ಸಂಸದ ನಳೀನ್ ಕುಮಾರ್ ಒಬ್ಬ ಸೋಮಾರಿ? – ರಮಾನಾಥ್ ರೈ…
ಮಂಗಳೂರು: ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ.ಸರ್ಕಾರ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಸಂಸದ ನಳೀನ್ ಕುಮಾರ್ ಒಬ್ಬ ಸೋಮಾರಿ. ಸರ್ಕೀಟ್ ಹೌಸ್ನಲ್ಲಿ ಯಾವಾಗಲೂ ಮಲಗಿಯೇ ಇರುತ್ತಾರೆ. ಎಂದು ರಮಾನಾಥ್ ರೈ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು,...
ಕೇಂದ್ರ ಸಚಿವರಾಗಿದ್ದ ವಿ ಧನಂಜಯ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ.
ಬೆಂಗಳೂರು -ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದ ವಿ ಧನಂಜಯ ಕುಮಾರ್ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಕಳೆದ ಒಂದು ವಾರದಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ವಿ...
ಆರುದಿನದಲ್ಲಿ ಮೂರು ಬಾರಿ ಮಹಿಳೆಗೆ ಕಚ್ಚಿದ ಹಾವು…
ದಾವಣಗೆರೆ- ಹರಿಹರ ಪಟ್ಟಣದ ಜೆ.ಸಿ.ಬಡಾವಣೆಯಲ್ಲಿ ಕಮರಿನ್ ತಾಜ್ ಕೆಲವು ತಿಂಗಳ ಹಿಂದೆ ಮನೆ ಹಿಂದೆ ಬಂದಿದ್ದ ಹಾವಿಗೆ ಹೊಡೆದು ಪೆಟ್ಟು ಮಾಡಿದ್ದರು. ಪರಿಣಾಮವಾಗಿ ಆ ಹಾವು ಕಮರಿನ್ ತಾಜ್ ಅವರ ಬೆನ್ನತ್ತಿ ಆರುದಿನದಲ್ಲಿ...
ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಪರಿಶೀಲನೆ ನಡೆಸಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ
ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನ ಪರಿಶೀಲನೆ ನಡೆಸಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಏಕಾಏಕಿ ಮಹಿಳಾ ಶೌಚಗೃಹಕ್ಕೆ ತೆರಳಿದ ಪರಿಣಾಮ ಶೌಚಾಲಯದ ರೆಸ್ಟ್ ರೂಂನಲ್ಲಿದ್ದ ಮಹಿಳೆಯರು ಮುಜುಗರಕ್ಕೀಡಾದ್ರು. ಚಿಕ್ಕಮಗಳೂರಿಗೆ ಭೇಟಿ ನೀಡಿದ್ದ ಸಾರಿಗೆ ಸಚಿವ...
ಕಾವೇರಿ ನೀರಿನ ಅನ್ಯಾಯದ ವಿರುದ್ದ ಕೇಂದ್ರದ ಮುಂದೆ ಪ್ರತಿಭಟಿಸುತ್ತೇವೆ- ಮುಖ್ಯಮಂತ್ರಿ ಕುಮಾರಸ್ವಾಮಿ…
ಬೆಂಗಳೂರು-ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾವೇರಿ ವಿಚಾರದಲ್ಲಿ ನಿರ್ವಹಣಾ ಮಂಡಳಿ ರಚನೆಯಿಂದ ನಮಗೆ ಅನ್ಯಾಯವಾಗಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಗೆ ರಾಜ್ಯದಿಂದ ನಮ್ಮ ಪ್ರತಿನಿಧಿಗಳನ್ನು ಕಳುಹಿಸುತ್ತೇವೆ. ನಮಗಾಗಿರುವ...
ಮಲೆನಾಡಿನ ಅಪರೂಪದ ಹಕ್ಕಿಗಳನ್ನು ಭೇಟೆಯಾಡುತ್ತಿದ್ದ ಇಬ್ಬರ ಬಂಧನ
ಚಿಕ್ಕಮಗಳೂರು- ಮಲೆನಾಡಿನ ಅಪರೂಪದ ಹಕ್ಕಿಗಳನ್ನು ಭೇಟೆ ಮಾಡಿ ಪ್ರಸಿದ್ದ ಹೊಟೇಲ್ ಗಳಿಗೆ ಸರಬರಾಜು ಮಾಡುತ್ತಿದ್ದ ಪ್ರಭು ಹಾಗೂ ಶ್ರೀನಿವಾಸ್ ಎಂಬುವವರನ್ನು ಕಾಮೇನಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ವಲಯ ಅರಣ್ಯಾಧಿಕಾರಿ ಶಿಲ್ಪ ನೇತೃತ್ವದಲ್ಲಿ ದಾಳಿ ನಡೆಸಿ...
ಸಮ್ಮಿಶ್ರ ಸರ್ಕಾರ ರಚಿಸುವಲ್ಲಿ ಸಿದ್ದರಾಮಯ್ಯ ಪಾತ್ರ ದೊಡ್ಡದಿದೆ- ಮುಖ್ಯಮಂತ್ರಿ ಹೆಚ್.ಡಿ.ಕೆ ಟ್ವೀಟ್.
ಬೆಂಗಳೂರು-ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರು ಶಾಂತಿ ವನದಲ್ಲಿ ಸ್ನೇಹಿತರೊಂದಿಗೆ ಮಾಡಿರುವುದು ರಾಜಕೀಯ ವಿಶ್ಲೇಷಣೆ. ಸಮ್ಮಿಶ್ರ ಸರ್ಕಾರದ ಬಗ್ಗೆ ಅವರಿಗೆ ಯಾವ ಭಿನ್ನಾಭಿಪ್ರಾಯವಿಲ್ಲ. ಸಮ್ಮಿಶ್ರ ಸರ್ಕಾರ ರಚಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ಈ...
ಉದ್ಯಮಿ ಮುಕೇಶ್ ಅಂಬಾನಿ ಹಿರಿಯ ಪುತ್ರ ಆಕಾಶ್ ಅಂಬಾನಿ ಅವರ ಅದ್ದೂರಿ ನಿಶ್ಚಿತಾರ್ಥ…
ಮುಂಬೈ- ಉದ್ಯಮಿ ಮುಕೇಶ್ ಅಂಬಾನಿ ಹಿರಿಯ ಪುತ್ರ ಆಕಾಶ್ ಅಂಬಾನಿ ಹಾಗೂ ವಜ್ರದ ವ್ಯಾಪಾರಿ ರಸೆಲ್ ಮೆಹ್ತಾ ಅವರ ಪುತ್ರಿ ಶ್ಲೋಕ ಮೆಹ್ತಾ ಅವರ ನಿಶ್ಶಿತಾರ್ಥ ನಿನ್ನೆ ಅದ್ದೂರಿಯಿಂದ ಮುಂಬೈನ ಐಷಾರಾಮಿ ಹೊಟೇಲ್...
ಸಕಲೇಶಪುರ ಸಮೀಪ ರೈಲಿಗೆ ಸಿಲುಕಿ ಚಿರತೆ ಸಾವು…
ಬೆಂಗಳೂರು - ಮಂಗಳೂರು ರೈಲು ಮಾರ್ಗ 82ನೇ ಕಿ.ಮೀ ಸಕಲೇಶಪುರ ಸಮೀಪದ ರೈಲು ಮಾರ್ಗದಲ್ಲಿ ರೈಲಿಗೆ ಸಿಲುಕಿ ಚಿರತೆ ಮೃತಪಟ್ಟಿದ್ದು ಚಿರತೆಯ ಮುಖದ ಭಾಗಕ್ಕೆ ತೀವ್ರ ಗಾಯವಾಗಿದ್ದು, ಬೇರೆ ಊರುಗಳಲ್ಲಿ ಸೆರೆ ಸಿಕ್ಕ...
ರಾಹುಲ್ ಗಾಂಧಿ ಅವರಿಗೆ ಪದೇ ಪದೇ ಸೋತು ಅಭ್ಯಾಸವಾಗಿದೆ- ಮುರುಳೀಧರ್ ರಾವ್…
ಬೆಂಗಳೂರು- ಅರಮನೆ ಮೈದಾನದಲ್ಲಿ ನಡೆದ ಬಿ.ಜೆ.ಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ರಾಜ್ಯ ಬಿ.ಜೆ.ಪಿ ಉಸ್ತುವಾರಿಯಾದ ಮುರುಳೀಧರ್ ರಾವ್ ಅವರು ರಾಹುಲ್ ಗಾಂಧಿ ಅವರಿಗೆ ಪದೇ ಪದೇ ಸೋತು ಅಭ್ಯಾಸವಾಗಿದೆ. ಬಿ.ಜೆ.ಪಿ ಮತ್ತು ಕಾಂಗ್ರೆಸ್...












