ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ : ಮೋದಿ ಜನರಿಗೆ ಹೀಗೆ ಅಭಿನಂದನೆ ಸಲ್ಲಿಸಿದ್ದಾರೆ
ನವದೆಹಲಿ: ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸರಣಿ ಟ್ವೀಟ್ ಮಾಡಿ ಸಂತಸವನ್ನು ಹಂಚಿಕೊಡಿದ್ದಾರೆ. ಬಿಜೆಪಿಯ ಈ ಭರ್ಜರಿ ಗೆಲುವಿಗೆ ಸಾಥ್ ನೀಡಿದ ಮೇಘಾಲಯಾ,...
ಈ ಬಾರಿ ಕೆಎಸ್ಆರ್ಟಿಸಿಗೆ 10 ಕೋಟಿ ಲಾಭ, ಅಧ್ಯಕ್ಷ ಗೋಪಾಲ್ ಪೂಜಾರಿ
ಬೆಂಗಳೂರು: ಕಳೆದ ಸಾಲಿನಲ್ಲಿ 138.50 ಕೋಟಿ ನಷ್ಟದಲ್ಲಿದ್ದ ಕೆಎಸ್ಆರ್ಟಿಸ ಪ್ರಸಕ್ತ ಸಾಲಿನ ಆರ್ಥಿಕ ವರ್ಷದಲ್ಲಿ 10.29 ಕೋಟಿ ರೂ.ಗಳ ಲಾಭಗಳಿಕೆ ಮಾಡಿದೆ ಎಂದು ಕೆಎಸ್ಆರ್ಟಿಸಿ ಅಧ್ಯಕ್ಷ ಗೋಪಾಲ್ ಪೂಜಾರಿ ಹೇಳಿದ್ದಾರೆ. ಶಾಂತಿನಗರದಲ್ಲಿರುವ ಕೆಎಸ್ಆರ್ಟಿಸಿ...
ವಿರೋಧಿಗಳನ್ನು ಟೀಕಿಸುವ ಭರದಲ್ಲಿ ಅನಿವಾಸಿ ಭಾರತೀಯರನ್ನು ಲೋಫರ್ ಅಂದಾ ಸಚಿವ ಯು.ಟಿ. ಖಾದರ್
ಮಂಗಳೂರು: ವಿರೋಧಿಗಳನ್ನು ಟೀಕಿಸುವ ಭರದಲ್ಲಿ ಅನಿವಾಸಿ ಭಾರತೀಯರನ್ನು ಲೋಫರ್ ಅಂತಾ ಸಚಿವ ಯು.ಟಿ. ಖಾದರ್ ಕರೆದಿದ್ದಾರೆ. ಸಚಿವರು ಈ ರೀತಿಯ ಹೇಳಿಕೆ ನೀಡುತ್ತಿದ್ದಂತೆ ಪಕ್ಷದ ಕಾರ್ಯಕರ್ತರೇ ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಜಿಲ್ಲೆಯ...
‘ನಮೋ’ ಎಂದರೆ ನಮಗೆ ಮೋಸ : ಹೀಗೆ ವ್ಯಾಖ್ಯಾನಿಸಿದ್ದು ಯಾರು ಗೊತ್ತಾ ?
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಸೀದಾ ರುಪಯ್ಯಾ ಎಂದು ವ್ಯಾಖ್ಯಾನಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರ್ಜರಿ ತಿರುಗೇಟು ನೀಡಿರುವ ಕಾಂಗ್ರೆಸ್, ನಮೋ (ನರೇಂದ್ರ ಮೋದಿ) ಎಂಬುದನ್ನು ‘ನಮಗೆ ಮೋಸ’...
ಮಂಗಳೂರು – ಉಡುಪಿಯಲ್ಲಿ ಮರಳು ಮಾಫಿಯಾ : ಚಿಕ್ಕಮಗಳೂರಿನ ಐವರು ಪಿಡಬ್ಲ್ಯುಡಿ ಅಧಿಕಾರಿಗಳು ಪೊಲೀಸರ ವಶಕ್ಕೆ
ಚಿಕ್ಕಮಗಳೂರು : ಮರಳು ಮಾಫಿಯಾಗೆ ಸಾಥ್ ನೀಡಿದ್ದರ ಹಿನ್ನೆಲೆಯಲ್ಲಿ ಐವರು ಸರ್ಕಾರಿ ಅಧಿಕಾರಿಗಳು ಪೊಲೀಸರ ವಶಕ್ಕೆ ಪಡೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರಿನ ಐವರು ಪಿಡಬ್ಲ್ಯುಡಿ ಅಧಿಕಾರಿಗಳ ಬಂಧನವಾಗಿದ್ದು, ಮಂಗಳೂರು -...
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮನೆಯಲ್ಲಿ ಮತ್ತೊಂದು ಮದುವೆಗೆ ಡೇಟ್ ಫಿಕ್ಸ್
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮೊಮ್ಮಗ, ಮಾಜಿ ಸಚಿವ ಶಾಸಕ ಹೆಚ್.ಡಿ. ರೇವಣ್ಣನವರ ಪುತ್ರ ಸೂರಜ್ ರೇವಣ್ಣರ ಮದುವೆ ಡೇಟ್ ಫಿಕ್ಸ್ ಆಗಿದೆ. ಜೆಡಿಎಸ್ ನಾಯಕ ಹೆಚ್.ಡಿ. ರೇವಣ್ಣ ಹಾಗೂ ಭವಾನಿ...
ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ಮಾತನಾಡುವ ಬಿಜೆಪಿಗರೇ ಪುಂಡಾಟಿಕೆ ನಿಲ್ಲಿಸಿ, ಜೆಡಿಎಸ್ ನ ದೊಡ್ಡ ಪಡೆಯಿದೆ, ನಮ್ಮಲ್ಲೂ ಬಲವಿದೆ
ಚಿಕ್ಕಮಗಳೂರು : ಸಾಮಾಜಿಕ ಜಾಲತಾಣ ಮತ್ತು ಸಾರ್ವಜನಿಕವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ದ ಅವಹೇಳನಕಾರಿಯಾಗಿ ವರ್ತಿಸುತ್ತಿರುವ ಬಿಜೆಪಿ ಕಾರ್ಯಕರ್ತರ ಪುಂಡಾಟಿಕೆಗೆ ಆ ಪಕ್ಷದ ಮುಖಂಡರು ತಕ್ಷಣ ಕಡಿವಾಣ ಹಾಕಬೇಕು ಎಂದು ಜೆಡಿಎಸ್...
ನಿರ್ಮಲಾನಂದ ಸ್ವಾಮೀಜಿ ಪಾದ ಮುಟ್ಟಿದ್ದಕ್ಕೆ ಪವಿತ್ರ-ಅಪವಿತ್ರದ ಚರ್ಚೆ, ಇಲ್ಲಿದೆ ಅಸಲಿ ಸತ್ಯ…..!
ಚಿಕ್ಕಮಗಳೂರು : ಮೂಡಿಗೆರೆ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ನಿರ್ಮಲಾನಂದ ಸ್ವಾಮೀಜಿ ಪಾದ ಮುಟ್ಟಿ ಆಶೀರ್ವಾದ ಪಡೆದಿರೋದು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಳೆದೊಂದು ವಾರದ ಹಿಂದೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಮೂಡಿಗೆರೆಗೆ ಬಂದಿದ್ದ...
ಸಿದ್ದರಾಮಯ್ಯನವರ ಭಾಷಣ ಸುಬ್ಬರಾಯನಕಟ್ಟೆ ಭಾಷಣದಂತಿತ್ತು… ಹೆಚ್.ಡಿ.ಕುಮಾರಸ್ವಾಮಿ
ಚಿಕ್ಕಮಗಳೂರು : ನಲಪಾಡ್ ಅರೆಸ್ಟ್ ಆಗಿರೋದ್ರಲ್ಲಿ ಹಾಗೂ ಆತ ಜೈಲಲ್ಲಿ ಹೈಟೆಕ್ ಆಗಿರೋದ್ರಲ್ಲಿ ಆಶ್ಚರ್ಯ ಏನಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ರು. ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಮಾತನಾಡಿದ ಅವರು, ಪೆಟ್ಟು ತಿಂದವರು ಬಲಾಢ್ಯರು....
ಸಾಯುವ ಮುನ್ನ ಒಮ್ಮೆಯಾದ್ರು ಮಾಜಿ ಸಿಎಂ ಕುಮಾರಸ್ವಾಮಿ ನೋಡಬೇಕು, ಕಡೂರು ಯುವಕನ ಕಣ್ಣೀರ ಕಥೆ….!
ಚಿಕ್ಕಮಗಳೂರು : ನಾಲ್ಕೈದು ವರ್ಷದಿಂದ ಶುಗರ್ ಹಾಗೂ ಬಿ.ಪಿಯಿಂದ ನರಳುತ್ತಿರೋ ಯುವಕನೊಬ್ಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯನ್ನ ನೋಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹಿರೇಗರ್ಜೆ ಗ್ರಾಮದ 24 ವರ್ಷದ ಜಗದೀಶ್ಗೆ...












