ಕರ್ನಾಟಕದಲ್ಲಿ ಕೋಮುವಾದಿ ಬಿಜೆಪಿ ಪಕ್ಷವನ್ನು ದೂರ ಇಡಬೇಕು ಎಂಬುದೇ ನಮ್ಮ ಗುರಿ- ಮಲ್ಲಿಕಾರ್ಜುನ ಖರ್ಗೆ…
ನವದೆಹಲಿ - ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆರವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಐದು ವರ್ಷಗಳ ಪೂರ್ಣಾವಧಿ ಸರ್ಕಾರ ನಡೆಸುತ್ತೇವೆ ಎಂದು ಹೇಳಿದ್ದು , ಕರ್ನಾಟಕದಲ್ಲಿ ಕೋಮುವಾದಿ...
ಸಿದ್ದರಾಮಯ್ಯ ಅವರು ನಾಳೆ ಪ್ರಕೃತಿ ಚಿಕಿತ್ಸಾ ಕೇಂದ್ರದಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಮಂಗಳೂರು- ಸಿದ್ದರಾಮಯ್ಯ ಅವರು ಜೂನ್ 16ರಂದು ಪ್ರಕೃತಿ ಚಿಕಿತ್ಸಾ ಕೇಂದ್ರ ಶಾಂತಿವನಕ್ಕೆ ಚಿಕಿತ್ಸೆಗೆ ದಾಖಲಾಗಿದ್ದು, ಶಾಂತಿವನದಲ್ಲಿ ಪಥ್ಯದ ಆಹಾರ ಮಾಡುತ್ತಾ ವಿಶ್ರಾಂತಿಯಲ್ಲಿದ್ದ ಸಿದ್ದರಾಮಯ್ಯ 3 ಕೆ.ಜಿ. ತೂಕ ಇಳಿಸಿಕೊಂಡಿದ್ದು,ನಾಳೆ ಸಿದ್ದರಾಮಯ್ಯನವರು ಡಿಸ್ಚಾರ್ಜ್ ಆಗಲಿದ್ದಾರೆ..
ಯಡಿಯೂರಪ್ಪ ಅವರ ಸಲಹೆಯನ್ನು ಸ್ವೀಕರಿಸುವೆ- ಜಮೀರ್ ಅಹಮ್ಮದ್…
ಬೆಂಗಳೂರು- ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಮಾತನಾಡಿದ ಸಚಿವ ಜಮೀರ್ ಅಹಮ್ಮದ್ ರವರು ಟಿಪ್ಪು ಹೆಸರಿಡುವ ಬಗ್ಗೆ ಪ್ರಸ್ತಾಪ ಮಾತ್ರ ಮಾಡಲಾಗಿದ್ದು, ಈಗ ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಬದಲು ಅಬ್ದುಲ್...
WhatsApp ಇನ್ನು ಮುಂದೆ ಕೆಲವು ಪೋನ್ ಗಳಲ್ಲಿ ತನ್ನ ಕಾರ್ಯಚಟುವಟಿಕೆಯನ್ನು ನಿಲ್ಲಿಸಲಿದೆ…
WhatsApp ಮೇಸೆಜಿಂಗ್ ಅಪ್ಲಿಕೇಶನ್ ಇನ್ನು ಮುಂದೆ ಕೆಲವು ಫೋನ್ ಗಳಲ್ಲಿ ತನ್ನ ಕಾರ್ಯಚಟುವಟಿಕೆಯನ್ನು ನಿಲ್ಲಿಸಲಿದೆ. ಗ್ರಾಹಕರಿಗೆ ಉತ್ತಮ ಸೇವೆಯನ್ನು ಒದಗಿಸುವ ಸಲುವಾಗಿ ಫೇಸ್ಬುಕ್ ಮಾಲೀಕತ್ವದ ಚಾಟ್ ಮೆಸೆಂಜರ್ ಈಗ ಹೊಸದಾಗಿ ನವೀಕರಿಸಲ್ಪಡುತ್ತಿದೆ. ಆದ್ದರಿಂದ...
ಕುಮಾರಸ್ವಾಮಿ ಬಜೆಟ್ ಮಂಡನೆ ಮಾಡುತ್ತಾರೆ- ಕೆ.ಜೆ ಜಾರ್ಜ್…
ಬೆಂಗಳೂರು- ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆ.ಜೆ ಜಾರ್ಜ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡುತ್ತಾರೆ. ಮತ್ತು ಬಜೆಟ್ ಗೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರದ್ದು ಯಾವುದೇ ರೀತಿಯ ವಿರೋಧವಿಲ್ಲ. ಅವರು ತಮ್ಮ...
ಲೋಕಸಭಾ ಚುನಾವಣೆಗೆ ಸಿದ್ದತೆ ಮಾಡುವಂತೆ ಸೂಚನೆ ನೀಡಿದ ಬಿ.ಜೆ.ಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ.
ಬೆಂಗಳೂರು- ಬಿ.ಜೆ.ಪಿ ರಾಷ್ಟ್ರಧ್ಯಕ್ಷ ಅಮಿತ್ ಶಾರ ಭೇಟಿಗೆ ಅಹಮದಾಬಾದ್ ಗೆ ತೆರಳಿದ್ದ ಬಿ.ಜೆ.ಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ಅಮಿತ್ ಶಾ ರಾಜ್ಯದ ರಾಜಕೀಯದ ಬಗ್ಗೆ ಸೂಚನೆ ನೀಡಿದ್ದು, ಪಕ್ಷ ಎಲ್ಲವನ್ನು ಸೂಕ್ಮವಾಗಿ...
ಖಾಸಗಿ ಹೊಟೇಲ್ನಲ್ಲಿ ಬ್ಯೂಟಿಷಿಯನ್ ಆಗಿದ್ದ ಮಹಿಳೆ ಶವ ಪತ್ತೆ…
ಮೈಸೂರು- ನಗರದ ಪ್ರತಿಷ್ಠಿತ ಖಾಸಗಿ ಹೊಟೇಲ್ನಲ್ಲಿ ಬ್ಯಟೀಷೀಯನ್ ಆಗಿದ್ದ ರಮ್ಯಾ, ಎಂಬುವವರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟಿರುವ ಮಹಿಳೆ ಹಾಸನ ಜಿಲ್ಲೆ ಜನಿವಾರ ಗ್ರಾಮದ ವಾಸಿಯಾಗಿದ್ದು ಆರು...
ಸಂಪನ್ಮೂಲ ಹೇಗೆ ಕ್ರೂಢೀಕರಣ ಮಾಡಬೇಕು ಎಂಬುದನ್ನು ಈ ಹಿಂದೆ 20ತಿಂಗಳು ಆಡಳಿತ ಮಾಡಿದ ನನಗೆ ಗೊತ್ತು.-ಮುಖ್ಯಮಂತ್ರಿ ಕುಮಾರಸ್ವಾಮಿ.
ಬೆಂಗಳೂರು- ಹೊಸ ಬಜೆಟ್ ಮಂಡನೆ ಮಾಡಬೇಕೋ ಬೇಡವೋ ಎಂಬ ಚರ್ಚೆ ನಡೆಯುತ್ತಿದ್ದು, ಲೋಕಸಭೆ ಚುನಾವಣೆ ನಂತರ ಹೊಸ ಬಜೆಟ್ ಮಂಡನೆ ಮಾಡಿ ಎಂಬ ಅಭಿಪ್ರಾಯ ಬರುತ್ತಿದೆ. ಜುಲೈ 5ಕ್ಕೆ ಬಜೆಟ್ ಮಂಡನೆ ಮಂಡಿಸುತ್ತೇನೋ...
ರೋಹಿಣಿ ಸಿಂಧೂರಿ ಹಾಸನ ಜಿಲ್ಲಾಧಿಕಾರಿಯಾಗಿಯೇ ಮುಂದುವರೆಯುವಂತೆ ಹೈಕೋರ್ಟ್ ಆದೇಶಿಸಿದೆ…
ಬೆಂಗಳೂರು: ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ತಮ್ಮ ವರ್ಗಾವಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರ ನಡೆಸಿದ ಹೈಕೋರ್ಟ್, ಹಾಸನ ಜಿಲ್ಲಾಧಿಕಾರಿಯಾಗಿಯೇ ಮುಂದುವರೆಯುವಂತೆ ಆದೇಶಿಸಿದೆ. ಏಪ್ರಿಲ್ 17ರಂದು ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಿಣಿ...
ಸಮ್ಮಿಶ್ರ ಸಕಾರದಲ್ಲಿ ಯಾವುದೇ ಗೊಂದಲ ಇಲ್ಲ – ಹೆಚ್.ಡಿ ದೇವೇಗೌಡ…
ಜುಲೈ 5ರಂದು ಹೆಚ್.ಡಿ ಕುಮಾರಸ್ವಾಮಿ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಗೊಂದಲ ಬೇಡ .ಎರಡು ಪಕ್ಷಗಳು ಹೊಂದಾಣಿಕೆಯಿಂದ ಸರ್ಕಾರ ನಡೆಸುತ್ತಿದ್ದು,. ಹಾಗೂ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ....












