ರೈತರು 2002ರ ನಂತರ ಮಾಡಿದ ಸಂಪೂರ್ಣ ಸಾಲ ಮನ್ನಾ ಮಾಡಿ ಎಂದು ಮುಖ್ಯಮಂತ್ರಿಗೆ ರೈತಮುಖಂಡರು ಆಗ್ರಾಯಿಸಿದ್ದಾರೆ.
ಬೆಂಗಳೂರು- ಸರ್ಕಾರ ಮೊದಲ ಬಜೆಟ್ ಕೆಲವೆ ದಿನಗಳಲ್ಲಿ ಮಂಡಿಸಲಿದ್ದು, ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಿವಾಸಕ್ಕೆ ರಾಜ್ಯದ ಎಲ್ಲಾ ಭಾಗದಿಂದ ಬಂದ ರೈತರು 2002ರಿಂದ ನಂತರ ಪಡೆದುಕೊಂಡ ವಿವಿಧ ಬ್ಯಾಂಕ್ಗಳಲ್ಲಿನ ಸಾಲವನ್ನು ಸಂಪೂರ್ಣ...
ಮೊಹಮ್ಮದ್ ನಲಪಾಡ್ ಗೆ ಹೈಕೋರ್ಟ್ನಿಂದ ಜಾಮೀನು.
ಬೆಂಗಳೂರು- ಫೆಬ್ರವರಿ 18ರಂದು ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 116 ದಿನ ಜೈಲು ವಾಸ ಅನುಭವಿಸಿದ ನಲಪಾಡ್ ಗೆ ಇಂದು ಅಂತ್ಯವಾಗಿದೆ. ಹ್ಯಾರಿಸ್ ಪುತ್ರ ನಲಪಾಡ್ ಗೆ ಇಂದು ಹೈಕೋರ್ಟ್ ನಿಂದ...
ಚಿಕ್ಕಮಗಳೂರು – ಮಂಗಳೂರು ಬದಲಿ ಮಾರ್ಗವು ಬಂದ್….
ಕಳಸ- ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚಿಕ್ಕಮಗಳೂರು, ಮಂಗಳೂರು ಮಾರ್ಗವು ಬಂದ್ ಆಗಿದ್ದು.ಚಾರ್ಮಾಡಿ ರಸ್ತೆ ಬಂದ್ ಆದ ಬಳಿಕ ಕುದುರೆಮುಖ ಮಾರ್ಗವಾಗಿ ಸಂಚರಿಸುತ್ತಿದ್ದು ನೆನ್ನೆ ರಾತ್ರಿ ಸುರಿದ ಭಾರೀ ಮಳೆಗೆ...
ಪೊಲೀಸರ ವೇತನ ಹೆಚ್ಚಳದ ಬಗ್ಗೆ ಪರಿಶೀಲನೆ ನಡೆಸಲಾಗುವುದು- ಗೃಹ ಸಚಿವ ಪರಮೇಶ್ವರ್.
ಪೊಲೀಸರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರನೇ ವೇತನ ಆಯೋಗ ಜಾರಿಗೆ ಬರುವ ಮುನ್ನ ವೇತನ ಹೆಚ್ಚಳದ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಲಾಗುವುದು. ಹೋದ ಸರ್ಕಾರದಲ್ಲೂ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ ನಾಳೆ ಸಮನ್ವಯ ಸಭೆ.
ಬೆಂಗಳೂರು- ಜೆ.ಡಿ.ಎಸ್ ಹಾಗೂ ಕಾಂಗ್ರೇಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ನಾಳೆ ನಡೆಯಲಿದ್ದು. ನಾಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಸಭೆ ವಿಧಾನಸೌಧ ದಲ್ಲಿ ನಡೆಯಲಿದೆ. ಸಮ್ಮಿಶ್ರ...
ಜಯನಗರ ವಿಧಾನ ಸಭಾ ಕ್ಷೇತ್ರ ಕಾಂಗ್ರೇಸ್ ತೆಕ್ಕೆಗೆ, ಸೌಮ್ಯಾ ರೆಡ್ಡಿಗೆ ಭರ್ಜರಿ ಜಯ…
ಬೆಂಗಳೂರು-- ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಸಂಪೂರ್ಣಗೊಂಡಿದ್ದು. 2889 ಮತಗಳ ಅಂತರದಲ್ಲಿ ಮಾಜಿ ಗೃಹ ಸಚಿವ ರಾಮಲಿಂಗರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಜಯಗಳಿಸಿದ್ದು. ಕಾಂಗ್ರೇಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ 54457,...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ- ಪರಶುರಾಮ್ ಬಂಧನ.
ಬೆಂಗಳೂರು- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲೆ ಸಿಂಧಗಿ ಮೂಲದ ಪರಶುರಾಮ್(26) ವರ್ಷ ಅವರನ್ನು ಬಂಧಿಸಲಾಗಿದೆ. ಪರಶುರಾಮ್ ನನ್ನು ಮೂರನೇ ಎ.ಸಿ.ಎಂ.ಎಂ ಕೋರ್ಟ್ಗೆ ಹಾಜರುಪಡಿಸಿದ್ದು, ಎಸ್.ಐ.ಟಿ 14 ದಿನ...
ಚಾರ್ಮಾಡಿ ಘಾಟ್ ನಲ್ಲಿ ಗುಡ್ಡಗಳ ಕುಸಿತ ಹಿನ್ನಲೆ ಎರಡು ದಿನ ಸಂಚಾರ ಸಂಪೂರ್ಣ ಸ್ಥಗಿತ.
ಮೂಡಿಗೆರೆ- ಚಾರ್ಮಾಡಿ ಘಾಟ್ ನಲ್ಲಿ ನಿರಂತರ ಮಳೆ ಹಿನ್ನಲೆಯಲ್ಲಿ ಚಾರ್ಮಾಡಿ ರಸ್ತೆಯನ್ನು ಎರಡು ದಿನ ಬಂದ್ ಮಾಡಲಾಗಿದೆ. ಕಳೆದ 24 ಗಂಟೆಯಿಂದ ಘಾಟ್ ನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರಿಗೆ ಮಾತ್ರ ತೆರಳಲು ಅವಕಾಶ ಮಾಡಲಾಗಿದ್ದು,...
ಕಳಸ-ಹೊರನಾಡು ಭದ್ರಾ ನದಿಗೆ ಕಟ್ಟಿರುವ ಸಂಪರ್ಕ ಸೇತುವೆಸಂಪೂರ್ಣ ಮುಳುಗಡೆ…
ಕಳಸ:ಹೊಬಳಿಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿದ್ದು,ಸೋಮವಾರ ಭದ್ರಾ ನದಿಯು ಗರಿಷ್ಠ ಪ್ರಮಾಣದಲ್ಲಿ ತುಂಬಿ ಹರಿಯಲಾರಂಬಿಸಿತು.
ಕುದುರೆಮುಖ,ಜಾಂಬ್ಲೆ,ನೆಲ್ಲಿಬೀಡು ಪ್ರದೇಶಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು,ನದಿ,ಹಳ್ಳ,ತೊರೆಗಳು ಮೈದುಂಬಿ ಹರಿಯಲಾರಂಬಿಸಿದೆ.ಭದ್ರಾ ನದಿಯು ತುಂಬಿ ಹರಿಯುತ್ತಿರುವ ಪರಿಣಾಮ ಕಳಸ ಸಮೀಪದ ಹೆಬ್ಬಾಳೆ...
ನರೇಂದ್ರ ಮೋದಿ ಅಭಿವೃದ್ದಿ ಬಗ್ಗೆ ಅರಿವು ಮೂಡಿಸಲು ಜೂನ್ 15ರಿಂದ ಬೈಕ್ ರ್ಯಾಲಿ
ಬೆಂಗಳೂರು- ಲೋಕಸಭೆ ಚುನಾವಣೆಗೆ ಬಿಜೆಪಿ ಈಗಾಗಲೇ ತಯಾರಿ ನಡೆಸುತ್ತಿದ್ದು, ಕೇಂದ್ರದಲ್ಲಿ ನರೇಂದ್ರ ಮೋದಿ ಯಾವ ಯಾವ ಅಭಿವೃದ್ದಿ ಕೆಲಸವನ್ನು ಮಾಡುತ್ತಿದ್ದಾರೆ ಹಾಗೂ ಅವರ ಸಾಧನೆ ಎನು ಎಂಬುದನ್ನು ಜನರಿಗೆ ತಿಳಿಸುವ ಸಲುವಾಗಿ ಜೂನ್...












