ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದರ್ಶನ ಪಡೆದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ- ದಿನೇಶ್ ಗುಂಡೂರಾವ್.
ಚಿಕ್ಕಮಗಳೂರು-ರಾಜ್ಯ ಕೆಪಿಸಿಸಿಯ ನೂತನ ಅಧ್ಯಕ್ಷ ರಾಗಿ ಆಯ್ಕೆಯಾಗಿರುವ ಶಾಸಕ ದಿನೇಶ್ ಗುಂಡೂರಾವ್ ಅವರು ತಮ್ಮ ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದರ್ಶನ ಪಡೆದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಅವರ ಪತ್ನಿ ಟಬು ರಾವ್...
ಕಳೆದ ಬಾರಿ ಸಾಲಮನ್ನಾದಿಂದ ವಂಚಿತರಾದ ರೈತರಿಗೆ ಈ ಬಾರಿ ಸಾಲಮನ್ನಾ ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಪದ್ಮಪ್ರಸಾದ್ ಜೈನ್…
ಮಂಗಳೂರು- ಕಳೆದ ಬಾರಿ ಬಜೆಟ್ ನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಜೂನ್ 20ರಂದು ಸಾಲ ಹೊರಬಾಕಿ ಇದ್ದ ರೈತರಿಗೆ ಮಾತ್ರ ಸಾಲಮನ್ನಾ ಮಾಡುವಂತೆ ಆದೇಶ ಮಾಡಿದ್ದು ಆದರೆ ಜೂನ್ ತಿಂಗಳು ರೈತರ ಸಾಲ...
ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಿಗೆ ಆಹುತಿಯಾದ ಸಾರಿಗೆ ಬಸ್…
https://www.youtube.com/watch?v=-2h_x2s7Aug
ಫಸ್ ಸುದ್ದಿ- ಗದಗ ವಿಭಾಗದ ಮುಂಡರಗಿ ಘಟಕಕ್ಕೆ ಸೇರಿದ ಸಾರಿಗೆ ಬಸ್ ಗೋವಾದ ಪೋಂಡಾ(ಗೋವಾ) ಸಮೀಪ ಏಕಾಏಕಿಯಾಗಿ ಶಾರ್ಟ್ ಸಕ್ರ್ಯೂಟ್ ನಿಂದ ಬಸ್ ಗೆ ಬೆಂಕಿ ಆವರಿಸಿದ್ದು, ಬೆಂಕಿಯ ಕೆನ್ನಾಲಿಗೆ ಬಸ್ ಸಂಪೂರ್ಣವಾಗಿ...
ಆನ್ ಲೈನ್ ಮೂಲಕ ಅಗತ್ಯವಿರುವ ಪದವಿ ಪೂರ್ವ ಕಾಲೇಜ್ ಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ…
ಬೆಂಗಳೂರು- ಆನ್ ಲೈನ್ ಮೂಲಕ ಅಗತ್ಯವಿರುವ ಪದವಿ ಪೂರ್ವ ಕಾಲೇಜ್ ಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಅವರು ತಿಳಿಸಿದ್ದು ಇದಕ್ಕೆ ಸಲಹೆ ನೀಡಿದ...
ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಆಯ್ಕೆ…
ಬೆಂಗಳೂರು- ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರನ್ನು ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ಎ.ಐ.ಸಿ.ಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನೇಮಕ ಮಾಡಿದ್ದಾರೆ.
ಅಕ್ರಮವಾಗಿ ಟಿಂಬರ್ ಕೆಲಸಕ್ಕೆ ತಂದಿದ್ದ ಆನೆಯನ್ನು ಆರ್.ಎಫ್.ಓ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆಸಿ ರಕ್ಷಿಸಲಾಗಿದೆ…
https://www.youtube.com/watch?v=FZYOXhrnqeU&feature=youtu.be
ಚಿಕ್ಕಮಗಳೂರು- ಕಾಡುಪ್ರಾಣಿಗಳನ್ನು ಸರ್ಕಸ್ಸಿನಲ್ಲಾಗಲಿ ಅಥವಾ ದುಡಿಸಿಕೊಳ್ಳುವುದಕ್ಕಾಗಲಿ ಕಾನೂನಿನಲ್ಲಿ ಅವಕಾಶವಿಲ್ಲ. ಆದ್ರೆ, ಚಿಕ್ಕಮಗಳೂರಿನ ಪಂಡರವಳ್ಳಿ ಕಾಫಿತೋಟದ ಕೆಲಸಕ್ಕೆ ಆನೆಯನ್ನು ಅಕ್ರಮವಾಗಿ ಕರೆತಂದಿದ್ದು. ಅದನ್ನ ಆರ್.ಎಫ್.ಓ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆಸಿ ಆನೆಯನ್ನು ರಕ್ಷಿಸಿದ್ದು, ಅರಣ್ಯ ಅಧಿಕಾರಿಗಳು...
ಪ್ರೀತಿಸಿದ ಯುವತಿ ಸಿಗದಿದ್ದಕ್ಕೆ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿ ನೇಣಿಗೆ ಶರಣಾದ ಯುವಕ…
ತುಮಕೂರು- ತುರುವೇಕೆರೆ ನಗರದ ಕ್ಯಾತಸಂದ್ರ ನಿವಾಸಿ ರಾಘವೇಂದ್ರ (26) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಯುವಕ ಕಳೆದ 5 ವರ್ಷಗಳಿಂದ ತುರುವೇಕೆರೆ ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದು, ಇಬ್ಬರ ಜಾತಿ ಬೇರೆ ಬೇರೆಯಾಗಿದ್ದರಿಂದ...
ಕಾಫಿನಾಡಿಗೂ ಕಾಲಿಟ್ಟ ಬುರ್ಖಾ ವಿವಾದ…
ಚಿಕ್ಕಮಗಳೂರು- ಕೊಪ್ಪ ತಾಲೂಕಿನ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಲ್ಯ ಧರಿಸಿ ಕಾಲೇಜಿಗೆ ಬರ್ತಿದ್ದಾರೆ. ಹಲವು ವರ್ಷಗಳಿಂದಲೂ ಕಾಲೇಜಿಗೆ ಬರ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ರೆಸ್ಟ್ ರೂಂನಲ್ಲಿ ಬುರ್ಕಾವನ್ನ ತೆಗೆದಿಟ್ಟು ಎಲ್ಲಾ...
ದೆಹಲಿಯ ಭಾಟಿಯಾ ಕುಟುಂಬದ ಸಾಮೂಹಿಕ ಆತ್ಮಹತ್ಯೆಗೆ ಹೊಸ ಸುಳಿವು
ನವದೆಹಲಿ: ಭಾಟಿಯಾ ಕುಟುಂಬದ 11 ಮಂದಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಮಾಡಿಕೊಂಡವರೆಲ್ಲ ಕಣ್ಣು, ಬಾಯಿ, ಕೈಗಳಿಗೆ ಬಟ್ಟೆ ಕಟ್ಟಿಕೊಂಡಿದ್ದರು. ಪೊಲೀಸರಿಗೆ ಮನೆಯಲ್ಲಿ ಆಧ್ಯಾತ್ಮಿಕ ಸೂಚನೆಗಳನ್ನು ಒಳಗೊಂಡ ಪುಸ್ತಕವೊಂದು ದೊರಕಿದ್ದು ಇದರಲ್ಲಿ ಹಲವು...
ಭದ್ರಾ ವನ್ಯಜೀವಿ ಅಭಯಾರಣ್ಯದಲ್ಲಿ ಪ್ರಾಣಿಗಳ ಬೇಟೆಯಾಡುತ್ತಿದ್ದ ಪ್ರಾಣಿ ಭಕ್ಷಕರ ಬಂಧನ…
ಚಿಕ್ಕಮಗಳೂರು - ಅಮೂಲ್ಯ ಪ್ರಾಣಿಗಳ ಬೇಟೆಯಾಡುತ್ತಿದ್ದ ಪ್ರಾಣಿ ಭಕ್ಷಕರ ಜಾಲವನ್ನು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ವನ್ಯಜೀವಿ ಲಕ್ಕವಳ್ಳಿ ವಿಭಾಗದ ಅರಣ್ಯಾಧಿಕಾರಿಗಳು ಪತ್ತೆ ಮಾಡಿದ್ದಾರೆ. ಬಂಧಿತರಿಂದ. 4 ಕೆ ಜಿ ಆನೆ ದಂತ, 16...












