ದತ್ತಪೀಠ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ, ನಾಗಮೋಹನ್ ದಾಸ್ ವರದಿ ಏಕಪಕ್ಷೀಯವಾಗಿದೆ : ಸಿ.ಟಿ. ರವಿ

0
ಚಿಕ್ಕಮಗಳೂರು : ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರ್ತಾರೆ ಎಂದು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅಭಿಪ್ರಾಯಪಟ್ಟಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವ್ರು, ಬಿಜೆಪಿಯಿಂದ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಬಹುಜನ ಆಕಾಂಕ್ಷಿಗಳಿರುವ...

ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಐದು ಲಕ್ಷ ರೂ. ಹಣವನ್ನು ವಶಪಡಿಸಿಕೊಂಡ ಮೂಡಿಗೆರೆ ಪೊಲೀಸರು

0
ಮೂಡಿಗೆರೆ : ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಐದು ಲಕ್ಷದ ಐದು ಸಾವಿರ ಹಣವನ್ನ ಮೂಡಿಗೆರೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ ಚಾರ್ಮಾಡಿ ಘಾಟ್ ಮೂಲಕ ಮಂಗಳೂರು ಪ್ರವೇಶಿಸುತ್ತಿದ್ದ ಪ್ರಜ್ವಲ್ ದಂಪತಿಗಳ ಕಾರಿನಲ್ಲಿ...

ದೇಶದ ಸಂವಿಧಾನವನ್ನು ಉಳಿಸಲು ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಿ : ಬಿ.ಎಲ್. ಶಂಕರ್

0
ಚಿಕ್ಕಮಗಳೂರು : ದೇಶದ ಸಂವಿಧಾನವನ್ನು ಯಥಾವತ್ತಾಗಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಜನತೆ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಡಾ|| ಬಿ.ಎಲ್.ಶಂಕರ್ ಕರೆ ನೀಡಿದರು. ಯುವ ಕಾಂಗ್ರೇಸ್ ವಿಧಾನಸಭಾ ಕ್ಷೇತ್ರ ಸಮಿತಿ...

ದೇಶದ ಅಭಿವೃದ್ಧಿ ಜಾಗೃತಿಗಾಗಿ 15 ಸಾವಿರಕ್ಕೂ ಅಧಿಕ ಕಿ.ಮೀ. ರಿವರ್ಸ್ ಗೇರ್ ನಲ್ಲೇ ಸುತ್ತಿ ಮೂಡಿಗೆರೆ ತಲುಪಿದ ವ್ಯಕ್ತಿ

0
ಮೂಡಿಗೆರೆ : ಕಾರಿನ ತುಂಬಾ ಭಾರತದ ಬಾವುಟ ಹಾಗೂ ಸೈನಿಕರ ಫೋಟೋ ಹಾಕೋಂಡು ತನ್ನ ಸ್ವಂತ ಕಾರಿನಲ್ಲಿ ರಿವರ್ಸ್ ಗೇರ್ನಲ್ಲೇ ದೇಶದ ಅಭಿವೃದ್ಧಿ ಬಗ್ಗೆ ಜಾಗೃತಿ ಮೂಡಿಸ್ತಿರೋ ಅಪರೂಪದ ವ್ಯಕ್ತಿ ಕಾಫಿನಾಡಿಗೆ ಬಂದು...

ಮೂಡುಬಿದರೆ ಕಾಂಗ್ರೆಸ್ ಟಿಕೆಟ್ ಐವಾನ್ ಡಿಸೋಜಾಗೆ…?

0
ಬೆಂಗಳೂರು : ಮುಂಬರೋ ವಿಧಾನಸಭಾ ಚುನಾವಣೆಗೆ ಮಂಗಳೂರಿನ ಮೂಡುಬಿದರೆ ಕ್ಷೇತ್ರಕ್ಕೆ ಐವಾನ್ ಡಿಸೋಜ ಕಾಂಗ್ರೆಸ್ ಅಭ್ಯರ್ಥಿಯಾಗುವ ಎಲ್ಲಾ ಲಕ್ಷಣಗಳು ದಟ್ಟವಾಗಿವೆ. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಡುಬಿದರೆ ಕ್ಷೇತ್ರಕ್ಕೆ ಬಂದಾಗ...

ವಿಧಾನ ಸಭಾ ಚುನಾವಣೆ : ಚಿಕ್ಕಮಗಳೂರು ಜಿಲ್ಲೆಯ ಮೂರೂ ಪಕ್ಷಗಳ ಅಭ್ಯರ್ಥಿಗಳ ಫೈನಲ್ ಲಿಸ್ಟ್ ಇಲ್ಲಿದೆ

0
ಚಿಕ್ಕಮಗಳೂರು : ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಬಹುತೇಕ ಇವರೇ ಕಣಕ್ಕಿಳಿಯುವ ಸಾಧ್ಯತೆಗಳಿವೆ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರ ಬಿಜೆಪಿ – ಸಿ.ಟಿ. ರವಿ ಕಾಂಗ್ರೆಸ್ – ಬಿ.ಎಲ್. ಶಂಕರ್ ಜೆಡಿಎಸ್ –...

ಸಿಎಂ ಸಿದ್ದರಾಮಯ್ಯ ಅವರಿಗೆ ನಿಂಬೆಹಣ್ಣಿನ ಪ್ರಶ್ನೆ ಮಾಡಿದ ಸಂಸದ ಪ್ರತಾಪ್ ಸಿಂಹ

0
ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪಕ್ಷದ ನಾಯಕರುಗಳು ಪರಸ್ಪರ ಟಾಂಗ್ ಕೊಡುತ್ತಿದ್ದಾರೆ. ಇದೀಗ ಸಂಸದ ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿಯವರಿಗೆ ಟಾಂಗ್ ನೀಡಿದ್ದಾರೆ.  ಸಾಮಾಜಿಕ ಜಾಲತಾಣ ಟ್ವಿಟ್ಟರ್ ಮೂಲಕ ಸಿಎಂ ಅವರನ್ನು ಕಾಲೆಳೆದ ಸಿಂಹ,...

ಜಮೀರ್ ಅಹಮದ್ ರನ್ನು ಸೋಲಿಸೋದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ್ರು ಮಾಸ್ಟರ್ ಪ್ಲಾನ್

0
ಬೆಂಗಳೂರು: ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಜಮೀರ್ ಅಹಮದ್ ಖಾನ್ ರನ್ನು ಸೋಲಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ್ರು ಬಿಗ್ ಪ್ಲಾನ್ ಮಾಡಿದ್ದಾರೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಜಮೀರ್...

ಕಾಫಿನಾಡು ಚಿಕ್ಕಮಗಳೂರಲ್ಲಿ ವರುಣನ ಸಿಂಚನ : ರೈತರು, ಕಾಫಿಬೆಳೆಗಾರರಲ್ಲಿ ಮಂದಹಾಸ

0
ಚಿಕ್ಕಮಗಳೂರು : ಕಾದ ಕಾವಲಿಯಂತಾಗಿದ್ದ ಕಾಫಿನಾಡು ಚಿಕ್ಕಮಗಳೂರಲ್ಲಿ ವರುಣ ಅಬ್ಬರ ಮಲೆನಾಡಿಗರನ್ನ ಬೆಚ್ಚಿ ಬೀಳಿಸಿದೆ. ಭಾರೀ ಗುಡುಗು, ಸಿಡಿಲು ಮಳೆ-ಗಾಳಿಯಿಂದ ಸುಮಾರು ಅರ್ಧ ಗಂಟೆಗಳ ಕಾಲ ಸುರಿದ ಆಲಿಕಲ್ಲು ಮಳೆಗೆ ಕಾಫಿಬೆಳೆಗಾರರು, ರೈತರು,...

ಚುನಾವಣಾ ಪೂರ್ವ ಸಮೀಕ್ಷೆ ರಾಜ್ಯದಲ್ಲಿ ಅತಂತ್ರ ವಿಧಾನ ಸಭೆ ಸೃಷ್ಟಿ : ಟುಡೇಸ್ ಚಾಣಕ್ಯ ಸ್ಪಷ್ಟನೆ

0
ಬೆಂಗಳೂರು: ಟುಡೇಸ್ ಚಾಣಕ್ಯ ಹೆಸರಿನಲ್ಲಿ ಚುನಾವಣಾ ಪೂರ್ವ ಸಮೀಕ್ಷೆ ಎಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದ್ದು, ಇದೊಂದು ಸುಳ್ಳು ಸುದ್ದಿ ಎಂಬುದಾಗಿ ತಿಳಿದುಬಂದಿದೆ. ಈ ಕುರಿತು ಟುಡೇಸ್ ಚಾಣಕ್ಯ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಅಕೌಂಟ್...
error: Content is protected !!