ಪತ್ನಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ.
ಕೊಪ್ಪಳ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮವ್ವಾ ವಾಲಿಕಾರ್ (36) ಕೊಲೆಯಾದವರು. ನಿಂಗಪ್ಪ ವಾಲಿಕಾರ್ (40) ಆತ್ಮಹತ್ಯೆ ಮಾಡಿಕೊಂಡವರು....
ಕೌಟುಂಬಿಕ ಕಲಹ: ಬಾಮೈದನಿಗೆ ಚಾಕು ಇರಿದು ಕೊಂದ ಬಾವ.
ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಬಾಮೈದನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ನಿನ್ನೆ ಸಂಜೆ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ವೆಂಕಟೇಶ್ವರಪುರದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಿರಣ್ ಕುಮಾರ್ ಎಂದು...
ರಂಜಾನ್ ಹಬ್ಬ: ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದೇ ರಜೆ, ನಾಳೆ ನಿಯಮಿತ ಕೆಲಸದ ದಿನ…
ಮಂಗಳೂರು: ರಂಜಾನ್ ಹಬ್ಬ ಅಥವಾ ಈದ್ ಉಲ್-ಫಿತರ್ ಪ್ರಯುಕ್ತ ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗಳಿಂದ ಅಧಿಕೃತ ಆದೇಶ...
ಬೆಂಗಳೂರು: ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಾಯಿ.
ಬೆಂಗಳೂರು: ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ನಗರದ ಜಾಲಹಳ್ಳಿಯಲ್ಲಿ ನಡೆದಿದೆ.
ಲಕ್ಷ್ಮೀ (9), ಗೌತಮ್ (7) ಕೊಲೆಯಾದ ಮಕ್ಕಳು. ಗಂಗಾದೇವಿ ಕೊಲೆ ಮಾಡಿರುವ ಆರೋಪಿ ತಾಯಿಯಾಗಿದ್ದು,...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಎಂದಿನಂತೆ ದಕ್ಷಿಣ ಕನ್ನಡವೇ ಫಸ್ಟ್, ಈ ಬಾರಿ ಗದಗ ಲಾಸ್ಟ್…
ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ...
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಶಂಕಿತರನ್ನು ಎನ್ಐಎ ಅಧಿಕಾರಿಗಳು ಪತ್ತೆ ಮಾಡಿದ್ದಾರೆ: ಜಿ. ಪರಮೇಶ್ವರ್.
ತುಮಕೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತಂಡದಿಂದ ತನಿಖೆ ನಡೆಯುತ್ತಿದೆ. ತನಿಖೆ ಬಗ್ಗೆ ಅನೇಕ ವಿಚಾರವನ್ನು ನಮಗೆ ತಿಳಿಸಿಲ್ಲ. ಈ ಪ್ರಕರಣದ ಶಂಕಿತರನ್ನು ಎನ್ಐಎ ಅಧಿಕಾರಿಗಳು ಪತ್ತೆ...
ನಾಳೆಯೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ಸಮಯ? ರಿಸಲ್ಟ್ ನೋಡುವುದೇಗೆ?
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಬಿಡುಗಡೆಯಾಗಲಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ https://karesults.nic.in ವೆಬ್ ಸೈಟ್ ನಲ್ಲಿ...
ಅತ್ತೆ, ಮಾವನ ಮೇಲಿನ ಸಿಟ್ಟಿಗೆ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿದ ಸೊಸೆ.
ದಾವಣಗೆರೆ: ಮಹಿಳೆಯೊಬ್ಬಳು ತನ್ನ ಅತ್ತೆ ಹಾಗೂ ಮಾವನ ಮೇಲಿನ ಸಿಟ್ಟಿಗೆ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿರುವ ಘಟನೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ. ರೂಪಾ ಕುಮಾರಸ್ವಾಮಿ ಅಡಿಕೆ ಮರಗಳನ್ನು ಕಡಿದು...
ಹೊಸ ಚಿಗುರು ಮೂಡುವ ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯಗೆ ಭಗವಂತ ದಶಬುದ್ದಿ ನೀಡಲಿ: ಯುಗಾದಿಯಂದು ವಿನೂತನವಾಗಿ ಬಿಜೆಪಿ ಟ್ವೀಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಯುಗಾದಿ ಹಬ್ಬದ ಶುಭಾಶಯ ಕೋರಿರುವ ರಾಜ್ಯ ಬಿಜೆಪಿ, ಹೊಸ ಚಿಗುರು ಮೂಡುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ದಶಬುದ್ದಿ ನೀಡುವಂತೆ ಭಗವಂತನಲ್ಲಿ ಪ್ರಾರ್ಥಿಸಿ ವಿನೂತನ ರೀತಿಯಲ್ಲಿ...
ಏಪ್ರಿಲ್ 14ರಂದು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ- ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿ…
ಮಂಗಳೂರು: ಬಿಸಿಲಿನ ಬೇಗೆಯ ಜತೆಗೆ ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಏರಲಾರಂಭಿಸಿದ್ದು, ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ...












