ಕುಮಾರಸ್ವಾಮಿ ಬಜೆಟ್ ಮಂಡನೆ ಮಾಡುತ್ತಾರೆ- ಕೆ.ಜೆ ಜಾರ್ಜ್…

0
ಬೆಂಗಳೂರು- ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡುತ್ತಾರೆ. ಮತ್ತು ಬಜೆಟ್ ಗೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರದ್ದು ಯಾವುದೇ ರೀತಿಯ ವಿರೋಧವಿಲ್ಲ. ಅವರು ತಮ್ಮ...

ಲೋಕಸಭಾ ಚುನಾವಣೆಗೆ ಸಿದ್ದತೆ ಮಾಡುವಂತೆ ಸೂಚನೆ ನೀಡಿದ ಬಿ.ಜೆ.ಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ.

0
ಬೆಂಗಳೂರು- ಬಿ.ಜೆ.ಪಿ ರಾಷ್ಟ್ರಧ್ಯಕ್ಷ ಅಮಿತ್ ಶಾರ ಭೇಟಿಗೆ ಅಹಮದಾಬಾದ್ ಗೆ ತೆರಳಿದ್ದ ಬಿ.ಜೆ.ಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ಅಮಿತ್ ಶಾ ರಾಜ್ಯದ ರಾಜಕೀಯದ ಬಗ್ಗೆ ಸೂಚನೆ ನೀಡಿದ್ದು, ಪಕ್ಷ ಎಲ್ಲವನ್ನು ಸೂಕ್ಮವಾಗಿ...

ಖಾಸಗಿ ಹೊಟೇಲ್‍ನಲ್ಲಿ ಬ್ಯೂಟಿಷಿಯನ್ ಆಗಿದ್ದ ಮಹಿಳೆ ಶವ ಪತ್ತೆ…

0
ಮೈಸೂರು- ನಗರದ ಪ್ರತಿಷ್ಠಿತ ಖಾಸಗಿ ಹೊಟೇಲ್‍ನಲ್ಲಿ ಬ್ಯಟೀಷೀಯನ್ ಆಗಿದ್ದ ರಮ್ಯಾ, ಎಂಬುವವರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟಿರುವ ಮಹಿಳೆ ಹಾಸನ ಜಿಲ್ಲೆ ಜನಿವಾರ ಗ್ರಾಮದ ವಾಸಿಯಾಗಿದ್ದು ಆರು...

ಸಂಪನ್ಮೂಲ ಹೇಗೆ ಕ್ರೂಢೀಕರಣ ಮಾಡಬೇಕು ಎಂಬುದನ್ನು ಈ ಹಿಂದೆ 20ತಿಂಗಳು ಆಡಳಿತ ಮಾಡಿದ ನನಗೆ ಗೊತ್ತು.-ಮುಖ್ಯಮಂತ್ರಿ ಕುಮಾರಸ್ವಾಮಿ.

0
ಬೆಂಗಳೂರು- ಹೊಸ ಬಜೆಟ್ ಮಂಡನೆ ಮಾಡಬೇಕೋ ಬೇಡವೋ ಎಂಬ ಚರ್ಚೆ ನಡೆಯುತ್ತಿದ್ದು, ಲೋಕಸಭೆ ಚುನಾವಣೆ ನಂತರ ಹೊಸ ಬಜೆಟ್ ಮಂಡನೆ ಮಾಡಿ ಎಂಬ ಅಭಿಪ್ರಾಯ ಬರುತ್ತಿದೆ. ಜುಲೈ 5ಕ್ಕೆ ಬಜೆಟ್ ಮಂಡನೆ ಮಂಡಿಸುತ್ತೇನೋ...

ರೋಹಿಣಿ ಸಿಂಧೂರಿ ಹಾಸನ ಜಿಲ್ಲಾಧಿಕಾರಿಯಾಗಿಯೇ ಮುಂದುವರೆಯುವಂತೆ ಹೈಕೋರ್ಟ್ ಆದೇಶಿಸಿದೆ…

0
ಬೆಂಗಳೂರು: ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ತಮ್ಮ ವರ್ಗಾವಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರ ನಡೆಸಿದ ಹೈಕೋರ್ಟ್, ಹಾಸನ ಜಿಲ್ಲಾಧಿಕಾರಿಯಾಗಿಯೇ ಮುಂದುವರೆಯುವಂತೆ ಆದೇಶಿಸಿದೆ. ಏಪ್ರಿಲ್ 17ರಂದು ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಿಣಿ...

ಸಮ್ಮಿಶ್ರ ಸಕಾರದಲ್ಲಿ ಯಾವುದೇ ಗೊಂದಲ ಇಲ್ಲ – ಹೆಚ್.ಡಿ ದೇವೇಗೌಡ…

0
ಜುಲೈ 5ರಂದು ಹೆಚ್.ಡಿ ಕುಮಾರಸ್ವಾಮಿ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಗೊಂದಲ ಬೇಡ .ಎರಡು ಪಕ್ಷಗಳು ಹೊಂದಾಣಿಕೆಯಿಂದ ಸರ್ಕಾರ ನಡೆಸುತ್ತಿದ್ದು,. ಹಾಗೂ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ....

ನಾನು ಯಾರ ಹಂಗಿನಲ್ಲೂ ಇಲ್ಲ.- ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು- ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನಾನು ಸಾಲಮನ್ನಾ ಮಾಡುವುದರಿಂದ ನನಗೆ ಯಾವುದೇ ರೀತಿಯ ಕಮಿಷನ್ ಸಿಗಲ್ಲ. ರೈತರಿಗೆ ಅನುಕೂಲವಾಗಲಿ ಎಂದು ಸಾಲಮನ್ನಾ ಮಾಡುತ್ತಿದ್ದು, ನಾನೂ ಈಗ ಯಾರ ಹಂಗಿನಲ್ಲೂ ಇಲ್ಲ,...

ಲೈಂಗಿಕ ಕಾರ್ಯಕರ್ತರಿಗೆ ಇನ್ನು ಹೊಸ ಹೆಸರು ಏನು ಗೊತ್ತಾ?.

0
ಬೆಂಗಳೂರು- ಪರಿಸ್ಥಿತಿಯ ಒತ್ತಡಕ್ಕೆ ಒಳಗಾಗಿ ಲೈಂಗಿಕ ಕಾರ್ಯಕರ್ತರಾಗಿರುತ್ತಾರೆ. ಈ ಕಸುಬಿಗೆ ಬರುವ ಮಹಿಳೆಯರು ಎಲ್ಲರಿಗಿಂತ ಹೆಚ್ಚು ಅಪಾಯಕಾರಿ ಕೆಲಸಕ್ಕೆ ಕೈ ಹಾಕುತ್ತಾರೆ ಮತ್ತು ಇವರು ದೌರ್ಜನ್ಯಕ್ಕೆ ಒಳಗಾಗಿತ್ತಾರೆ. ಇದರಿಂದ ಅವರಿಗೂ ಸಮಾಜದಲ್ಲಿ ಗೌರವದಿಂದ...

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ…

0
ಬೆಂಗಳೂರು- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಲು ನಿರ್ಧರಿಸಲಾಗಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ  ಜಿ. ಪರಮೆಶ್ವರ್ ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನಿರ್ಧಾರ ಕೈಗೊಂಡಿದ್ದಾರೆ.ಹಾಗೂ...

ಮತ್ತೊಮ್ಮೆ ಕರ್ನಾಟಕ ಹೊತ್ತಿ ಉರಿಯುತ್ತದೆ- ಕೆ.ಜಿ ಭೋಪಯ್ಯ…

0
ಬೆಂಗಳೂರು -ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಬಿ.ಜೆ.ಪಿ ಶಾಸಕ ಕೆ.ಜಿ ಭೋಪಯ್ಯ ಟಿಪ್ಪು ಒಬ್ಬ ಮತಾಂಧ, ಹಾಗೂ ದೇಶದ್ರೋಹಿ, ಇದನ್ನು ಮೀರಿ ಟಿಪ್ಪು ಹೆಸರಿಡಲು ಮುಂದಾದರೆ ಮತ್ತೊಮ್ಮೆ ಕರ್ನಾಟಕ...
error: Content is protected !!