ಮಂಗಳೂರು: ಅಡ್ಯಾರ್ ಬಳಿ ಐಸ್‌ಕ್ರೀಂ ಘಟಕದ ಎಳನೀರು ಸೇವಿಸಿ 15 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು…

0
ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಐಸ್‌ಕ್ರೀಂ ಘಟಕವೊಂದರಲ್ಲಿ ಎಳನೀರು ಸೇವಿಸಿ ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡಿದ್ದಾರೆ. ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಏಪ್ರಿಲ್ 8 ರಂದು ಎಳನೀರು ಖರೀದಿಸಿದ್ದರು ಮತ್ತು...

ಹಳ್ಳದಲ್ಲಿ ಮುಳುಗುತ್ತಿದ್ದ ತಮ್ಮನನ್ನು ರಕ್ಷಿಸಲು ಹೋಗಿ ಅಣ್ಣನೂ ಸಾವು…

0
ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿಯ ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಮೃತ ಸಹೋದರರನ್ನು ಪವನ್ ಕುಮಾರ್(18) ಮತ್ತು ಮಧು ಕುಮಾರ್(14) ಎಂದು ಗುರುತಿಸಲಾಗಿದೆ....

ಗೃಹಲಕ್ಷ್ಮಿ, ಕಿಸಾನ್ ಸಮ್ಮಾನ್ ಯೋಜನೆಯ ಹಣ ಓದಿಗೆ ಸಹಾಯವಾಗಿದೆ: ಪಿಯು ಟಾಪರ್ ವೇದಾಂತ ನಾವಿ ಸಂತಸ…

0
ವಿಜಯಪುರ: 2023-24ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ನಿನ್ನೆ ಹೊರಬಿದ್ದಿದೆ. ಕಲಾ ವಿಭಾಗದಲ್ಲಿ ವಿಜಯಪುರದ ಎಸ್ ಎಸ್ ಪಿಯು ಕಾಲೇಜಿನ ವಿದ್ಯಾರ್ಥಿ ವೇದಾಂತ ನಾವಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ವೇದಾಂತ ಮೂಲತಃ...

ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ.

0
ಬೆಂಗಳೂರು: ಹಿಂದೂಗಳ ಯುಗಾದಿಹಬ್ಬ ಮುಗಿಯುತ್ತಿದ್ದಂತೆ ಮುಸ್ಲಿಮರ ಪವಿತ್ರ ಆಚರಿಸಲಾಗುತ್ತಿದೆ. ಯುಗಾದಿ ಹಬ್ಬದಂದೇ ದೇಶಾದ್ಯಂತ ರಂಜಾನ್ ಚಾಂದ್ (ಚಂದ್ರ ದರ್ಶನ) ಕಾಣಿಸಿಕೊಂಡಿದ್ದು, ಮರುದಿನವೇ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ...

ವಿಷಯ ತಿರುಚುವುದು ಬೇಡ, ಹಿಂದೆ ನಡೆದ ಘಟನೆಗಳನ್ನಷ್ಟೇ ಮತದಾರನ ಮುಂದಿಡೋಣ: ಡಿಕೆಶಿ

0
ಬೆಂಗಳೂರು: ಡಿಕೆ ಶಿವಕುಮಾರ್ ಮತ್ತು ಹೆಚ್ ಡಿ ಕುಮಾರಸ್ವಾಮಿ ನಡುವೆ ಮಾತಿನ ಕಾಳಗ ಜೋರು ಹಿಡಿಯುತ್ತಿದೆ. ಒಕ್ಕಲಿಗರನ್ನು ಒಗ್ಗೂಡಿಸುವ ಬಗ್ಗೆ ನಗರದಲ್ಲಿಂದು ಮಾತಾಡಿದ ಶಿವಕುಮಾರ್ ಅವರು, ಯಾರು ಯಾರನ್ನೂ ಒಗ್ಗೂಡಿಸುತ್ತಿಲ್ಲ ಎಲ್ಲರೂ ತಮ್ಮ...

ನಿಂತಿದ್ದ ಬೈಕ್​​ಗೆ ಗೂಡ್ಸ್ ವಾಹನ ಡಿಕ್ಕಿ- ಇಬ್ಬರು ಯುವಕರು ಸ್ಥಳದಲ್ಲೇ ಸಾವು…

0
ಬೆಂಗಳೂರು: ನಿಂತಿದ್ದ ಬೈಕ್​​ಗೆ ಗೂಡ್ಸ್ ವಾಹನ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಡರಾತ್ರಿ ರಾಜಗೋಪಾಲನಗರದ ಹೆಗ್ಗನಹಳ್ಳಿ ಬಳಿ ನಡೆದಿದೆ. ಮೊಹಮ್ಮದ್ ಫಾರೂಕ್ ಹಾಗೂ ಅಬ್ರಾರ್ ಅಹಮದ್ ಮೃತ ದುರ್ದೈವಿಗಳು....

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕ್ ಪಡೆದ ಎ.ಎಸ್ ಚಿನ್ಮಯ್.

0
ಚಿಕ್ಕಮಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಚಿನ್ಮಯ್ ಎ.ಎಸ್ ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದು, 600 ಅಂಕಗಳಿಗೆ 592 ಅಂಕಗಳನ್ನು ಗಳಿಸಿದ್ದಾರೆ. ಚಿನ್ಮಯ್ ಅವರು ಕೊಪ್ಪ ತಾಲೂಕಿನ ಜಯಪುರ ಹೋಬಳಿ ವಂದಗದ್ದೆ ಗ್ರಾಮದ...

ಸೋಶಿಯಲ್ ಮೀಡಿಯಾ ಎಕ್ಸ್​​​ನಲ್ಲಿ ಪ್ರತ್ಯೇಕ ಕನ್ನಡ ಖಾತೆ ಆರಂಭಿಸಿದ ಪ್ರಧಾನಿ ಮೋದಿ.

0
ಬೆಂಗಳೂರು: ಲೋಕಸಭೆ ಚುನಾವಣೆಯ ಮೊದಲನೇ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಮತದಾರರ ಗಮನ ಸೆಳೆಯಲು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ...

ಶ್ರೀಗಳ ಬಗ್ಗೆ ಮಾತನಾಡುವುದಕ್ಕೆ ಡಿಕೆಶಿಗೆ ನೈತಿಕತೆ ಇಲ್ಲ, ಎಚ್ಚರಿಕೆಯಿಂದ ಮಾತಾಡಲಿ: ಅಶೋಕ್ ಕಿಡಿ…

0
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳನ್ನು ಭೇಟಿಯಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಮೈತ್ರಿ ನಾಯಕರು ಕಿಡಿಕಾರಿದ್ದಾರೆ. ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅಶೋಕ್, ಡಿಕೆಶಿಗೆ...

ಕಾಲ್ನಡಿಗೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ- ಮಹಿಳೆ ಸಾವು…

0
ಚಾಮರಾಜನಗರ: ಮಹದೇಶ್ವರ ಸ್ವಾಮಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ದಾಳಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹುಲ್ಲೇಗಾಳ ಗ್ರಾಮದ ಲಕ್ಷ್ಮಿ(36) ಮೃತಪಟ್ಟ ಮಹಿಳೆ...
error: Content is protected !!