ್ಯಕ್ಕೆ ತೆರಳಿದ್ದ ಪೊಲೀಸ್ ಅಧಿಕಾರಿ ಹಾಗೂ ತಮಿಳುನಾಡಿನ ಕಾನ್ಸ್‌ಟೇಬಲ್ ಒಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಿಲ್ಪೆನ್ನತುರ್ ಠಾಣಾ ವ್ಯಾಪ್ತಿಯ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ನಡೆದಿದೆ. ಕೆಎಸ್‍ಆರ್‌ಪಿ ಅಸಿಸ್ಟೆಂಟ್...

ಕೆಎಸ್​ಆರ್​ಟಿಸಿ ಬಸ್-ಓಮಿನಿ ನಡುವೆ ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು…

0
ದಾವಣೆಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಓಮಿನಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸೂರಗೊಂಡನಕೊಪ್ಪ ನಿವಾಸಿಗಳಾದ ದೇವರಾಜ್(27), ರಾಕೇಶ್(30) ಹಾಗೂ ಹರಮಘಟ್ಟ ಗ್ರಾಮದ ನಿವಾಸಿ...

ರಾಷ್ಟ್ರದಲ್ಲಿ ಈಗ ನಡೆಯುತ್ತಿರುವುದು ಸಾರ್ವತ್ರಿಕ ಚುನಾವಣೆ ಎಂಬ ಮೂಲಭೂತ ಸಂಗತಿಯನ್ನೇ ಕಾಂಗ್ರೆಸ್ ಪಕ್ಷ ಮರೆತಿರುವಂತಿದೆ: ಯಡಿಯೂರಪ್ಪ.

0
ಬೆಂಗಳೂರು: ರಾಷ್ಟ್ರದಲ್ಲಿ ಈಗ ನಡೆಯುತ್ತಿರುವುದು ಸಾರ್ವತ್ರಿಕ ಚುನಾವಣೆ ಎಂಬ ಮೂಲಭೂತ ಸಂಗತಿಯನ್ನೇ ಕಾಂಗ್ರೆಸ್ ಪಕ್ಷ ಮರೆತಿರುವಂತಿದೆ ಎಂದು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ತಮ್ಮ ಸಾಂಪ್ರದಾಯಿಕ ಎದುರಾಳಿಯನ್ನು ಜರಿದರು. ನಗರದಲ್ಲಿ ಸುದ್ದಿಗೋಷ್ಟಿಯೊಂದನ್ನು...
error: Content is protected !!